ಶಾಸಕರ ಸಂಬಳ ಕಡಿತ, ಅಧಿಕೃತ ಘೋಷಣೆ – ವೇತನ, ಭತ್ಯೆ ಎಷ್ಟಿದೆ?
ಬೆಂಗಳೂರು: ಕೋವಿಡ್ 19 ನಿಂದಾಗಿ ಶಾಸಕರ ಸಂಬಳಕ್ಕೂ ಈಗ ಸರ್ಕಾರ ಕತ್ತರಿ ಹಾಕಿದೆ. ಸಂಬಳ ಕಡಿತದ…
ವಿಮಾನದಲ್ಲಿ ಹೈದರಾಬಾದ್‍ನಿಂದ ಒಬ್ಬಳೇ ಬಂದ 7ರ ಬಾಲೆ
ಬೆಂಗಳೂರು: ಲಾಕ್‍ಡೌನ್‍ನಿಂದ ಹೈದರಾಬಾದ್‍ನಲ್ಲಿ ಸಿಲುಕಿದ್ದ 7 ವರ್ಷದ ಬಾಲಕಿಯೊಬ್ಬಳು ಒಬ್ಬಳೇ ವಿಮಾನದಲ್ಲಿ ಹೈದರಾಬಾದ್‍ನಿಂದ ಬೆಂಗಳೂರಿಗೆ ಬಂದು…
ಪಾದರಾಯನಪುರದ ಪುಂಡರಿಗೆ ಷರತ್ತುಬದ್ಧ ಜಾಮೀನು
ಬೆಂಗಳೂರು: ಪಾದರಾಯನಪುರಲ್ಲಿ ಪೊಲೀಸರ ಮೇಲೆ ಹಲ್ಲೆ ಎಸೆಗಿದ್ದ ಪ್ರಕರಣದ ಎಲ್ಲಾ 126 ಆರೋಪಿಗಳಿಗೂ ಹೈಕೋರ್ಟ್ ಷರತ್ತುಬದ್ಧ…
ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ, ನಾನು ಆಕಾಂಕ್ಷಿ: ಅಪ್ಪಚ್ಚು ರಂಜನ್
ಮಡಿಕೇರಿ: ಸಚಿವ ಸ್ಥಾನ ಸಿಗದ ಹಿರಿಯ ಶಾಸಕರಿಗೆ ಅಸಮಾಧಾನ ಇದ್ದೇ ಇರುತ್ತದೆ. ಮೊದಲ ಬಾರಿ ಶಾಸಕನಾದವನಿಗೆ…
ಅತೃಪ್ತ ಸಭೆಗೆ ನನಗೂ ಆಹ್ವಾನ ಬಂದಿತ್ತು: ಶಾಸಕ ವೆಂಕಟರೆಡ್ಡಿ ಮುದ್ನಾಳ
ಯಾದಗಿರಿ: ಶಾಸಕ ಬಸನಗೌಡ ಪಾಟೀಲ್ ಯತಾಳ್ ನೇತೃತ್ವದಲ್ಲಿ ನಡೆದ ಸಭೆಗೆ ನನಗೂ ಆಹ್ವಾನ ಬಂದಿತ್ತು. ರಾಜ್ಯದಲ್ಲಿ…
ಛತ್ತೀಸ್‍ಗಢದ ಮೊದಲ ಮುಖ್ಯಮಂತ್ರಿ ಅಜಿತ್ ಜೋಗಿ ವಿಧಿವಶ
ರಾಯ್‍ಪುರ್: ಛತ್ತೀಸ್‍ಗಢದ ಮೊದಲ ಮುಖ್ಯಮಂತ್ರಿ ಅಜಿತ್ ಜೋಗಿ (74) ರಾಯ್‍ಪುರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ವಿಧಿವಶರಾಗಿದ್ದಾರೆ.…
ಕಾರ್ಕಳದಲ್ಲಿ ಮೂರು ಕಾಡುಕೋಣ – ಜನ ಆತಂಕ
ಉಡುಪಿ: ನಾಡಿಗೆ ಬರುತ್ತಿರುವ ಕಾಡು ಪ್ರಾಣಿಗಳ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಿದೆ. ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ…
ಆಸ್ಟ್ರೇಲಿಯಾ ಮಹಿಳೆಗೆ ತವರಿಗೆ ತೆರಳಲು ಅವಕಾಶ ಕಲ್ಪಿಸಿದ ಎಸ್‍ಪಿ ವರ್ತಿಕಾ ಕಟಿಯಾರ್!
ಹುಬ್ಬಳ್ಳಿ: ಲಾಕ್‍ಡೌನ್ ಪೂರ್ವದಲ್ಲಿಯೇ ಧ್ಯಾನ ಅಧ್ಯಯನಕ್ಕಾಗಿ ಆಸ್ಟ್ರೇಲಿಯಾ ದೇಶದಿಂದ ಹುಬ್ಬಳ್ಳಿಗೆ ಆಗಮಿಸಿದ ಮಹಿಳೆಯನ್ನು ಇಂದು ಹುಬ್ಬಳ್ಳಿಯಿಂದ…
ಕಾಂಗ್ರೆಸ್‍ನ 5 ಶಾಸಕರ ರಾಜೀನಾಮೆ ಕೊಡಿಸ್ತೀನಿ: ರಮೇಶ್ ಜಾರಕಿಹೊಳಿ
ಚಾಮರಾಜನಗರ: ಬಿಜೆಪಿ ಹೈಕಮಾಂಡ್ ಅನುಮತಿ ನೀಡಿದರೆ ನಾನು ಈಗಲೂ 5 ಜನ ಕಾಂಗ್ರೆಸ್ ಶಾಸಕರ ರಾಜೀನಾಮೆ…
ಜಿಲ್ಲಾಪಂಚಾಯತ್ ಅಧ್ಯಕ್ಷರನ್ನು ಕಂಡಕ್ಟರ್ ಮಾಡಿದ ಕೊರೊನಾ
ಉಡುಪಿ: ಕಿಡಿಗೇಡಿ ಕೊರೊನಾ ವಿಶ್ವದಲ್ಲಿ ಏನೇನೋ ಅವಾಂತರ ಸೃಷ್ಟಿ ಮಾಡಿದೆ. ಉಡುಪಿಯ ಕ್ಯಾಬಿನೆಟ್ ದರ್ಜೆಯ ಜಿಲ್ಲಾಪಂಚಾಯತ್…