ಹೈಕಮಾಂಡಿಗೆ ಸೆಡ್ಡು ಹೊಡೆದ ಸಿದ್ದರಾಮಯ್ಯ
ಬೆಂಗಳೂರು: ಹೈಕಮಾಂಡಿಗೆ ಸಡ್ಡು ಹೊಡೆದು ನಿಂತಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯ. ಸ್ವತ: ಪಕ್ಷದ ಹೈಕಮಾಂಡ್ ನಿಮ್ಮ…
ಮಡಿಕೇರಿಯಲ್ಲಿ ಮಾದರಿ ಕಾರ್ಯಕ್ರಮ- ವಿವಾಹ ಆರತಕ್ಷತೆಯಲ್ಲಿ ನಿವೃತ್ತ ಸೈನಿಕನಿಗೆ ಗೌರವ
ಮಡಿಕೇರಿ: ಭಾರತೀಯ ಸೇನೆಯಲ್ಲಿ 30 ವಷ9ಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಸೈನಿಕನನ್ನು ಸನ್ಮಾನಿಸಿ ಗೌರವಿಸಿದ…
ನನ್ನನ್ನ ಮಂತ್ರಿ ಸ್ಥಾನದಿಂದ ತೆಗೆಯುವುದಿಲ್ಲ – ಶಶಿಕಲಾ ಜೊಲ್ಲೆ
ಚಿಕ್ಕೋಡಿ: ನನಗೆ ರಾಜೀನಾಮೆ ನೀಡುವಂತೆ ಯಾವುದೇ ಆದೇಶ ಬಂದಿಲ್ಲ. ನನ್ನನ್ನ ಮಂತ್ರಿ ಸ್ಥಾನದಿಂದ ತೆಗೆಯುವುದಿಲ್ಲ ಎನ್ನುವ…
ಹಿರಿಯೂರು ವಿಧಾನಸಭಾ ಕ್ಷೇತ್ರದ ಧುರೀಣ, ಮಾಜಿ ಸಚಿವ ಡಿ. ಮಂಜುನಾಥ್ ನಿಧನ
ಚಿತ್ರದುರ್ಗ: ಹಿರಿಯೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‍ನಿಂದ ಸ್ಪರ್ಧಿಸುತ್ತಿದ್ದ ಮಾಜಿ ಸಚಿವ ಡಿ. ಮಂಜುನಾಥ್(92) ಬೆಂಗಳೂರಿನ ಅಪೋಲೊ…
ನ್ಯೂಜಿಲೆಂಡ್ ಟೂರ್ನಿಯಿಂದ ಹಿಟ್‍ಮ್ಯಾನ್ ರೋಹಿತ್ ಔಟ್!
ಮೌಂಟ್ ಮಾಂಗನುಯಿ: ಟೀಂ ಇಂಡಿಯಾ ಅನುಭವಿ ಆಟಗಾರ ರೋಹಿತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ…
ಖ್ಯಾತ ನಿರೂಪಕನನ್ನು ವರಿಸಲಿದ್ದಾರೆ ಗಾಯಕಿ ನೇಹಾ ಕಕ್ಕರ್
ಮುಂಬೈ: ಬಾಲಿವುಡ್‍ನ ಖ್ಯಾತ ಹಿನ್ನೆಲೆ ಗಾಯಕಿ ನೇಹಾ ಕಕ್ಕರ್ ಅವರು ಸ್ಟಾರ್ ನಿರೂಪಕರೊಬ್ಬರನ್ನು ವರಿಸಲಿದ್ದಾರೆ ಎಂಬ…
ಯೋಗ, ಪ್ರಕೃತಿ ಚಿಕಿತ್ಸೆ ಅನಿವಾರ್ಯ: ಡಾ. ವೀರೇಂದ್ರ ಹೆಗ್ಗಡೆ
ಉಡುಪಿ: ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಇಂದು ಅಗತ್ಯವಾಗಿದೆ. ನಿಸರ್ಗದ ಮಡಿಲಲ್ಲಿ ಆಸ್ಪತ್ರೆ ಇರುವುದರಿಂದ ಇಲ್ಲಿ…
ತಲೆನೋವು ತಾಳಲಾರದೆ ಹಾಸ್ಟೆಲ್ ಮಹಡಿಯಿಂದ ಹಾರಿದ ಎಂಜಿನಿಯರಿಂಗ್ ವಿದ್ಯಾರ್ಥಿನಿ
ಹೈದರಾಬಾದ್: ಹಾಸ್ಟೆಲ್ ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ…
ಚಪ್ಪಲಿಯನ್ನು ಚಪ್ಪರಿಸಿ ತಿಂದ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ
ಮುಂಬೈ: ಬಾಲಿವುಡ್‍ನ ಹಾಟ್ ಸುಂದರಿ ಮಂಗಳೂರಿನ ಮಗಳು ಶಿಲ್ಪಾ ಶೆಟ್ಟಿ ಚಪ್ಪಲಿಯನ್ನು ಚಪ್ಪರಿಸಿ ತಿಂದಿರುವ ವಿಡಿಯೋ…
ಕುಡಿದು ತಾಯಿಗೆ ಕಾಡುತ್ತಿದ್ದ ಮಗನಿಗೆ ಹೊಡೆದು ಬುದ್ಧಿ ಹೇಳಿದ ಯುವಕರು – ವಿಡಿಯೋ ವೈರಲ್
ಧಾರವಾಡ: ಕುಡಿದು ತಾಯಿಗೆ ಕಾಡುತ್ತಿದ್ದ ಮಗನಿಗೆ ಯುವಕರ ಗುಂಪೊಂದು ಹೊಡೆದು ಬುದ್ಧಿ ಕಲಿಸಿದ ಘಟನೆ ಧಾರವಾಡದಲ್ಲಿ…