ಹೆಚ್‍ಡಿಕೆ ಮಾನಸಿಕ ಸ್ಥಿಮಿತಕ್ಕೆ ಸರ್ಕಾರದಿಂದಲೇ ಚಿಕಿತ್ಸೆ ನೀಡಬೇಕಿದೆ: ಯತ್ನಾಳ್
-ಕರ್ನಾಟಕದ ಓವೈಸಿಯಾಗಲು ಹೆಚ್‍ಡಿಕೆ ಪ್ರಯತ್ನ -ಇಮ್ರಾನ್ ಖಾನ್ ಅಳಿಯ ಕುಮಾರಸ್ವಾಮಿ -ಸಿಎಂ ಇಬ್ರಾಹಿಂ ಒರಿಜಿನಲ್ ಮುಸ್ಲಿಂ…
ಗಣರಾಜೋತ್ಸವಕ್ಕೆ ರಾಜಪಥದಲ್ಲಿ ಅನುಭವ ಮಂಟಪ
ನವದೆಹಲಿ: ಜನವರಿ 26ರ ಗಣರಾಜ್ಯೋತ್ಸವಕ್ಕೆ ದೆಹಲಿಯ ರಾಜಪಥ್‍ದಲ್ಲಿ ನಡೆಯಲಿರುವ ಪರೇಡ್‍ನಲ್ಲಿ ಅನುಭವ ಮಂಟಪ ಸ್ತಬ್ಧಚಿತ್ರ ರಾಜ್ಯವನ್ನು…
ಅಕ್ರಮ ಮರಳು ಸಾಗಣೆ ಟ್ರ್ಯಾಕ್ಟರ್ ಹರಿದು ಬಾಲಕ ಸ್ಥಳದಲ್ಲೇ ಸಾವು
ರಾಯಚೂರು: ಕೃಷ್ಣಾ ನದಿಯಿಂದ ಅಕ್ರಮವಾಗಿ ಮರಳು ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್ ಹರಿದು ನಾಲ್ಕು ವರ್ಷದ ಬಾಲಕ…
ಮಂಗ್ಳೂರು ಪೊಲೀಸರಿಗೆ ಬಾಂಬರ್ ಆದಿತ್ಯ ರಾವ್ ಹಸ್ತಾಂತರ
ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣದ ಆರೋಪಿ ಆದಿತ್ಯ ರಾವ್ ನನ್ನು ಮಂಗಳೂರು…
ಯುವತಿಯನ್ನು ವಿವಸ್ತ್ರಗೊಳಿಸಿ ನಡುರಸ್ತೆಯಲ್ಲಿ ಬಿಟ್ಟುಹೋದ ಚಾಲಕ
ಚಿಕ್ಕಬಳ್ಳಾಪುರ: ಓಲಾ ಕ್ಯಾಬ್ ಚಾಲಕ ಮತ್ತು ಮೂವರು ಅಪ್ರಾಪ್ತ ಬಾಲಕರು ಸೇರಿ ಉಗಾಂಡಾ ದೇಶದ ಯುವತಿಯ…
ಹರಸಾಹಸ ಪಟ್ಟು 2018ರಲ್ಲಿ ಆದಿತ್ಯನನ್ನು ಹಿಡಿದಿದ್ರು ಬೆಂಗ್ಳೂರು ಪೊಲೀಸರು
ಚಿಕ್ಕಬಳ್ಳಾಪುರ: ಬಜ್ಪೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ಸದ್ಯ ಪೊಲೀಸರಿಗೆ ಶರಣಾಗಿರುವ ಆದಿತ್ಯ ರಾವ್, ಈ…
ನಿತ್ಯಾನಂದನಿಗೆ ಶಾಕ್ ಕೊಡಲು ಪೊಲೀಸರು ಪ್ಲಾನ್
ಗಾಂಧಿನಗರ: ಸ್ವಯಂಘೋಷಿತ ದೇವ ಮಾನವ ನಿತ್ಯಾನಂದನಿಗೆ ಶಾಕ್ ಕೊಡಲು ಗುಜರಾತಿನ ಪೊಲೀಸರು ಪ್ಲಾನ್ ಮಾಡಿಕೊಂಡಿದ್ದಾರೆ. ನಿತ್ಯಾನಂದನ…
ಸರ್ಕಾರಿ ಶಾಲೆಯಲ್ಲಿ ಕರಾಟೆ ತರಬೇತಿ ಪ್ರಾರಂಭಿಸಲು ಸಚಿವರಿಗೆ ಮನವಿ
ಬಳ್ಳಾರಿ/ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಕರಾಟೆ ತರಬೇತಿ ಪುನರಾರಂಭಿಸಬೇಕೆಂದು ಹಿರಿಯ ಕರಾಟೆ ತರಬೇತುದಾರರು,…
ಟಿ20 ವಿಶ್ವಕಪ್ ನನ್ನ ಕನಸು, ಗೆಲ್ಲಲು ಟೀಂ ಇಂಡಿಯಾ ಸಿದ್ಧ: ರವಿಶಾಸ್ತ್ರಿ
ನವದೆಹಲಿ: ಟಿ20 ವಿಶ್ವಕಪ್ ನನ್ನ ಕನಸು. ಅದನ್ನು ಗೆಲ್ಲಲು ಟೀಂ ಇಂಡಿಯಾ ಸಿದ್ಧವಾಗಿದೆ. ಟಿ20 ವಿಶ್ವಕಪ್…
ಅಪಘಾತದಿಂದ ಗಾಯಗೊಂಡು ಒದ್ದಾಡುತ್ತಿದ್ದರೂ ಸಹಾಯ ಮಾಡದೆ ಮಾನವೀಯತೆ ಮರೆತ ಸಾರ್ವಜನಿಕರು
ಚಿತ್ರದುರ್ಗ: ಬೈಕಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ.…