ಕೇಂದ್ರದ ಮೇಲೆ ಗೂಬೆ ಕೂರಿಸುವ ಸಿಎಂ ಪ್ರಯತ್ನ, ಕುತಂತ್ರ, ಷಡ್ಯಂತ್ರ: ಬಿವೈವಿ
-ಕಾಲ್ತುಳಿತ ವಿಷಯಾಂತರಕ್ಕೆ ಜಾತಿಗಣತಿ ಪ್ರಸ್ತಾಪ ಎಂದ ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿಗಳು ದೆಹಲಿಯಲ್ಲಿ ಕುಳಿತು ಕೇಂದ್ರದ ಮೇಲೆ…
ಕೊಡಗಿನಲ್ಲಿ ಮಳೆ – ಹಾರಂಗಿ ಜಲಾಶಯದಿಂದ ಕಾವೇರಿ ನದಿಗೆ 4,000 ಕ್ಯೂಸೆಕ್ ನೀರು ಬಿಡುಗಡೆ
ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಮಳೆ ಮತ್ತೆ ಬಿರುಸು ಪಡೆದಿದೆ. ಈ…
ಬಸ್ ನಿಲ್ಲಿಸದ್ದಕ್ಕೆ ಬಿಎಂಟಿಸಿ ಡ್ರೈವರ್‌ಗೆ ಚಪ್ಪಲಿಯಿಂದ ಮಹಿಳೆ ಹಲ್ಲೆ- ದೂರು ದಾಖಲು
ಬೆಂಗಳೂರು: ಬಸ್ ನಿಲ್ಲಿಸದ್ದಕ್ಕೆ ಬಿಎಂಟಿಸಿ ಡ್ರೈವರ್‌ಗೆ (BMTC Driver) ಮಹಿಳಾ ಪ್ರಯಾಣಿಕರೊಬ್ಬರು ಚಪ್ಪಲಿಯಿಂದ ಹಲ್ಲೆ ನಡೆಸಿದ…
ಏರ್ ಇಂಡಿಯಾ ಪತನ – ಮದುವೆಯಾಗಿದ್ದ Gay Couple ದುರಂತ ಸಾವು
- 2022 ರಲ್ಲಿ ಮದುವೆಯಾಗಿತ್ತು ಈ ಜೋಡಿ ಗಾಂಧೀನಗರ: ಅಹಮದಾಬಾದ್‌ನಲ್ಲಿ (Ahmedabad) ಗುರುವಾರ ಸಂಭವಿಸಿದ ಏರ್…
ವಿಮಾನ ದುರಂತ – ಮದುವೆಯಾದ ಎರಡೇ ದಿನಕ್ಕೆ ಮಸಣ ಸೇರಿದ ಭವಿಕ್
- ಏರ್‌ಪೋರ್ಟ್‌ಗೆ ಬಂದು ಪತಿಯನ್ನು ಬೀಳ್ಕೊಟ್ಟಿದ್ದ ಪತ್ನಿ ಗಾಂಧಿನಗರ: ಏರ್ ಇಂಡಿಯಾ ವಿಮಾನ ದುರಂತದಲ್ಲಿ (Air…
ನಾನು ವಿಮಾನದಿಂದ ಜಂಪ್ ಮಾಡ್ಲಿಲ್ಲ – ದೊಡ್ಡ ಆಪತ್ತಿನಿಂದ ರಮೇಶ್ ವಿಶ್ವಾಸ್ ಕುಮಾರ್ ಪಾರಾಗಿದ್ದು ಹೇಗೆ?
ಅಹಮದಾಬಾದ್: ನಾನು ವಿಮಾನದಿಂದ ಜಂಪ್ ಮಾಡಲಿಲ್ಲ, ಬದಲಾಗಿ ಮುರಿದ ವಿಮಾನದ ಬಾಗಿಲಿನಿಂದ ನಡೆದುಕೊಂಡೇ ಬಂದೆ ಎಂದು…
ಏರ್ ಇಂಡಿಯಾ ವಿಮಾನ ದುರಂತ – ಅವಶೇಷಗಳ ತೆರವು ಕಾರ್ಯ ಆರಂಭ
ಅಹಮದಾಬಾದ್: ಏರ್ ಇಂಡಿಯಾ ವಿಮಾನ (Air India Flight) ದುರಂತದಲ್ಲಿ ಸಾವಿನ ಸಂಖ್ಯೆ 274ಕ್ಕೇರಿದ್ದು, ಪತನವಾದ…
ಗದಗ | ವರುಣನ ಆರ್ಭಟಕ್ಕೆ ಕೊಚ್ಚಿಹೋದ ಸೇತುವೆ – ಹರಿಯುವ ನೀರಿನಲ್ಲಿ ಜನರ ಹುಚ್ಚಾಟ
- ಮಾಡಳ್ಳಿ-ಗುಂಜಳ ರಸ್ತೆ ಸಂಚಾರ ಸ್ಥಗಿತ ಗದಗ: ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಲಕ್ಷ್ಮೇಶ್ವರ ತಾಲೂಕಿನ ಮಾಡಳ್ಳಿ…
ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ
ಶಿವಮೊಗ್ಗ: ಭಾರೀ ಮಳೆಯಿಂದ (Rain) ಭೂ ಕುಸಿತ ಸಾಧ್ಯತೆ ಹಿನ್ನೆಲೆ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ…
Mayday… unable to lift: ಕ್ಯಾಪ್ಟನ್ ಸುಮಿತ್ ಕೊನೆ ಕ್ಷಣದ ಆಡಿಯೋ ಲಭ್ಯ
- 'ವಿಮಾನ ಮೇಲಕ್ಕೆ ಏರುತ್ತಿಲ್ಲ..'; ಕೊನೆ 5 ಸೆಕೆಂಡ್‌ಗಳ ಆಡಿಯೋ ಗಾಂಧೀನಗರ: ಅಹಮದಾಬಾದ್‌ನಲ್ಲಿ ವಿಮಾನ ದುರಂತದ…