ಇದೇ ಸಿನಿ ಶುಕ್ರವಾರ ತೆರೆಗೆ ಬರಲಿದೆ ಬಹು ನಿರೀಕ್ಷಿತ ‘ಕಾಣದಂತೆ ಮಾಯವಾದನು’ ಚಿತ್ರ
ಹತ್ತು ಹಲವು ವಿಶೇಷತೆಗಳನ್ನು ಒಳಗೊಂಡಿರುವ 'ಕಾಣದಂತೆ ಮಾಯವಾದನು' ಚಿತ್ರ ಸ್ಯಾಂಡಲ್‍ವುಡ್‍ನಲ್ಲಿ ಸಖತ್ ಟಾಕ್ ಕ್ರಿಯೇಟ್ ಮಾಡಿದೆ.…
ಸಾಂಸ್ಕೃತಿಕ ನಗರದಲ್ಲಿ ನಿವೃತ್ತ ಜೀವನ ಕಳೆಯಲಿದ್ದಾರೆ ಸಿದ್ದರಾಮಯ್ಯ
ಬೆಂಗಳೂರು: ರಾಜಕೀಯ ಸಂಧ್ಯಾ ಕಾಲದಲ್ಲಿ ತವರು ನೆಲಕ್ಕೆ ಮರಳಲು ಮಾಜಿ ಸಿಎಂ ಸಿದ್ದತೆ ಆರಂಭಿಸಿದ್ದಾರೆ. ರಾಜಕೀಯ…
ಕುವೆಂಪು ಮನೆಯಲ್ಲಿ ಕಳ್ಳತನ – ಅಪರಾಧಿಗಳಿಗೆ ಎರಡು ವರ್ಷ ಜೈಲು ಶಿಕ್ಷೆ
ಶಿವಮೊಗ್ಗ: ರಾಷ್ಟ್ರಕವಿ ಕುವೆಂಪು ಅವರ ಕುಪ್ಪಳ್ಳಿಯ ಕವಿ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳಿಗೆ ತೀರ್ಥಹಳ್ಳಿ ನ್ಯಾಯಾಲಯ…
ನ್ಯೂಜಿಲ್ಯಾಂಡ್ ಜ್ವಾಲಾಮುಖಿಯಲ್ಲಿ ಭಾರತೀಯ ಮೂಲದ ಅಮೆರಿಕ ದಂಪತಿ ಸಾವು
ವೆಲ್ಲಿಂಗ್ಟನ್: ನ್ಯೂಜಿಲ್ಯಾಂಡ್‍ನಲ್ಲಿ ಸಂಭವಿಸಿದ ಜ್ವಾಲಾಮುಖಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ಮೂಲದ ಅಮೆರಿಕ ದಂಪತಿ ಮೃತಪಟ್ಟಿದ್ದಾರೆ. ಈ…
ಸೋಲು ಗೆಲುವು ಮುಖ್ಯ ಅಲ್ಲ, ಸಿಎಂ ಕೊಟ್ಟ ಮಾತಿನಂತೆ ನಡೆದುಕೊಳ್ತಾರೆ: ಎಂಟಿಬಿ
ಬೆಂಗಳೂರು: ಸಂಪುಟ ವಿಸ್ತರಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ 17 ಶಾಸಕರಲ್ಲಿ ಯಾರೆಲ್ಲ ಸಚಿವರಾಗುತ್ತಾರೆ…
ಗದಗನಲ್ಲಿ ಹಿರಿಯ ಹಾಸ್ಯನಟ ದೊಡ್ಡಣ್ಣನ ಪುತ್ರನ ಮದುವೆ ಸಂಭ್ರಮ
ಗದಗ: ಕನ್ನಡ ಚಿತ್ರರಂಗದ ಹಿರಿಯ ಕಲಾವಿದ, ಹಾಸ್ಯ ನಟ ದೊಡ್ಡಣ್ಣ ಅವರು ಗದಗ ನಗರದಲ್ಲಿ ತಮ್ಮ…
ಬೌಲರ್‌ಗಳ ಆರ್ಭಟಕ್ಕೆ ಬಿದ್ದ ರೈಲ್ವೇಸ್ – ಕರ್ನಾಟಕಕ್ಕೆ 10 ವಿಕೆಟ್‍ಗಳ ಭರ್ಜರಿ ಗೆಲುವು
ನವದೆಹಲಿ: ಕರ್ನಾಟಕದ ಬೌಲರ್ ಗಳ ಅಬ್ಬರದ ಬೌಲಿಂಗ್ ದಾಳಿಗೆ ಕುಸಿದು ರೈಲ್ವೇಸ್ ತಂಡ ಶರಣಾಗಿದೆ. ದೆಹಲಿಯಲ್ಲಿ…
ಐದು ದುಬಾರಿ ಕಾರುಗಳಿಗೆ ಬೆಂಕಿ ಇಟ್ಟು ಸ್ವಲ್ಪ ಹೊತ್ತಿನ ಬಳಿಕ ಏನಾಯ್ತು ಅಂತ ಬಂದ!
- ಸಿಸಿಟಿವಿ ಕ್ಯಾಮೆರಾ ದೃಶ್ಯದಿಂದ ಸಿಕ್ಕಿಬಿದ್ದ ಆರೋಪಿ ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಕಿಡಿಗೇಡಿಯೊಬ್ಬ…
ಭಾರೀ ಹಿಮಪಾತದಲ್ಲೂ ವಧುವಿನ ಮನೆಗೆ 4 ಕಿ.ಮೀ ನಡೆದುಕೊಂಡು ಹೋದ ವರ
ಡೆಹ್ರಾಡೂನ್: ವರನೊಬ್ಬ ಭಾರೀ ಹಿಮಪಾತದಲ್ಲೂ ವಧುವಿನ ಮನೆಗೆ 4 ಕಿ.ಮೀ ನಡೆದುಕೊಂಡು ಹೋದ ಅಪರೂಪದ ಸಂಗತಿಯೊಂದು…
ನಂದಿನಿ ಹಾಲು, ಮೊಸರಿನ ಬೆಲೆ ಏರಿಕೆ – ರೈತರಿಗೆ ಸ್ವೀಟ್ ಗ್ರಾಹಕರಿಗೆ ಶಾಕ್ ಕೊಟ್ಟ ಸರ್ಕಾರ
ಬೆಂಗಳೂರು: ನಂದಿನಿ ಹಾಲು ಮತ್ತು ಮೊಸರಿನ ಬೆಲೆ ಏರಿಕೆ ಮಾಡಲು ಕರ್ನಾಟಕ ಹಾಲು ಒಕ್ಕೂಟ (ಕೆ.ಎಂ.ಎಫ್)…