ಡ್ರಗ್ಸ್ ಸೇವಿಸಿ ದೇವರ ರೀತಿ ಡ್ರೆಸ್ ಹಾಕ್ತಿದ್ರು ತೇಜ್ ಪ್ರತಾಪ್ ಯಾದವ್: ಪತ್ನಿ
-ಪತಿಯ ಅವತಾರದ ರಹಸ್ಯ ಬಿಚ್ಚಿಟ್ಟ ಐಶ್ವರ್ಯಾ ಪಾಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್…
ಕೊಚ್ಚಿ ಹೋಯ್ತು ತಾಯಿಯ ಕನಸು- ಗರ್ಭದಲ್ಲಿಯೇ ಕಣ್ಮುಚ್ಚಿದ ಕಂದಮ್ಮ!
ಬೆಳಗಾವಿ: ವರುಣನ ಅಬ್ಬರ ಹಾಗೂ ಪ್ರವಾಹದ ಮಟ್ಟ ಮೀರಿ ಹರಿಯುತ್ತಿರುವ ನದಿಗೆ ಸಿಕ್ಕಿರುವ ಜನರ ಕನಸುಗಳು…
ಸ್ವಿಚ್ಛ್ ಬೋರ್ಡಿಗೆ ತಲೆ ತೂರಿದ ಬೆಕ್ಕಿನ ಕಥೆ ಹೀಗಾಯ್ತು
ಸಾಮಾನ್ಯವಾಗಿ ಬೆಕ್ಕಿಗೆ ಕುತೂಹಲಗಳು ಜಾಸ್ತಿ ಇರುತ್ತದೆ. ಮನೆಯಲ್ಲಿ ಪ್ಲಾಸ್ಟಿಕ್ ಕವರ್ ಶಬ್ಧ ಮಾಡಿದ್ರೆ ಸಾಕು ಎಲ್ಲಿದ್ದರೂ…
ಸಹಜ ಸ್ಥಿತಿಯತ್ತ ಕಾಶ್ಮೀರ – ಫೋನ್, ಇಂಟರ್‌ನೆಟ್ ಸೇವೆ ಆರಂಭ
ಶ್ರೀನಗರ: ಕೇಂದ್ರ ಸರ್ಕಾರ 370ನೇ ವಿಧಿ ರದ್ದುಗೊಳಿಸಿದ ಬಳಿಕ ಕಾಶ್ಮೀರದಲ್ಲಿ ಅಹಿತಕರ ಘಟನೆಗಳು ನಡೆಯಬಾರದೆಂದು ಮುನ್ನೆಚ್ಚರಿಕಾ…
ನಮ್ಗೆ ಅನ್ನ ಬೇಡ, ನಮ್ಮ ಜಾನುವಾರುಗಳಿಗೆ ಕೊಡಿ: ಗೋಕಾಕ್ ರೈತರ ಕಣ್ಣೀರು
ಬೆಳಗಾವಿ: ನಮಗೆ ಅನ್ನ ಬೇಡ, ನಮ್ಮ ಜಾನುವಾರುಗಳಿಗೆ ಕೊಡಿ ಎಂದು ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ…
ಮಹಾ ಮಳೆಗೆ ಕೊಡಗಿನಲ್ಲಿ ಭೂಕುಸಿತ – ಒಂದೇ ಕುಟುಂಬದ 5 ಮಂದಿ ಸಾವು
ಮಡಿಕೇರಿ: ಮಹಾಮಳೆಯ ಅಬ್ಬರಕ್ಕೆ ಭಾಗಮಂಡಲದ ಸಮೀಪ ಇರುವ ಗ್ರಾಮದಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಒಂದೇ…
ನಾವು ನಿಮ್ಮ ಸಿನಿಮಾ ನೋಡ್ತೀವಿ, ನಮ್ಮ ಸಮಸ್ಯೆಗೂ ಸ್ಪಂದಿಸಿ – ಬೆಳಗಾವಿ ಜನತೆ
ಬೆಳಗಾವಿ: ನಾವು ನಿಮ್ಮ ಸಿನಿಮಾ ನೋಡ್ತೀವಿ ನಮ್ಮ ಸಮಸ್ಯೆಗೂ ಸ್ಪಂದಿಸಿ ಎಂದು ಬೆಳಗಾವಿಯ ಪ್ರವಾಹ ಪೀಡಿತ…
ವಿಶ್ವಸಂಸ್ಥೆಯ ಮೊರೆ ಹೋಗಿದ್ದ ಪಾಕಿಗೆ ಭಾರೀ ಮುಖಭಂಗ
ನ್ಯೂಯಾರ್ಕ್: ಕಾಶ್ಮೀರ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬೇಕೆಂದು ವಿಶ್ವಸಂಸ್ಥೆಯ ಮೊರೆ ಹೋಗಿದ್ದ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ಜಮ್ಮು…
ಸಿಎಂ ಬಿಎಸ್‍ವೈರನ್ನ ‘ಏಕಚಕ್ರಾಧಿಪತಿಗಳೇ’ ಎಂದು ವ್ಯಂಗ್ಯವಾಡಿದ ಸಿದ್ದರಾಮಯ್ಯ
ಬೆಂಗಳೂರು: ಮೈತ್ರಿ ಸರ್ಕಾರ ಉರುಳಿದ ಬಳಿಕ ಸರ್ಕಾರ ರಚನೆ ಮಾಡಿದ್ದ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ…
ಆಲಮಟ್ಟಿ ಹಿನ್ನೀರಿನ ಕಥೆಯನ್ನು ಕಣ್ಣೀರಿಡುತ್ತಾ ಹಾಡಿದ ರೈತ
ಬಾಗಲಕೋಟೆ: ಆಲಮಟ್ಟಿ ಜಲಾಶಯದ ಹಿನ್ನೀರಿನ ಕಥೆಯನ್ನು ರೈತರೊಬ್ಬರು ಕಣ್ಣೀರಿಡುತ್ತಾ ಹಾಡಿ, ಅಲ್ಲಿನ ರೈತರ ಪರಿಸ್ಥಿತಿ ಹೇಗಿದೆ…