ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದಾರೆ, ಚಿಂತಿಸಬೇಡಿ: ಇರಾನ್
ಟೆಹ್ರಾನ್: ಹಾರ್ಮುಜ್ ಜಲಸಂಧಿಯ (Strait of Hormuz) ಬಗ್ಗೆ ನಮ್ಮ ಭಾರತೀಯ ಸ್ನೇಹಿತರು ಚಿಂತಿಸುವ ಅಗತ್ಯವಿಲ್ಲ…
ಸ್ನೂಕರ್ ಸ್ಟಿಕ್‌ನಲ್ಲಿ ಹಲ್ಲೆ ಮಾಡಿ ಹೆಡ್‌ಕುಕ್ ಹತ್ಯೆ – ಶವ ಸಾಗಿಸುವಾಗ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿ
ಶಿವಮೊಗ್ಗ: ಹೆಡ್‌ಕುಕ್ ಒಬ್ಬರನ್ನು ಹೋಟೆಲ್ (Hotel) ಮಾಲೀಕ ಸ್ನೂಕರ್ ಸ್ಟಿಕ್‌ನಲ್ಲಿ ಹಲ್ಲೆ ಮಾಡಿ ಹತ್ಯೆ ಮಾಡಿದ…
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
ನವದೆಹಲಿ: ದೇಶಭಕ್ತಿ, ರಾಷ್ಟ್ರೀಯ ಸೇವಾ ಮೌಲ್ಯಗಳಿಗೆ ಸದಾ ಪ್ರೇರಣೆಯಾಗಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ (Subhas…
ರಾಜಮುಡಿ ಅಕ್ಕಿಗೆ ಶೀಘ್ರ GI ಟ್ಯಾಗ್ ನೀಡಿ: ಹಾಸನ ಸಂಸದ ಶ್ರೇಯಸ್ ಪಟೇಲ್ ಕೇಂದ್ರಕ್ಕೆ ಮನವಿ
ನವದೆಹಲಿ: ಹಾಸನ ಜಿಲ್ಲೆಯ ವಿಶಿಷ್ಟವಾದ ರಾಜಮುಡಿ ಅಕ್ಕಿಗೆ (Rajamudi rice) ಶೀಘ್ರವಾಗಿ ಭೌಗೋಳಿಕ ಸೂಚಕ (GI)…
ಟೆಕ್ಕಿ ದಂಪತಿ ಹೊರಟಿದ್ದ ಕಾರು ಲಾರಿಗೆ ಡಿಕ್ಕಿ – ನವವಿವಾಹಿತೆ ಸಾವು, ಪತಿ ಸ್ಥಿತಿ ಗಂಭೀರ
- ಕಾರಿನಲ್ಲಿ ಜೊತೆಗೆ ಹೊರಟಿದ್ದ ಸಂಬಂಧಿಯೂ ಸಾವು ಚಿಕ್ಕಬಳ್ಳಾಪುರ: ಟೆಕ್ಕಿ ದಂಪತಿ ಹೊರಟಿದ್ದ ಕಾರು ಲಾರಿಗೆ…
ಐಪಿಎಲ್ ನಕಲಿ ಟಿಕೆಟ್ ದಂಧೆಗೆ ಬೆಂಗಳೂರು ಪೊಲೀಸರ ಡಿಜಿಟಲ್ ಬ್ರೇಕ್!
ಬೆಂಗಳೂರು: ಐಪಿಎಲ್ (IPL) ಕ್ರಿಕೆಟ್ ಹಬ್ಬದ ನಡುವೆಯೇ ಬೆಂಗಳೂರಿನಲ್ಲಿ (Bengaluru) ನಕಲಿ ಟಿಕೆಟ್ ಜಾಲ ಸಕ್ರಿಯವಾಗಿರುವುದು…
ಜಡ್ಜ್‌ಗಳ ಮೇಲೆ ಪೂರ್ವಯೋಜಿತ ದಾಳಿ – ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸುಪ್ರೀಂ ಕೆಂಡಾಮಂಡಲ
- 10 ಗಂಟೆಗಳ ಕಾಲ ಒತ್ತೆಯಿಟ್ಟಿದ್ದ ಜನ - ಅತ್ಯಂತ ಧ್ರುವೀಕರಣಗೊಂಡಿರುವ ರಾಜ್ಯ ನವದೆಹಲಿ: ಪಶ್ಚಿಮ…
ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್ – ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ PIL
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರ ಪ್ರಶ್ನಿಸಿ…
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
ನಿತೀಶ್ ತಿವಾರಿ ನಿರ್ದೇಶನದ `ರಾಮಾಯಣ' (Ramayana) ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ…
ನಾನು ಸಿಎಂ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ – ಯತ್ನಾಳ್
- ನಾನು ಬಿಜೆಪಿಗೆ ಸೇರಿಸಿಕೊಳ್ಳಿ ಅಂತ ಹೇಳಲ್ಲ, ಅಪ್ಪ, ಮಗನನ್ನ ಕೈಬಿಟ್ಟು ಅವರೇ ಬನ್ನಿ ಅಂತಾರೆ…
