ದಿನಭವಿಷ್ಯ: 13-04-2019
ಪಂಚಾಂಗ: ಶ್ರೀ ವಿಕಾರಿನಾಮ ಸಂವತ್ಸರ, ಉತ್ತರಾಯಣ ಪುಣ್ಯಕಾಲ, ವಸಂತ ಋತು, ಚೈತ್ರಮಾಸ, ಶುಕ್ಲ ಪಕ್ಷ, ಅಷ್ಟಮಿ…
ಪ್ರತಿಯೊಂದು ಬೂತ್‍ನಲ್ಲಿ ಬಿಜೆಪಿಗೆ ಹೆಚ್ಚು ಮತ ಕೊಡಿಸಬೇಕು : ಡಿಕೆಶಿ ಎಡವಟ್ಟು
ತುಮಕೂರು: ವಿರೋಧಿಗಳ ಮೇಲೆ ಮುಗಿಬೀಳುವ ಧಾವಂತದಲ್ಲಿ ದೋಸ್ತಿಯ ಅಗ್ರ ನಾಯಕರು ಇವತ್ತು ನಾಲಿಗೆ ಜಾರಿಸಿಕೊಂಡ ಪ್ರಸಂಗಗಳು…
ಖಾನಾಪುರ ‘ಕೈ’ ಶಾಸಕಿ ಅಂಜಲಿ ನಿಂಬಾಳ್ಕರ್ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರು
ಬೆಳಗಾವಿ: ಜಿಲ್ಲೆಯ ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಕಾರು ಅಪಘಾತವಾಗಿರುವ ಘಟನೆ ಮಹಾರಾಷ್ಟ್ರದ ಸೊಲ್ಲಾಪುರ…
ಗುಸು ಗುಸುನೂ ಇಲ್ಲ ಪಸಪಸನೂ ಇಲ್ಲ, ಸುಮಲತಾಗೆ ಬೆಂಬಲ ನೀಡಿಲ್ಲ: ಸಿದ್ದರಾಮಯ್ಯ
- ಮೋದಿಗೆ ಅಧಿಕಾರಿದ ಪಿತ್ತ ತಲೆಗೆ ಹತ್ತಿದೆ ಮಂಡ್ಯ: ಗುಸು ಗುಸುನೂ ಇಲ್ಲ. ಪಸಪಸನೂ ಇಲ್ಲ,…
ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿಗೆ ಮತನೀಡಿ – ಎಚ್‍ಡಿಡಿ ಎಡವಟ್ಟು
ಮೈಸೂರು: ಜಿಲ್ಲೆಯಲ್ಲಿ ಮೈತ್ರಿ ಅಭ್ಯರ್ಥಿ ಪರ ನಡೆದ ಬಹಿರಂಗ ಪ್ರಚಾರ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್‍ಡಿ…
ಲೋಕಸಭಾ ಚುನಾವಣೆ: ಅತಿ ಕಡಿಮೆ ಮತದಾನವಾದ ಕ್ಷೇತ್ರಗಳು
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಲಕ್ಷಗಟ್ಟಲೇ ಮತದಾನ ನಡೆದಿರುವ ಕ್ಷೇತ್ರಗಳು ಹಲವು ರಾಜ್ಯಗಳಲ್ಲಿ ಇವೆ. ಆದರೆ ಕೇಂದ್ರಾಡಳಿತ…
ಎಚ್‍ಡಿಡಿ ಪಾದದ ಧೂಳಿಗೆ ಸಿಕ್ಕಿ ಸಂಸದನಾದೆ: ಶಿವರಾಮೇಗೌಡ
- ಚುನಾವಣೆ ಬಳಿಕ ಮಂಡ್ಯದಲ್ಲಿ ಟೂರಿಂಗ್ ಟಾಕೀಸ್ ಮುಚ್ಚಿ ಹೋಗುತ್ತೆ ತುಮಕೂರು: ಮಂಡ್ಯ ಪಕ್ಷೇತರ ಅಭ್ಯರ್ಥಿ…
ಮೋದಿ ಒಬ್ಬ ಮನೆಹಾಳ, ಅವರ ಕ್ಯಾಬಿನೆಟ್‍ನಲ್ಲಿ ಇರುವವರು ತಿಕ್ಕಲರು: ಸಚಿವ ಶ್ರೀನಿವಾಸ್ ವಾಗ್ದಾಳಿ
ತುಮಕೂರು: ಪ್ರಧಾನಿ ನರೇಂದ್ರ ಮೋದಿ ಒಬ್ಬ ಮನೆಹಾಳ. ಮೋದಿ ಕ್ಯಾಬಿನೆಟ್‍ನಲ್ಲಿ ಇರುವವರು ತಿಕ್ಕಲರು. ಒಬ್ಬೊಬ್ಬರು ಒಂದೊಂದು…
ಲಿಂಗಾಯತ ವಿಚಾರದಲ್ಲಿ ಪಕ್ಷದ ಪರವಾಗಿ ಕ್ಷಮೆ ಕೇಳಲು ಡಿಕೆಶಿ ಯಾರು: ಎಂ.ಬಿ.ಪಾಟೀಲ್ ಪ್ರಶ್ನೆ
ವಿಜಯಪುರ: ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ವಿಚಾರವಾಗಿ ಮಾತನಾಡಿದ್ದ ಬೃಹತ್ ನೀರಾವರಿ ಹಾಗೂ ಜಲಸಂಪನ್ಮೂಲ ಸಚಿವ…
ನನ್ನಷ್ಟು ದೊಡ್ಡ ಒಕ್ಕಲಿಗ ಯಾರು ಇಲ್ಲ, ನಿಜವಾದ ಒಕ್ಕಲಿಗ ನಾನು: ವೀರಪ್ಪ ಮೊಯ್ಲಿ
ಚಿಕ್ಕಬಳ್ಳಾಪುರ: ನಾನು ಮುಖ್ಯಮಂತ್ರಿಯಾಗಿದ್ದಾಗ ಮಂಡ್ಯ ಜಿಲ್ಲೆಯ ಒಕ್ಕಲಿಗ ಸಮುದಾಯದ ಮೂವರನ್ನು ಮಂತ್ರಿ ಮಾಡಿದ್ದೆ. ಹಾಸನದಲ್ಲೂ ಒಕ್ಕಲಿಗರಿಗೆ…
