ಧೋನಿ ನಾಯಕತ್ವದಿಂದ ಕೊಹ್ಲಿ ಕಲಿಯುವುದು ಸಾಕಷ್ಟಿದೆ : ಶಾಹಿದ್ ಅಫ್ರಿದಿ
ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನನ್ನ ಫೇವರೇಟ್ ಕ್ರಿಕೆಟ್ ಆಟಗಾರ ಆದರೂ ಧೋನಿ…
ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಿದ್ರೆ ದೇಶ ಉದ್ಧಾರ ಆಗಲ್ಲ: ಬಸವರಾಜ ರಾಯರೆಡ್ಡಿ
- ಪ್ರಧಾನಿ ಮೋದಿಗೆ ಏನೂ ಗೊತ್ತಿಲ್ಲ, ಆದ್ರೂ ದೇಶ ಆಳುತ್ತಿದ್ದಾರೆ ಕೊಪ್ಪಳ: ಅಯೋಧ್ಯೆಯಲ್ಲಿ ರಾಮ ಮಂದಿರ…
ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಮರಾಠಿ ಸದಸ್ಯರ ಪುಂಡಾಟ
ಬೆಳಗಾವಿ: ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಮರಾಠಿ ಭಾಷೆಯ ಸದಸ್ಯರು ಪುಂಡಾಟ ನಡೆಸಿದ್ದು, ಸರ್ಕಾರಿ ದಾಖಲೆಗಳನ್ನು…
ಹೊಟ್ಟೆ ನೋವು ತಾಳಲಾರದೇ ಆಸ್ಪತ್ರೆಯಲ್ಲೇ ನೇಣಿಗೆ ಶರಣಾದ ರೋಗಿ
ಕೋಲಾರ: ರೋಗಿಯೊಬ್ಬ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನೋವು ತಾಳಲಾರದೇ ಆಸ್ಪತ್ರೆಯಲ್ಲಿಯೇ ನೇಣಿ ಬಿಗಿದುಕೊಂಡು…
73 ಪ್ರಕರಣಕ್ಕೆ ಬೇಕಾಗಿದ್ದ ಅಂತರರಾಜ್ಯ ಕಳ್ಳ ಬಂಧನ
ಬಾಗಲಕೋಟೆ: ನಟೋರಿಯಸ್ ಅಂತರರಾಜ್ಯ ಕಳ್ಳನನ್ನು ಇಳಕಲ್ ಪೊಲೀಸರು ಬಂಧಿಸಿದ್ದು, ಒಟ್ಟು 1.42 ಲಕ್ಷ ರೂ. ಮೌಲ್ಯದ…
ಮಾಧ್ಯಮದವರನ್ನ ನೋಡಿ ಮುಖ ಮುಚ್ಚಿಕೊಂಡ ಅರ್ಜುನ್ ಕಪೂರ್
ಮುಂಬೈ: ಒಟ್ಟಿಗೆ ಓಡಾಡಿ ಬಿಟೌನ್‍ನಲ್ಲಿ ಬಹಳಷ್ಟು ಗಾಸಿಪ್ ಸೃಷ್ಟಿಸಿರುವ ಬಾಲಿವುಡ್ ನಟ ಅರ್ಜುನ್ ಕಪೂರ್ ಹಾಗೂ…
ಮಂಡ್ಯದಲ್ಲಿ ನಾಲೆಗೆ ಬಿದ್ದ ಬಸ್‍ಗಳ ಕರಾಳ ಇತಿಹಾಸ
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕು ಕನಗನಮರಡಿ ಬಳಿ ಖಾಸಗಿ ಬಸ್ ವಿಸಿ ನಾಲೆಗೆ ಉರುಳಿದ ಪರಿಣಾಮ…
30ಕ್ಕೂ ಹೆಚ್ಚು ಜನರ ಬಲಿ ತೆಗೆದುಕೊಂಡ ಮಂಡ್ಯ ದುರಂತಕ್ಕೆ ಕಾರಣ ಸಿಕ್ತು!
ಮಂಡ್ಯ: ಜಿಲ್ಲೆಯ ಪಂಡಾವಪುರ ಬಳಿಕ ನಡೆದ ಭೀಕರ ಬಸ್ ದುರಂತ ಸಂಭವಿಸಿದ್ದು, ಸುಮಾರು 30 ಮಂದಿ…
ಮಂಡ್ಯ ದುರಂತ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ – ಸಿಎಂ ಎಚ್‍ಡಿಕೆ ಭೇಟಿ
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕು ಕನಗನಮರಡಿ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ ತಲಾ 5…
ಪ್ರಶ್ನೆ ಪತ್ರಿಕೆ ಸೋರಿಕೆ – ಭಾನುವಾರದ ಪೊಲೀಸ್ ಪೇದೆ ನೇಮಕಾತಿ ಪರೀಕ್ಷೆ ಮುಂದೂಡಿಕೆ
- 116 ಅಭ್ಯರ್ಥಿಗಳು ವಶಕ್ಕೆ, ಪರೀಕ್ಷೆ ಮುಂದೂಡಿ ಎಡಿಜಿಪಿಯಿಂದ ಆದೇಶ ಹಾಸನ: ಪೊಲೀಸ್ ಪೇದೆ ನೇಮಕಾತಿ…