ಅನಿಲ ಸೋರಿಕೆ ತಡೆಗಟ್ಟಲು ಹೋದ ವೇಳೆ ಸಿಲಿಂಡರ್ ಸ್ಫೋಟ!
ಚಾಮರಾಜನಗರ: ಗ್ಯಾಸ್ ಏಜೆನ್ಸಿ ಸಿಬ್ಬಂದಿ ಅಡುಗೆ ಅನಿಲ ಸೋರಿಕೆ ತಡೆಗಟ್ಟಲು ಹೋದ ವೇಳೆ ಸಿಲಿಂಡರ್ ಸ್ಫೋಟಗೊಂಡು…
ಕೋತಿ ದಾಳಿಯಿಂದ 5ರ ಕಂದಮ್ಮ ಗಂಭೀರ!
ಕೋಲಾರ: ಕೋತಿಯೊಂದು ದಾಳಿ ಮಾಡಿದ ಪರಿಣಾಮ 5 ವರ್ಷದ ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರ…
ಜಿಲ್ಲೆಯಲ್ಲಿ ತಗ್ಗಿದ ವರುಣ: ಕೆಆರ್‌ಎಸ್ ಸಂಪೂರ್ಣ ಭರ್ತಿ
ಮಂಡ್ಯ: ಜಿಲ್ಲೆಯಲ್ಲಿ ಮಳೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು,ಕೆಆರ್‌ಎಸ್ ಜಲಾಶಯದಿಂದ ಹೊರ ಬಿಡಲಾಗುತ್ತಿದ್ದ ಹೆಚ್ಚುವರಿ ನೀರಿನ ಪ್ರಮಾಣ…
ಸುಳ್ಯದ ಆಶ್ರಯ ಕೇಂದ್ರದಲ್ಲಿದ್ದ ಜೋಡುಪಾಲ ಸಂತ್ರಸ್ತ ಸಾವು
ಮಂಗಳೂರು: ಆಶ್ರಯ ಕೇಂದ್ರದಲ್ಲಿ ಜೋಡುಪಾಲ ಸಂತ್ರಸ್ತ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ…
ಮುಂಬೈ ಜೈಲಿನಲ್ಲಿ ವಿಜಯ್ ಮಲ್ಯಗೆ ಹೈಟೆಕ್ ವ್ಯವಸ್ಥೆ!
ನವದೆಹಲಿ: ಸಾವಿರಾರು ಕೋಟಿ ಸಾಲ ಮಾಡಿ ವಿದೇಶಕ್ಕೆ ಪಲಾಯನ ಮಾಡಿರುವ ವಿಜಯ್ ಮಲ್ಯ ಅವರನ್ನು ಬಂಧಿಸಿಡಲು…
ಬೆಂಗ್ಳೂರಲ್ಲಿ ಮುಂದಿನ ತಿಂಗ್ಳು ವರುಣನ ರೌದ್ರ ದರ್ಶನ- 60 ಪ್ರದೇಶ ಡೇಂಜರಸ್ ಅಂತ ಘೋಷಣೆ!
ಬೆಂಗಳೂರು: ಕೇರಳ ಹಾಗೂ ಕೊಡಗಿನಲ್ಲಿ ವರುಣನ ರೌದ್ರ ಅವತಾರದ ದರ್ಶನವಾಗಿದೆ. ಮಳೆ ಹೊಡೆತಕ್ಕೆ ಇಡೀ ಕೇರಳ…
ಸಿಎಂ ಆದೇಶ ಹೊರಡಿಸಿ 12 ದಿನವಾದ್ರೂ ಕೊಪ್ಪಳದಲ್ಲಿ ರೈತರ ಸಾಲಮನ್ನಾ ಆಗಿಲ್ಲ!
ಕೊಪ್ಪಳ: ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡ ನಂತರ ಪದೇ ಪದೇ ಈ ಬಗ್ಗೆ ಚರ್ಚೆಯಾಗ್ತಿದೆ.…
ಕೊಡಗಿಗೆ ಕೇಂದ್ರದಿಂದ 8 ಕೋಟಿ ಪರಿಹಾರ- 2 ಸಾವಿರ ಕೋಟಿ ರೂ. ಬಿಡುಗಡೆಗೆ ಮೋದಿಗೆ ಸಿಎಂ ಪತ್ರ
ಮಡಿಕೇರಿ: ಮಹಾಮಳೆಗೆ ತತ್ತರಿಸಿರುವ ಕೊಡಗಿಗೆ ಕೇಂದ್ರ ಸರ್ಕಾರ 8 ಕೋಟಿ ರೂ. ಪರಿಹಾರ ಬಿಡುಗಡೆಗೊಳಿಸಿದೆ. ಇನ್ನು…
ದಿನಭವಿಷ್ಯ: 25-08-2018
ಪಂಚಾಂಗ: ಶ್ರೀ ವಿಳಂಬಿನಾಮ ಸಂವತ್ಸರ, ದಕ್ಷಿಣಾಯಣ ಪುಣ್ಯಕಲ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ,…
ವರಮಹಾಲಕ್ಷ್ಮಿ ಹಬ್ಬಕ್ಕೆ ಸಮ್ಮಿಶ್ರ ಸರ್ಕಾರದಿಂದ ರೈತರಿಗೆ ಸಾಲಮನ್ನಾ ಗಿಫ್ಟ್!
ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ದಿನದಂದು ಸಮ್ಮಿಶ್ರ ಸರ್ಕಾರವು ರೈತರಿಗೆ ಸಿಹಿ ಸುದ್ದಿ ನೀಡಿದ್ದು, ರಾಷ್ಟ್ರೀಕೃತ ಬ್ಯಾಂಕುಗಳ…