ಸಂಡೂರು ಉಪಚುನಾವಣೆ; ರಾಮುಲು-ಜನಾರ್ದನ ರೆಡ್ಡಿ ಜಂಟಿ ಪ್ರಚಾರ, ದೂರ ಉಳಿದ ಕಾಂಗ್ರೆಸ್ ಶಾಸಕರು
ಬಳ್ಳಾರಿ: ಸಂಡೂರು ಉಪಚುನಾವಣೆ (Sandur By Election) ಅಖಾಡ ರಂಗೇರಿದ್ದು, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು…
ಡಿಕೆಶಿಗೆ ಸಿಎಂ ಆಗುವ ಅವಕಾಶ ಇದೆ, ಯೋಗೇಶ್ಬರ್ ಗೆಲ್ಲಿಸಿದ್ರೆ ಶಕ್ತಿ ಬರುತ್ತೆ: ಎಂಎಲ್‌ಸಿ ಪುಟ್ಟಣ್ಣ
ರಾಮನರಗ: ಸಿದ್ದರಾಮಯ್ಯ ಅವರ ಬಳಿಕ ಡಿ.ಕೆ ಶಿವಕುಮಾರ್ (DK Shivakumar) ಅವರಿಗೆ ಸಿಎಂ ಆಗುವ ಎಲ್ಲಾ…
ಕುಮಾರಸ್ವಾಮಿ ಮನೆದೇವ್ರು ದುರ್ಯೋಧನ, ಲಾಂಛನ ನಾಗರಹಾವು ಅಂದಿದ್ದು ಯಡಿಯೂರಪ್ಪ: ಬಾಲಕೃಷ್ಣ
- ಚನ್ನಪಟ್ಟಣ ಜನಕ್ಕೆ ಸ್ವಾಭಿಮಾನ ಇದ್ದರೆ ಯೋಗೇಶ್ವರ್ ಗೆಲ್ಲಿಸಿ ಎಂದ ಶಾಸಕ ರಾಮನಗರ: ಕುಮಾರಸ್ವಾಮಿ (HD…
‘ಪುಟ್ಟಕ್ಕನ ಮಕ್ಕಳು’ ಸ್ನೇಹಾ ಪಾತ್ರ ಅಂತ್ಯ- ಫ್ಯಾನ್ಸ್‌ಗೆ ಸಂದೇಶ ನೀಡಿದ ಸಂಜನಾ
ಕಿರುತೆರೆಯ ಜನಪ್ರಿಯ 'ಪುಟ್ಟಕ್ಕನ ಮಕ್ಕಳು' ಧಾರಾವಾಹಿ (Puttakkana Makkalu) ಸ್ನೇಹಾ (Sneha) ಪಾತ್ರ ಅಂತ್ಯವಾಗಿದೆ. ಸ್ನೇಹಾ…
ಪ್ರವಾಸೋದ್ಯಮ, ಅರಣ್ಯ ಇಲಾಖೆ ನಿರ್ಲಕ್ಷ್ಯ; ದಿಕ್ಕು ಕಳೆದುಕೊಂಡ ಕಾಂಡ್ಲಾ ನಡಿಗೆ ಪಥ
ಕಾರವಾರ: ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯು ಕಾರವಾರದ ಕಾಳಿ ದ್ವೀಪದಲ್ಲಿ ಆರಂಭಿಸಿದ್ದ ಕಾಂಡ್ಲಾ ನಡಿಗೆ…
ಶಬರಿಮಲೆ ಯಾತ್ರಾರ್ಥಿಗಳಿಗೆ ವಿಮಾನಗಳ ಕ್ಯಾಬಿನ್ ಬ್ಯಾಗ್‌ನಲ್ಲಿ `ಇರುಮುಡಿ’ ಸಾಗಿಸಲು ಅನುಮತಿ
ತಿರುವನಂತಪುರಂ: ಕೇರಳದ ಶಬರಿಮಲೆ ದೇವಸ್ಥಾನಕ್ಕೆ (Sabarimala temple) ತೆರಳುವ ಯಾತ್ರಾರ್ಥಿಗಳು ವಿಮಾನಗಳ ಕ್ಯಾಬಿನ್ ಬ್ಯಾಗ್‌ನಲ್ಲಿ `ಇರುಮುಡಿ'ಯನ್ನು…
ಕ್ಷೇತ್ರದ 5,000ಕ್ಕೂ ಅಧಿಕ ಹೆಣ್ಣುಮಕ್ಕಳಿಗೆ ಕೆಲಸ ಕೊಟ್ಟಿದ್ದೇವೆ, ಇದು ಪರ್ಮನೆಂಟ್ ಗ್ಯಾರಂಟಿ: ಭರತ್ ಬೊಮ್ಮಾಯಿ
ಹಾವೇರಿ: ಶಿಗ್ಗಾಂವಿ (Shiggaon) ಕ್ಷೇತ್ರದ ಉಪಚುನಾವಣೆ (By Election) ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದೆ. ಬಿಜೆಪಿ…
ಅನ್ನಕ್ಕೆ ಆರ್ಸೆನಿಕ್ ಎಂಬ ವಿಷ ಬೆರೆಸಿ ಕೊಲೆಗೆ ಯತ್ನ? – ಎಫ್‌ಎಸ್‌ಎಲ್ ವರದಿಗಾಗಿ ಕಾಯುತ್ತಿರೋ ಪೊಲೀಸರು
ಉಡುಪಿ: ಸ್ಲೋ ಪಾಯ್ಸನ್ ನೀಡಿ ಪತಿ ಕೊಲೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಎಸ್‌ಎಲ್ ವರದಿಗಾಗಿ ಉಡುಪಿ…
ಶಕ್ತಿ ಯೋಜನೆಯಲ್ಲೂ ದೋಖಾ? – ಮಹಿಳೆಯರ ಫ್ರೀ ಬಸ್ ಪ್ರಯಾಣ ಟಿಕೆಟ್ ಪುರುಷರಿಗೆ ವಿತರಣೆ
- ಚಾಮರಾಜನಗರದಲ್ಲಿ ಕೆಎಸ್‌ಆರ್‌ಟಿಸಿ ಕಂಡಕ್ಟರ್ ವಿರುದ್ಧ ವಿದ್ಯಾರ್ಥಿಗಳ ದೂರು ಚಾಮರಾಜನಗರ: ಮಹಿಳೆಯರ ಅನುಕೂಲಕ್ಕಾಗಿ ಜಾರಿಗೆ ತಂದಿದ್ದ…
2025ರ ಐಪಿಎಲ್‌ನಲ್ಲೂ ಮಹಿ ಆಡೋದು ಫಿಕ್ಸ್ – ಅ.31ಕ್ಕೆ ರಿಟೇನ್ ಆಟಗಾರರ ಭವಿಷ್ಯ!
ಮುಂಬೈ: 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ (IPL Mega Auction 2025) ಮುನ್ನವೇ…