ಕಾಂಗ್ರೆಸ್ ರೌಡಿಶೀಟರ್‌ಗೆ ಟಿಕೆಟ್ ನೀಡಿದೆ – ಟಿಕೆಟ್ ವಂಚಿತ ಅಜ್ಜಂಫೀರ್ ಖಾದ್ರಿ ಆಕ್ರೋಶ
- ಯಾಸೀರ್ ಖಾನ್ ಮೇಲೆ 17 ಕೇಸ್ ಇದೆ ಹಾವೇರಿ: ಕಾಂಗ್ರೆಸ್ ರೌಡಿಶೀಟರ್‌ಗೆ ಟಿಕೆಟ್ ನೀಡಿದೆ…
ಬೆಂಗಳೂರು| ಬೀಳುವ ಹಂತದಲ್ಲಿದ್ದ 6 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಆರಂಭ
ಬೆಂಗಳೂರು: ಬಾಬುಸಪಾಳ್ಯ ಕಟ್ಟಡ ದುರಂತ ಬಳಿಕ ಬಿಬಿಎಂಪಿ ಎಚ್ಚರಗೊಂಡಿದ್ದು ಬೀಳುವ ಹಂತದಲ್ಲಿದ್ದ ಮತ್ತೊಂದು ಅನಧಿಕೃತ ಕಟ್ಟಡದ…
ಜಾತಿ ನಿಂದನೆ ಕೇಸ್‌ನಲ್ಲಿ 98 ಮಂದಿಗೆ ಜೀವಾವಧಿ – ತೀರ್ಪು ಪ್ರಕಟವಾಗುತ್ತಿದ್ದಂತೆ ಅಸ್ವಸ್ಥಗೊಂಡಿದ್ದ ದೋಷಿ ಸಾವು
ಕೊಪ್ಪಳ: ಗಂಗಾವತಿ ತಾಲೂಕಿನ ಮರಕುಂಬಿ (Marakumbi Case) ಗ್ರಾಮದಲ್ಲಿ 10 ವರ್ಷಗಳ ಹಿಂದೆ ನಡೆದಿದ್ದ ಜಾತಿ…
ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಆರೋಪ – ಮಗ, ಸೊಸೆ ಅರೆಸ್ಟ್
ತುಮಕೂರು: ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ ಆರೋಪದಡಿ ಸೊಸೆ ಹಾಗೂ ಮಗನನ್ನು…
ಮಹಾರಾಷ್ಟ್ರ ಚುನಾವಣೆ| ಬಾಬಾ ಸಿದ್ದಿಕಿ ಪುತ್ರ ಎನ್‌ಸಿಪಿಗೆ ಸೇರ್ಪಡೆ
ಮುಂಬೈ: ಅಕ್ಟೋಬರ್ 12 ರಂದು ಗುಂಡೇಟಿಗೆ ಬಲಿಯಾದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ (Baba…
ಬೀದರ್| ನೀರಿನ ತೊಟ್ಟಿಗೆ ಬಿದ್ದು ಬಾಲಕಿ ದುರ್ಮರಣ
ಬೀದರ್: ಮನೆಯ ಮುಂದೆ ಇರುವ ನೀರಿನ ತೊಟ್ಟಿಯಲ್ಲಿ ಬಾಲಕಿ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಬೀದರ್…
ಮಂಗಳೂರು | ನಡುರಾತ್ರಿ ತಲ್ವಾರ್ ಹಿಡಿದು ಹೊಡೆದಾಡಿಕೊಂಡ ರೌಡಿಶೀಟರ್‌ಗಳು
ಮಂಗಳೂರು: ನಡುರಾತ್ರಿ ರೌಡಿಶೀಟರ್‌ಗಳು (Rowdy Sheeters) ತಲ್ವಾರ್ ಹಿಡಿದು ಗಲಾಟೆ ಮಾಡಿಕೊಂಡಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ…
ಅಧಿಕೃತ ನಿವಾಸದಲ್ಲಿ ಅಯೋಧ್ಯೆ ಎಡಿಎಂ ಶವವಾಗಿ ಪತ್ತೆ
ಲಕ್ನೋ: ಅಯೋಧ್ಯೆಯ (Ayodhya) ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ADM) ಗುರುವಾರ ತಮ್ಮ ಅಧಿಕೃತ ನಿವಾಸದಲ್ಲಿ ಶವವಾಗಿ…
ಜೋತುಬಿದ್ದ ವಿದ್ಯುತ್ ವೈರ್‌ಗೆ ಇಬ್ಬರು ರೈತರು ಬಲಿ – ಸೆಸ್ಕ್ ಜೂನಿಯರ್ ಎಂಜಿನಿಯರ್, ಲೈನ್‌ಮ್ಯಾನ್ ಸಸ್ಪೆಂಡ್
ಚಾಮರಾಜನಗರ: ಜೋತುಬಿದ್ದ ವಿದ್ಯುತ್ ವೈರ್‌ಗೆ (Electric Wire) ಇಬ್ಬರು ರೈತರು ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಸ್ಕ್…
Nvidia ದಲ್ಲಿ ವಿದ್ಯೆ ಇದೆ, ಇದರರ್ಥ ಭಾರತದಲ್ಲಿ ಜ್ಞಾನ: ಅಂಬಾನಿಯ ಮಾತಿಗೆ ಜೆನ್ಸನ್ ಹುವಾಂಗ್ ಚಪ್ಪಾಳೆ
ಮುಂಬೈ: ನನ್ನ ಪ್ರಕಾರ NVIDIA ಅಂದರೆ ವಿದ್ಯೆ. ಇದರರ್ಥ ಭಾರತದಲ್ಲಿ ಜ್ಞಾನ ಎಂದು ರಿಲಯನ್ಸ್ ಇಂಡಸ್ಟ್ರೀಸ್…