ಬೈಕಿಗೆ ಡಿಕ್ಕಿ ಹೊಡೆದು ಪ್ರಯಾಣಿಕರ ತಂಗುದಾಣಕ್ಕೆ ನುಗ್ಗಿದ ಕಾರ್- ಐವರ ದುರ್ಮರಣ
ಬೆಂಗಳೂರು: ನಗರದ ಹೊರವಲಯ ನೆಲಮಂಗಲ ಸಮೀಪದ ಬೈಚಾಪುರ ಗ್ರಾಮದ ಬಳಿ ಭೀಕರ ಅಪಘಾತ ನಡೆದಿದ್ದು, ಸ್ಥಳದಲ್ಲೇ…
ಮೈಸೂರು ಕಾಲೇಜು ವಿದ್ಯಾರ್ಥಿಗಳ ಬೈಕ್ ಸ್ಟಂಟ್‍ನ ರಸದೌತಣ !
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ನಡೆದ ಬೈಕ್ ಸ್ಟಂಟ್ ಪ್ರೇಕ್ಷಕರಿಗೆ ಫುಲ್ ಕಿಕ್…
ಯುವಕರ ಬೈಕ್ ವ್ಹೀಲಿಂಗ್ ಹುಚ್ಚಿಗೆ 4 ವರ್ಷದ ಕಂದಮ್ಮ ಬಲಿಯಾಯ್ತು!
ಬೆಂಗಳೂರು: ಪೊಲೀಸರು ವ್ಹೀಲಿಂಗ್ ನಿಯಂತ್ರಣಕ್ಕೆ ಕ್ರಮಕೈಗೊಳ್ಳುತ್ತಿದ್ದೇವೆ ಎಂದು ಪದೇ ಪದೇ ಹೇಳುತ್ತಿದ್ದರೂ ವ್ಹೀಲಿಂಗ್ ಮಾಡುವವರಿಗೆ ಮಾತ್ರ…
ದೀಪಾವಳಿಗೆ ತಂದಿದ್ದ ಸೀರೆ ಸರಿಯಿಲ್ಲ ಎಂದ ಪತ್ನಿ-ಮನನೊಂದ ಪತಿ ಆತ್ಮಹತ್ಯೆ
ಹಾವೇರಿ: ದೀಪಾವಳಿ ಹಬ್ಬದ ಪ್ರಯುಕ್ತ ತಂದಿದ್ದ ಬಟ್ಟೆ ಸರಿಯಿಲ್ಲ ಎಂಬ ಪತ್ನಿಯ ಮಾತಿನಿಂದ ಬೇಸತ್ತ ಪತಿ…
ಚಿನ್ನದ್ದೋ, ಬ್ರಿಟಾನಿಯಾ ಬಿಸ್ಕಟ್ಟೋ ಯಾವುದರ ಬಗ್ಗೆ ನನಗೆ ಗೊತ್ತಿಲ್ಲ: ಆರ್.ವಿ.ದೇಶಪಾಂಡೆ
ಧಾರವಾಡ: ವಿಧಾನಸೌಧ ವಜ್ರಮಹೋತ್ಸವದ ಕಾರ್ಯಕ್ರಮ ಬಹಳ ಸರಳವಾಗಿ ಮಾಡುತ್ತಿದ್ದೇವೆ. ಸಿಎಂ ಸಿದ್ದರಾಮಯ್ಯ ಅವರು ಸಹ ಕಾರ್ಯಕ್ರಮದ…
ಜೆಟ್ ಏರ್ ವೇಸ್ ವಿಮಾನದಲ್ಲಿ ನೀಡಿದ ಆಹಾರದಲ್ಲಿ ಕೀಟ ಪ್ರಯಾಣಿಕ ಶಾಕ್ !
ಹೈದರಾಬಾದ್: ಸೋಮವಾರ ಜೆಟ್ ಏರ್ ವೇಸ್ ಪ್ರಯಾಣಿಕರೊಬ್ಬರಿಗೆ ವಿಮಾನದ ಸಿಬ್ಬಂದಿ ನೀಡಿದ ಆಹಾರ ತಿನ್ನುವಾಗ ಕಹಿ…
ಸಾವು ಗೆದ್ದು ಬಂದಿದ್ದ ಸಂಜನಾ ಬದುಕುಳಿಯಲಿಲ್ಲ
ಬೆಂಗಳೂರು: ಈಜೀಪುರ ಕಟ್ಟಡ ಕುಸಿತ ದುರಂತದಲ್ಲಿ ಪವಾಡ ಸದೃಶ್ಯವಾಗಿ ಬದುಕುಳಿದಿದ್ದ ಬಾಲಕಿ ಸಂಜನಾ ಮೃತ ಪಟ್ಟಿದ್ದಾಳೆ.…
ಗಾಯಕಿ ಹರ್ಷಿತಾ ದಹಿಯಾ ಶೂಟೌಟ್ ಪ್ರಕರಣಕ್ಕೆ ಟ್ವಿಸ್ಟ್
ಚಂಡೀಗಢ: ಹರಿಯಾಣದ ಗಾಯಕಿ ಹರ್ಷಿತಾ ದಹಿಯಾ ಶೂಟೌಟ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ದಹಿಯಾ ಅವರ ಸಹೋದರಿ…
ಟಿಪ್ಪು ಜಯಂತಿ ವಿರೋಧಿಸಿ ಹೋರಾಟಕ್ಕೆ ಬಿಜೆಪಿ ಪ್ಲಾನ್
ಬೆಂಗಳೂರು: ಈ ಬಾರಿಯೂ ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಟಿಪ್ಪು ಜಯಂತಿ ವಿರೋಧಿ…
ಪಾಕಿಸ್ತಾನಿ ಪ್ರಜೆಗಳಿಗೆ ದೀಪಾವಳಿ ಗಿಫ್ಟ್ ನೀಡಿದ ಸುಷ್ಮಾ ಸ್ವರಾಜ್
ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಪಾಕಿಸ್ತಾನಿ ಪ್ರಜೆಗಳಿಗೆ ದೀಪಾಳಿ ಉಡುಗೊರೆಯನ್ನು ನೀಡಿದ್ದಾರೆ. ವೈದ್ಯಕೀಯ…