ದೆಹಲಿಯಲ್ಲಿ ಅಕ್ಟೋಬರ್ 31 ರವರೆಗೆ ಪಟಾಕಿ ಮಾರಾಟಕ್ಕೆ ಬ್ರೇಕ್
ನವದೆಹಲಿ: ರಾಷ್ಟ್ರ ರಾಜಧಾನಿ ಪ್ರದೇಶ (ಎನ್‍ಸಿಆರ್) ದಲ್ಲಿ ಅಕ್ಟೋಬರ್ 31 ರವರೆಗೆ ಪಟಾಕಿಗಳನ್ನು ಮಾರಾಟವನ್ನು ನಿಷೇಧಿಸಿ…
ಗರ್ಭಗುಡಿಗೆ ನುಗ್ಗಿ ದೇವಿ ವಿಗ್ರಹಕ್ಕೇ ತ್ರಿಶೂಲದಿಂದ ಹೊಡೆದ ಮಹಿಳೆ!
ಶಿವಮೊಗ್ಗ: ಗಂಡ ಮತ್ತು ಆತನ ಮನೆಯವರ ಟಾರ್ಚರ್‍ನಿಂದಾಗಿ ರೊಚ್ಚಿಗೆದ್ದ ಮಹಿಳೆಯೊಬ್ಬರು ದೇವಾಲಯದ ಗರ್ಭಗುಡಿಗೆ ನುಗ್ಗಿ ದೇವಿಯ…
ಹೊಸ ಜೀವನಕ್ಕೆ ಕಾಲಿಡಲಿದ್ದಾರೆ ತಾರಾ ಜೋಡಿ ಚಿರಂಜೀವಿ ಸರ್ಜಾ, ಮೇಘನಾ ರಾಜ್!
ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಮತ್ತೊಂದು ತಾರಾ ಜೋಡಿಯ ಮದುವೆ ಸುದ್ದಿ ಹಬ್ಬಿದೆ. ಮೇಘನಾ ರಾಜ್ ಮತ್ತು ಚಿರಂಜೀವಿ…
ದೇಶದಲ್ಲೇ ಫಸ್ಟ್, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆಧಾರ್ ಇದ್ರೆ ಪ್ರವೇಶ ಸುಲಭ!
ಬೆಂಗಳೂರು: ಶೀಘ್ರದಲ್ಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ದೇಶದಲ್ಲಿಯೇ ಮೊದಲ ಆಧಾರ್ ಬಯೋಮೆಟ್ರಿಕ್ ಪ್ರವೇಶವನ್ನು ಹೊಂದಿರುವ…
ಹೆಲ್ಮೆಟ್ ಹಾಕದ್ದಕ್ಕೆ ಕಾರು ಚಾಲಕನಿಗೆ ಹುಬ್ಬಳ್ಳಿ ಪೊಲೀಸರಿಂದ ದಂಡ!
ಹುಬ್ಬಳ್ಳಿ: ಬೈಕ್ ಸವಾರರು ಹೆಲ್ಮೆಟ್ ಹಾಕದೇ ಇದ್ದರೆ ಸಂಚಾರಿ ಪೊಲೀಸರು ನೋಟಿಸ್ ನೀಡೋದು ಸಾಮಾನ್ಯ. ಆದರೆ…
ವಧುವಿನ ಅಕ್ರಮ ಸಂಬಂಧದ ವಿಡಿಯೋವನ್ನ ಮದುವೆ ಅತಿಥಿಗಳ ಮುಂದೆ ಪ್ಲೇ ಮಾಡಿದ ವರ
ಸಿಂಗಪೂರ: ವರನೊಬ್ಬ ತಾನು ಮದುವೆ ಆಗಬೇಕಿದ್ದ ಹುಡುಗಿಯ ಅಕ್ರಮ ಸಂಬಂಧದ ವಿಡಿಯೋವನ್ನ ಮದುವೆಗೆ ಬಂದಿದ್ದ ಅತಿಥಿಗಳ…
ಸವಾರರು ಬಿದ್ದು ಗಾಯಗೊಳ್ಳುವುದನ್ನು ನೋಡಲಾಗದೇ ಗ್ರಾಮಸ್ಥರಿಬ್ಬರೇ ರಸ್ತೆ ಗುಂಡಿ ಮುಚ್ಚಿದ್ರು!
ಮಂಡ್ಯ: ರಸ್ತೆಯ ಮಧ್ಯದಲ್ಲಿದ್ದ ಗುಂಡಿಯಿಂದಾಗಿ ವಾಹನ ಸವಾರರು ಬಿದ್ದು ಗಾಯಗೊಳ್ಳುವುದನ್ನು ನೋಡಲಾಗದೇ, ಗ್ರಾಮಸ್ಥರಿಬ್ಬರು ಗುಂಡಿ ಮುಚ್ಚಿ…
ಬಿಡುಗಡೆ ಆಯ್ತು `ಪದ್ಮಾವತಿ’ ಟ್ರೇಲರ್- ಮಧ್ಯಾಹ್ನ 13:03ಕ್ಕೇ ಬಿಡುಗಡೆಯಾಗಿದ್ದು ಯಾಕೆ?
ಮುಂಬೈ: 2017ರ ಬಹು ನಿರೀಕ್ಷಿತ ಪದ್ಮಾವತಿ ಚಿತ್ರದ ಟ್ರೇಲರ್ ಇಂದು ಮಧ್ಯಾಹ್ನ ಸರಿಯಾಗಿ 13:03ಕ್ಕೇ (1…
ಪಾಕ್ ನಿಂದ ಒಂದು ಗುಂಡು ಗಡಿ ದಾಟಿದ್ರೂ ಅಸಂಖ್ಯಾತ ಗುಂಡು ಹಾರಿಸಿ: ರಾಜನಾಥ್ ಸಿಂಗ್
ಬೆಂಗಳೂರು: ಭಾರತೀಯ ಸೈನಿಕರ ಗುಂಡಿನ ದಾಳಿಗೆ ಪ್ರತಿದಿನ ಗಡಿಯಲ್ಲಿ 5-6 ಉಗ್ರರು ಹತ್ಯೆಯಾಗುತ್ತಿದ್ದಾರೆ ಎಂದು ಕೇಂದ್ರ…
ಡಿಸೆಂಬರ್ ನಲ್ಲಿ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ ಜಾರಿ
ಬೆಂಗಳೂರು: ಇಂದಿರಾ ಕ್ಯಾಂಟೀನ್ ಆರಂಭಿಸಿದ ಬಳಿಕ ರಾಜ್ಯಸರ್ಕಾರ ಇದೀಗ ಡಿಸೆಂಬರ್ ತಿಂಗಳಿನಿಂದ ಅನಿಲ ಭಾಗ್ಯ ಯೋಜನೆ…