ಸೈನೆಡ್ ಮೋಹನ್‍ಗೆ ಗಲ್ಲುಶಿಕ್ಷೆ ಇಲ್ಲ: ಸಾಯೋವರೆಗೂ ಜೈಲು ಶಿಕ್ಷೆ
ಬೆಂಗಳೂರು: ಸೈನೆಡ್ ಮೋಹನ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಕೆಳ ನ್ಯಾಯಾಲಯ ನೀಡಿದ್ದ ಗಲ್ಲು…
ಮೊಬೈಲ್ ಕೊಡಿಸಲು ತಂದೆ ನಿರಾಕರಿಸಿದ್ದಕ್ಕೆ ಮಗಳು ಆತ್ಮಹತ್ಯೆ
ಪಣಜಿ: ತಂದೆ ಮೊಬೈಲ್ ಫೋನ್ ಕೊಡಿಸಲು ನಿರಾಕರಿಸಿದ್ದಕ್ಕೆ 17 ವರ್ಷದ ಮಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ…
ಬಾಡಿಗೆ ನೀಡದಕ್ಕೆ ಕರೆಂಟ್, ನೀರು ಕಟ್ ಮಾಡಿದ ಮನೆ ಮಾಲೀಕನ ಮೇಲೆಯೇ ಹಲ್ಲೆ
ಕೊಪ್ಪಳ: ಮನೆಯ ಬಾಡಿಗೆ ಕೊಟ್ಟಿಲ್ಲವೆಂದು ನೀರು, ವಿದ್ಯುತ್ ಕಟ್ ಮಾಡಿದ ಮನೆ ಮಾಲೀಕನಿಗೆ ಬಾಡಿಗೆದಾರರು ಚಪ್ಪಲಿಯಿಂದ…
ಬೆಂಗ್ಳೂರಾಯ್ತು, ಈಗ ಮಂಡ್ಯದಲ್ಲೂ ನಮ್ಮ ಅಪ್ಪಾಜಿ ಕ್ಯಾಂಟೀನ್: 10 ರೂ.ಗೆ ಊಟ ಮಾಡಿ ಖುಷಿಪಟ್ಟ ಮಂಡ್ಯ ಜನ
ಮಂಡ್ಯ: ಬಡವರಿಗೆ ಅನುಕೂಲವಾಗಲಿ ಅಂತಾ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರ ಅಭಿಮಾನಿಗಳು ಮಂಡ್ಯದಲ್ಲಿ ನಮ್ಮ ಅಪ್ಪಾಜಿ…
ಬೆಂಗಳೂರು ಮಹಾ ಮಳೆಗೆ ಆಟೋ ಸಮೇತ ಕೊಚ್ಚಿ ಹೋದ ಯುವಕ
ಬೆಂಗಳೂರು: ನಗರದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಪ್ರವಾಹ ಪರಿಸ್ಥಿತಿಯನ್ನು ಉಂಟು ಮಾಡಿದ್ದು, ಮಂಗಳವಾರ ರಾತ್ರಿ ಯುವಕನೊಬ್ಬ…
ತಮ್ಮನ ಜೊತೆ ಕ್ಷುಲ್ಲಕ ಜಗಳ: ಮನನೊಂದು ನೇಣಿಗೆ ಶರಣಾದ ಬಿಟೆಕ್ ವಿದ್ಯಾರ್ಥಿನಿ
ಹೈದರಾಬಾದ್: ಮನೆಯಲ್ಲಿ ತಮ್ಮನೊಂದಿಗೆ ನಡೆದ ಕ್ಷುಲ್ಲಕ ಜಗಳಕ್ಕೆ ಮನನೊಂದ ಯುವತಿ ಮನೆಯಲ್ಲೇ ಆತ್ಮಹತ್ಯಗೆ ಶರಣಾಗಿರುವ ಘಟನೆ…
ದೀಪಾವಳಿಗೆ ಜಿಯೋ ಗಿಫ್ಟ್: 399 ರೂ. ರಿಚಾರ್ಜ್ ಮಾಡಿ ಫುಲ್ ಕ್ಯಾಶ್‍ಬ್ಯಾಕ್ ಪಡೆಯಿರಿ
ಮುಂಬೈ: ಟೆಲಿಕಾಂ ಕಂಪೆನಿಗಳ ಮಧ್ಯೆ ಮತ್ತೊಮ್ಮೆ ಡೇಟಾ ಸಮರ ಆರಂಭವಾಗುವ ಸಾಧ್ಯತೆಯಿದೆ. ರಿಲಯನ್ಸ್ ಜಿಯೋ ದೀಪಾವಳಿ…
ಮಗ ಕೊಲೆಯಾದ ಸುದ್ದಿ ಕೇಳಿ ತಾಯಿಗೆ ಹೃದಯಾಘಾತ
ಕಲಬುರಗಿ: ಮಗನ ಕೊಲೆ ಸುದ್ದಿ ಕೇಳಿ ತಾಯಿಯೂ ಕೂಡ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಸುಲ್ತಾನಪುರ…
ಜನ್ರಿಗೆ ಲಾಂಗು, ಮಚ್ಚು ತೋರಿಸಿ ದರೋಡೆ: ತಿಕ್ಲನ ಗ್ಯಾಂಗಿನ ಐವರು ಅರೆಸ್ಟ್
ನೆಲಮಂಗಲ: ಹೆದ್ದಾರಿಗಳಲ್ಲಿ ಹಾಗೂ ರೈಲುಗಳಲ್ಲಿ ಸಂಚರಿಸುವ ಮಂದಿಗೆ ಲಾಂಗು, ಮಚ್ಚು ತೋರಿಸಿ ದರೋಡೆ ಮಾಡುತ್ತಿದ್ದ ಐದು…
ವಂಚಕಿ ಪತ್ನಿಯಿಂದ ಕೆಲ್ಸ ಹೋಯ್ತು: ಈಗ ಮತ್ತೆ CRPF ಉದ್ಯೋಗಕ್ಕಾಗಿ ಅಲೆದಾಟ
ಧಾರವಾಡ: ಸಿಆರ್‍ಪಿಎಫ್ ಯೋಧರೊಬ್ಬರು ಪತ್ನಿಯಿಂದಲೇ ತಮ್ಮ ನೌಕರಿ ಕಳೆದುಕೊಂಡು ನಿರ್ಗತಿಕರಾಗಿದ್ದು, ಈಗ ಮತ್ತೆ ಕೆಲಸಕ್ಕಾಗಿ ಅಲೆದಾಟ…