35 ಗೂಳಿಗಳಿಗೆ ವಿಷವಿಟ್ಟು ಕೊಂದ ಕಟುಕರು – ಜಮೀನಿನಲ್ಲೇ ಮೂಕ ಜೀವಿಗಳ ಮಾರಣಹೋಮ
ಬಳ್ಳಾರಿ: ಹೂವಿನಹಡಗಲಿ ತಾಲೂಕಿನಲ್ಲಿ 35 ಗೂಳಿಗಳ ಮಾರಣಹೋಮ ಮಾಡಲಾಗಿದೆ. ಮೆಕ್ಕೆಜೋಳದ ಬೆಳೆಗೆ ಔಷಧ ಸಿಂಪಡಿಸುವ ನೆಪದಲ್ಲಿ…
ಕಾಶ್ಮೀರದಲ್ಲಿ ಎಕೆ-47 ರೈಫಲ್‍ನೊಂದಿಗೆ ಯೋಧ ನಾಪತ್ತೆ
ಶ್ರೀನಗರ: ಶಸ್ತ್ರಾಸ್ತ್ರ ಸಮೇತ ಸೇನಾ ಶಿಬಿರದಿಂದ ಓರ್ವ ಸೈನಿಕ ನಾಪತ್ತೆಯಾಗಿರುವ ಘಟನೆ ಜಮ್ಮು-ಕಾಶ್ಮೀರದ ಬಾರಾಮುಲ್ಲಾದ ಗಂಟ್‍ಮುಲ್ಲಾ…
ಹೋಮೋ ಸೆಕ್ಸ್ ಪ್ರಕರಣ: ನಾವು ಮದ್ವೆಯಾಗಿಲ್ಲ, ನಮ್ಮಿಬ್ಬರ ನಡುವೆ ಯಾವುದೇ ಸಂಬಂಧವಿಲ್ಲ ಎಂದ ಯುವತಿ
ಬೆಂಗಳೂರು: ನಗರದಲ್ಲಿ ಟೆಕ್ಕಿ ಸಹೋದರಿಯರ ಹೋಮೋ ಸಕ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಮಿಬ್ಬರ ನಡುವೆ ಯಾವುದೇ ಸಂಬಂಧವೂ…
ಊಟ ಮಾಡ್ತಿದ್ದಾಗ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‍ನ ಬರ್ಬರ ಹತ್ಯೆ
ಬೆಂಗಳೂರು: ಊಟ ಮಾಡುತ್ತಿದ್ದ ವೇಳೆಯಲ್ಲೇ ದುಷ್ಕರ್ಮಿಗಳು ಬಂದು ರೌಡಿಶೀಟರೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಬೆಂಗಳೂರಿನಲ್ಲಿ…
15 ದಿನಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ ಕೋತಿ, ಯುವಕನಿಗೆ ಕಚ್ಚಿ ಗಂಭೀರ ಗಾಯ
ಕೊಪ್ಪಳ: ಕಳೆದ ಹದಿನೈದು ದಿನಗಳಿಂದ ಕೋತಿಯೊಂದು ಗ್ರಾಮಸ್ಥರ ನಿದ್ದೆಗೆಡಿಸಿದ್ದು, ಯುವಕನಿಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿರೋ ಘಟನೆ…
2ನೇ ಮದ್ವೆಯಾದ ಪತಿ, 2ನೇ ಪತ್ನಿಗೆ ಮಹಿಳೆಯಿಂದ ಗೂಸ
ತುಮಕೂರು: ಎರಡನೇ ಮದುವೆಯಾದ ಪತಿ ಹಾಗೂ ಎರಡನೇ ಪತ್ನಿಗೆ ಮೊದಲ ಪತ್ನಿ ಹಾಗೂ ಮನೆಯವರು ಗೂಸ…
ಓದಿಸಿದ್ರೆ ಮಾತ್ರ ಮದುವೆಯಾಗ್ತೀನೆಂದು ಷರತ್ತಿಟ್ಟು ಎಂಜಿನಿಯರ್ ಆದ ಶಿವಮೊಗ್ಗದ ಕುಮುದಾ
ಶಿವಮೊಗ್ಗ: ಮನಸಿದ್ದರೆ ಮಾರ್ಗ ಅಂತ ಸಾಧನೆ ಮಾಡಿದವರ ಬಗ್ಗೆ ಇದೇ ಪಬ್ಲಿಕ್ ಹೀರೋನಲ್ಲಿ ಹಲವು ಬಾರಿ…
ದೆಹಲಿ, ಮುಂಬೈನಿಂದ ಟೆಲ್ ಅವೀವ್‍ಗೆ ನೇರವಿಮಾನ- ಇಸ್ರೇಲ್‍ನಲ್ಲಿರೋ ಭಾರತೀಯರಿಗೆ ಮೋದಿ ಭರ್ಜರಿ ಗಿಫ್ಟ್
ನವದೆಹಲಿ: ಇಸ್ರೇಲ್ ಪ್ರವಾಸದಲ್ಲಿರೋ ಪ್ರಧಾನಿ ಮೋದಿ ಅಲ್ಲಿನ ಭಾರತೀಯರಿಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. ಇಸ್ರೇಲ್‍ನಲ್ಲಿರೋ ಭಾರತೀಯರಿಗೆ…
ರಾಯಚೂರಿನಲ್ಲಿ ಹೃದಯ ವಿದ್ರಾವಕ ಘಟನೆ- ನಾಯಿಗಳ ದಾಳಿಗೆ 35 ಕುರಿಮರಿಗಳ ಸಾವು
ರಾಯಚೂರು: ನಾಯಿಗಳ ದಾಳಿಯಿಂದ 35 ಕುರಿಮರಿಗಳು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ರಾಯಚೂರು ತಾಲೂಕಿನ ಐಜಾಪುರ ಗ್ರಾಮದಲ್ಲಿ…
ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಉಪನ್ಯಾಸಕಿಯರಿಗೆ ಸೀರೆ ಕಡ್ಡಾಯವಲ್ಲ – ಸುತ್ತೋಲೆ ವಾಪಸ್
ಬೆಂಗಳೂರು: ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಹಿಳಾ ಉಪನ್ಯಾಸಕಿಯರಿಗೆ ಸೀರೆ ಕಡ್ಡಾಯ ಮಾಡಿ ಹೊರಡಿಸಲಾಗಿದ್ದ ಸುತ್ತೋಲೆಯನ್ನು…