ಮೆಗಾಸ್ಟಾರ್ ಚಿರಂಜೀವಿ ಅಳಿಯನಾಗ್ತಾರ ಪ್ರಭಾಸ್?
ಹೈದರಾಬಾದ್: ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ…
ಗೃಹಿಣಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಅಕ್ರಮ ಸಂಬಂಧ ಹೊಂದಿದ್ದ ಪ್ರಿಯಕರನಿಂದಲೇ ಕೊಲೆ?
ಬಳ್ಳಾರಿ: ಕಳೆದ ಒಂದು ವಾರದ ಹಿಂದೆ ಬಳ್ಳಾರಿಯ ಹುಸೇನ್ ನಗರದ ಗೃಹಿಣಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಚಾಮರಾಜನಗರದಲ್ಲಿ ಹಾವು-ಮುಂಗುಸಿ ಕಾಳಗ ಮಾಡ್ತಿರೋ ಅಪರೂಪದ ವಿಡಿಯೋ ನೋಡಿ
ಚಾಮರಾಜನಗರ: ಜಗಳ ಬೀದಿಗೆ ಬಂದ್ರೆ ಯಾಕಪ್ಪ ಯಾವಾಗ್ಲೂ ಹಾವು-ಮುಂಗುಸಿ ತರ ಕಿತ್ತಾಡ್ತೀರಪ್ಪಾ ಅಂತ ದೊಡ್ಡವರು ಬುದ್ಧಿಮಾತು…
ಸರಳ ಬಹುಮತವೂ ಸಿಗಲ್ಲ, ಗುಜರಾತ್‍ನಲ್ಲಿ ನಮಗೆ ಸೋಲಾಗಲಿದೆ: ಬಿಜೆಪಿ ರಾಜ್ಯಸಭಾ ಸದಸ್ಯ
ಪುಣೆ: ಗುಜರಾತ್ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಕ್ಸಿಟ್ ಪೋಲ್ ಸಮೀಕ್ಷೆಗಳು ಬಿಜೆಪಿ ಭರ್ಜರಿ ಜಯಗಳಿಸಲಿದೆ ಎಂದು…
ಬೆಂಗ್ಳೂರಲ್ಲಿ ಮತ್ತೊಂದು ಸುಪಾರಿ ಹತ್ಯೆಯ ಸಂಚು ಬಯಲು
ಬೆಂಗಳೂರು: ನಗರದಲ್ಲಿ ಮತ್ತೊಂದು ಸುಪಾರಿ ಹತ್ಯೆಯ ಸಂಚು ಬಯಲಾಗಿದೆ. ಬೆಂಗಳೂರಿನಲ್ಲಿ ಬಿಸಿನೆಸ್ ಮ್ಯಾನ್ ಹತ್ಯೆಗೆ ಸುಪಾರಿ…
ಮಡಿಕೇರಿಯ ಸಂಪಾಜೆ ಮನೆಯಲ್ಲೇ ಗುಂಡು ಹಾರಿಸಿಕೊಂಡು ವಕೀಲ ಆತ್ಮಹತ್ಯೆ
ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಸಂಪಾಜೆಯಲ್ಲಿ ವಕೀಲರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿತ್ರ ನಿರ್ಮಾಪಕ, ಸಾಹಿತಿ, …
ಭಿಕ್ಷೆಯೆತ್ತಿ ಅನ್ನ ನೀಡುವ ಭರವಸೆ ನೀಡಿ ಮಾತು ಮರೆತ ಸಂಸದೆ ಶೋಭಾ ಕರಂದ್ಲಾಜೆ!
ಮಂಗಳೂರು: ಕಲ್ಲಡ್ಕದ ಎರಡು ಶಾಲೆಗಳಿಗೆ ರಾಜ್ಯ ಸರಕಾರ ಅನುದಾನ ಕಡಿತಗೊಳಿಸಿದಾಗ ಸಂಸದೆ ಶೋಭಾ ಕರಂದ್ಲಾಜೆ ಭಿಕ್ಷೆಯೆತ್ತಿ…
ರಸ್ತೆ ಅಗಲೀಕರಣದ ವೇಳೆ ಧಗಧಗನೇ ಹೊತ್ತಿ ಉರಿದ ಹಿಟಾಚಿ!
ಬೀದರ್: ಕೆಲಸ ಮಾಡುತ್ತಿದ್ದ ಹಿಟಾಚಿಗೆ ಏಕಾಏಕಿ ಬೆಂಕಿ ತಗುಲಿ ಧಗ ಧಗ ಉರಿದ ಘಟನೆ ಬೀದರ್…
ಚರಂಡಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೃತ ದೇಹ ಪತ್ತೆ
ಅಗರ್ತಲಾ: ಬಿಜೆಪಿ ಕಾರ್ಯಕರ್ತರೊಬ್ಬರ ಮೃತದೇಹ ತ್ರಿಪುರ ರಾಜ್ಯದ ಕಾಂಚನಾಪುರ ವಿಭಾಗದ ಶ್ರೀರಾಂಪುರದ ಚರಂಡಿಯಲ್ಲಿ ಪತ್ತೆಯಾಗಿದೆ. 45…
ಆಸ್ತಿಗಾಗಿ ಚಿಕ್ಕಪ್ಪನ ಮಗಳನ್ನೇ ದೊಡ್ಡಪ್ಪನ ಮಕ್ಕಳು ಕೊಲೆಗೈದ್ರು!
ಧಾರವಾಡ: ಹುಟ್ಟುತ್ತ ಅಣ್ಣ-ತಮ್ಮಂದಿರು, ಬೆಳೆಯುತ್ತ ದಾಯಾದಿಗಳು ಎನ್ನುತ್ತಾರೆ. ಅದು ನಿಜಾನೇ ಇರಬೇಕು. ಏಕೆಂದರೆ ಆಸ್ತಿಗಾಗಿ ದೊಡ್ಡಪ್ಪನ…
