ನಡುರಸ್ತೆಯಲ್ಲೇ ಮಗುವಿಗೆ ಜನ್ಮ ಕೊಟ್ಟ ತಾಯಿ- ಹೆರಿಗೆ ಮಾಡಿಸಿದ ವೃದ್ಧ ಭಿಕ್ಷುಕಿ
ರಾಯಚೂರು: ಮಹಿಳೆಯೊಬ್ಬರು ನಡುರಸ್ತೆಯಲ್ಲೇ ಮಗುವಿಗೆ ಜನ್ಮ ಕೊಟ್ಟಿದ್ದಾರೆ. ಮಾನ್ವಿ ಪಟ್ಟಣದ ಬಸವ ವೃತ್ತದಲ್ಲಿ ಮಹಿಳೆ ಮಗುವಿಗೆ…
ರೋಡ್ ಶೋನಲ್ಲಿ ಭಾಗವಹಿಸಲು ಬಂದಿದ್ದ ಕೈ ಕಾರ್ಯಕರ್ತರಿಗೆ ಪೆಟ್ರೋಲ್ ಭಾಗ್ಯ!
ಚಾಮರಾಜನಗರ: ರೋಡ್ ಶೋನಲ್ಲಿ ಭಾಗವಹಿಸಲು ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ಪೆಟ್ರೋಲ್ ಭಾಗ್ಯ ಸಿಕ್ಕಿದೆ. ಹೌದು. ಗುಂಡ್ಲುಪೇಟೆಯ…
ಪೆರೋಲ್ ಮೇಲೆ ಹೊರಬಂದಿದ್ದ ಕೈದಿ ಮಗನೊಂದಿಗೆ ಆತ್ಮಹತ್ಯೆ!
ನೆಲಮಂಗಲ: ಹತ್ಯೆ ಪ್ರಕರಣವೊಂದರಲ್ಲಿ ಜೈಲು ಪಾಲಾಗಿ ಪೆರೋಲ್ ಮೇಲೆ ಹೊರಬಂದಿದ್ದ ಕೈದಿಯೋರ್ವ ತನ್ನ ಮಗನೊಂದಿಗೆ ಆತ್ಮಹತ್ಮೆಗೆ…
ಅರೆಮಲೆನಾಡು ಹಾಸನ ಜಿಲ್ಲೆಯಲ್ಲೂ ಮೂಡಿದ ಬರ: 1 ಸಾವಿರ ಅಡಿ ಕೊರೆದರೂ ನೀರಿಲ್ಲ
ಹಾಸನ: ಅರೆಮಲೆನಾಡು ಎಂದು ಕರೆಸಿಕೊಳ್ಳುವ ಹಾಸನ ಜಿಲ್ಲೆಯಲ್ಲಿ ಬರದ ಛಾಯೆ ಕಾಣಿಸಿಕೊಂಡಿದೆ. ಕಳೆದೆರೆಡು ವರ್ಷಗಳಿಂದ ಮಳೆರಾಯ…
ಲೆನೆವೊದಿಂದ ಕಡಿಮೆ ಬೆಲೆಯ, ಕಡಿಮೆ ಗಾತ್ರದ 4ಜಿ ಡ್ಯುಯಲ್‍ಸಿಮ್ ಫೋನ್ ಬಿಡುಗಡೆ
ನವದೆಹಲಿ: ಚೀನಾದ ಲೆನೆವೊ ಕಂಪೆನಿ ಕಡಿಮೆ ಗಾತ್ರದ ಕಡಿಮೆ ಬೆಲೆಯ ಎಲ್‍ಟಿಇ ತಂತ್ರಜ್ಞಾನಕ್ಕೆ ಸಪೋರ್ಟ್ ಮಾಡುವ…
ಮಠಕ್ಕೆ ಬಂದ ಭಕ್ತೆಯನ್ನೇ ಪಟಾಯಿಸಿ ಕೈ ಕೊಟ್ಟ ಕಾಮಿ ಸ್ವಾಮೀಜಿ
ಕಲಬುರಗಿ: ಮಠಕ್ಕೆ ಭಕ್ತೆಯಾಗಿ ಬಂದ ಭಕ್ತಳನ್ನೆ ಪಟಾಯಿಸಿ ಮದುವೆಯಾಗಿ ನಂತರ ಕೈ ಕೊಟ್ಟ ಸ್ವಾಮೀಜಿಯನ್ನು ಪೊಲೀಸರು…
ಪ್ರಿಯಾಂಕಾ ಗಾಂಧಿ ಕಾಂಗ್ರೆಸ್‍ನ ದೊಡ್ಡ ಆಸ್ತಿ: ಮಾರ್ಗರೆಟ್ ಆಳ್ವಾ
ಮಂಗಳೂರು: ಕಾಂಗ್ರೆಸ್‍ಗೆ ಪ್ರಿಯಾಂಕಾ ಗಾಂಧಿ ದೊಡ್ಡ ಆಸ್ತಿ. ಅವರನ್ನು ಚೆನ್ನಾಗಿ ಬಳಸಿಕೊಳ್ಳಬೇಕು. ಪಕ್ಷದ ಉಪಾಧ್ಯಕ್ಷ ರಾಹುಲ್…
ಆಸ್ಪತ್ರೆಯಿಂದ ರಮ್ಯಾ ಡಿಸ್ಚಾರ್ಚ್
ಬೆಂಗಳೂರು: ಸ್ಯಾಂಡಲ್‍ವುಡ್ ಕ್ವೀನ್, ಮಾಜಿ ಸಂಸದೆ ರಮ್ಯಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ಇಂದು ಆಸ್ಪತ್ರೆಯಿಂದ…
ಇಂದು ಸಂಜೆ ದೆಹಲಿಯಲ್ಲಿ ಮೋದಿ ರೋಡ್ ಶೋ, ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ
ನವದೆಹಲಿ: ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದ ಬಳಿಕ ಪ್ರಧಾನಿ ಮೋದಿ ಭಾನುವಾರ ಸಂಜೆ ದೆಹಲಿಯಲ್ಲಿ ರೋಡ್ ಶೋ…
ವಿಡಿಯೋ- ಹಾಡಹಗಲೇ ಬೆಂಗಳೂರಿನಲ್ಲಿ ಪುಡಿ ರೌಡಿಗಳಿಂದ ಮನೆಗೆ ನುಗ್ಗಿ ಹಲ್ಲೆ, ಬೆದರಿಕೆ
- ದೂರು ಕೊಟ್ರೂ ಎಫ್‍ಐಆರ್ ದಾಖಲಿಸಿದ ಪೊಲೀಸ್ರು ಬೆಂಗಳೂರು: ನಗರದಲ್ಲಿ ರೌಡಿಗಳ ಅಟ್ಟಹಾಸ ಮತ್ತೆ ಮುಂದುವರೆದಿದ್ದು,…