ಚಿತ್ರಮಂದಿರದಲ್ಲಿ ಬಾಹುಬಲಿ ಟ್ರೇಲರ್ ಬಿಡುಗಡೆ ಮಾಡದಂತೆ ಕರವೇ ಪ್ರತಿಭಟನೆ
ಬಳ್ಳಾರಿ: ಚಿತ್ರರಂಗದ ಬಹುನಿರೀಕ್ಷಿತ ಚಿತ್ರ ಬಾಹುಬಲಿ-2 ಚಿತ್ರದ ಟ್ರೇಲರ್ ಬಿಡುಗಡೆ ಮಾಡದಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ…
36 ವರ್ಷದ ಬಳಿಕ ಮಂಡ್ಯ ಪೊಲೀಸರಿಂದ ದಂಡುಪಾಳ್ಯ ಗ್ಯಾಂಗ್‍ನಲ್ಲಿದ್ದ ಕಳ್ಳ ಅರೆಸ್ಟ್!
ಮಂಡ್ಯ: ದಂಡುಪಾಳ್ಯ ಗ್ಯಾಂಗ್‍ನಲ್ಲಿ ಗುರುತಿಸಿಕೊಂಡಿದ್ದ ಓರ್ವ ಸೇರಿದಂತೆ ಇಬ್ಬರು ಕಳ್ಳರನ್ನು 36 ವರ್ಷದ ಬಳಿಕ ಮಂಡ್ಯದ…
ಗೋವಾದಲ್ಲಿ ಇಂದಿನಿಂದ ಪರಿಕ್ಕರ್ ಆಡಳಿತ
ಪಣಜಿ: ಬಹುಮತ ಸಾಬೀತು ಪರೀಕ್ಷೆಯಲ್ಲಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಗೆದ್ದಿದ್ದಾರೆ. 22 ಮಂದಿ ಶಾಸಕರು ಮನೋಹರ್…
ಇಂಗ್ಲಿಷ್‍ನಲ್ಲಿ ಫೈಲ್ ಕಳುಹಿಸಿ ಎಂದು ದರ್ಪ ಮೆರೆದ ಅಧಿಕಾರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಚಾಟಿ ಬೀಸಿದ್ದು ಹೀಗೆ
- ಕನ್ನಡದಲ್ಲಿ ಫೈಲ್ ಕೊಟ್ರೆ ವಾಪಸ್ಸು ಕಳಿಸ್ತೀನೆಂದು ದರ್ಪ ಬೆಂಗಳೂರು: ಕನ್ನಡದ ವಿರುದ್ಧ ಕ್ಯಾತೆ ತೆಗೆದ…
ಗಮನಿಸಿ: ವಿಮಾನದಲ್ಲಿ ಬ್ಯಾಟರಿ ಚಾಲಿತ ಹೆಡ್‍ಫೋನ್ ಸ್ಫೋಟಗೊಂಡು ಮಹಿಳೆಗೆ ಗಾಯ
ಸಿಡ್ನಿ: ಬ್ಯಾಟರಿ ಚಾಲಿತ ಹೆಡ್‍ಫೋನ್ ಸ್ಫೋಟಗೊಂಡು ಮಹಿಳೆಯೊಬ್ಬರ ಮುಖ ಹಾಗೂ ಕೈಗಳಿಗೆ ಗಾಯವಾಗಿರೋ ಘಟನೆ ಆಸ್ಟ್ರೇಲಿಯಾಗೆ…
ಲಿಂಗಾಯತ ಭವನದಲ್ಲಿ ಶಾಸಕ ಬೆಲ್ಲದ್ ಕಾರುಬಾರು: ಒಳಗೂ-ಹೊರಗೂ ಕುಟುಂಬಸ್ಥರದ್ದೇ ಹೆಸರು
ಧಾರವಾಡ: ನಗರದಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರೋ ವೀರಶೈವ ಲಿಂಗಾಯತ ಭವನ ಈಗ ವಿವಾದದ…
ಎಐಸಿಸಿ ಹುದ್ದೆಗೆ ಬಿಕೆ ಹರಿಪ್ರಸಾದ್ ರಾಜೀನಾಮೆ ತಿರಸ್ಕರಿಸಿದ ಹೈಕಮಾಂಡ್
ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಬಿಕೆ ಹರಿಪ್ರಸಾದ್ ನೀಡಿದ್ದ ರಾಜೀನಾಮೆಯನ್ನು ಕಾಂಗ್ರೆಸ್ ಹೈಕಮಾಂಡ್ ಅಂಗೀಕಾರ…
ನಮ್ಮ ಕ್ಯಾಂಟೀನ್ ಯೋಜನೆಗೆ ಇಸ್ಕಾನ್ ಅಕ್ಷಯ ಪಾತ್ರೆ ಜೊತೆ ಸರ್ಕಾರ ಒಪ್ಪಂದ
- ಬೆಂಗಳೂರಲ್ಲಿ 5 ರೂ.ಗೆ ತಿಂಡಿ, 10ರೂ.ಗೆ ಊಟ ಬೆಂಗಳೂರು: ರಾಜ್ಯ ಸರ್ಕಾರ ಬುಧವಾರದಂದು ಬಜೆಟ್‍ನಲ್ಲಿ…
ಪ್ರಭಾಸ್, ರಾಣಾ ಫೈಟಿಂಗ್, ಅನುಷ್ಕಾ ರೋಮ್ಯಾಂಟಿಕ್ ಸೀನ್: ಬಾಹುಬಲಿ ಟ್ರೇಲರ್ ರಿಲೀಸ್
ಹೈದರಾಬಾದ್: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಬಾಹುಬಲಿ-2 ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ದೇಶದ ಪ್ರಮುಖ ನಗರದ ಥಿಯೇಟರ್‍ಗಳಲ್ಲಿ…
ಪುರಸಭೆ ಅಧ್ಯಕ್ಷ ಗಾದಿಗಾಗಿ ಬಿಜೆಪಿ ಮುಖಂಡ ವಾಸು ಕೊಲೆ?
ಬೆಂಗಳೂರು: ಎರಡು ದಿನಗಳ ಹಿಂದೆ ನಡೆದಿದ್ದ ಬೊಮ್ಮಸಂದ್ರ ಪುರಸಭೆ ಸದಸ್ಯ ಮತ್ತು ಬಿಜೆಪಿ ಮುಖಂಡ ಶ್ರೀನಿವಾಸ್…