ನೋಯ್ಡಾದ ಡೇಕೇರ್‌ನಲ್ಲಿ 15 ತಿಂಗಳ ಹೆಣ್ಣುಮಗು ಮೇಲೆ ಹಲ್ಲೆ – ತೊಡೆ ಮೇಲೆ ಕಚ್ಚಿ ವಿಕೃತಿ
ನವದೆಹಲಿ: 15 ತಿಂಗಳ ಹೆಣ್ಣು ಮಗುವಿನ ಅಳು ನಿಲ್ಲಿಸಲು ಡೇಕೇರ್‌ನ (Daycare) ಮಹಿಳಾ ಸಿಬ್ಬಂದಿ ತೊಡೆಗೆ…
ಡ್ರೈವರ್ ಬಾಬು ಆತ್ಮಹತ್ಯೆ ಕೇಸ್ – ಸಂಸದ ಸುಧಾಕರ್, ಶಾಸಕ ಪ್ರದೀಪ್ ಈಶ್ವರ್ ಬೆಂಬಲಿಗರ ವಿರುದ್ಧ FIR
ಚಿಕ್ಕಬಳ್ಳಾಪುರ: ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ (Congress Vs BJP)…
ಟ್ರಾಫಿಕ್‌ನಲ್ಲಿ ಸಿಲುಕಿದ ಅಂಬುಲೆನ್ಸ್ – ರಸ್ತೆಯಲ್ಲಿ ಓಡಿ ಟ್ರಾಫಿಕ್ ಕ್ಲಿಯರ್ ಮಾಡಿದ ASI ಅಪರ್ಣಾ
ತಿರುವನಂತಪುರ: ವಾಹನಗಳ ಉದ್ದನೆಯ ಸಾಲು, ಭಾರೀ ಟ್ರಾಫಿಕ್ ಜಾಮ್... ಈ ಟ್ರಾಫಿಕ್ (Traffic) ಜಾಮ್ ಮಧ್ಯೆ…
ಮಹಿಳೆಯ ದೇಹ ತುಂಡರಿಸಿ ಎಸೆದಿದ್ದ ಪ್ರಕರಣಕ್ಕೆ ಟ್ವಿಸ್ಟ್ – ಡೆಂಟಿಸ್ಟ್ ಅಳಿಯನಿಂದಲೇ ಅತ್ತೆಯ ಹತ್ಯೆ
- ನಾಲ್ವರು ಆರೋಪಿಗಳು ಅಂದರ್ - ಕೊಲೆ ಬಳಿಕ ಧರ್ಮಸ್ಥಳ ಯಾತ್ರೆಗೆ ತೆರಳಿದ್ದ ಆರೋಪಿಗಳು ತುಮಕೂರು:…
ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಪಂಚಾಯತ್ ರಾಜ್ ಇಲಾಖೆಯ ಹಿರಿಯ ಸಹಾಯಕಿಗೆ 45,000 ರೂ. ಸೈಬರ್ ವಂಚನೆ
ಬೆಂಗಳೂರು: ಸೈಬರ್ ವಂಚನೆಯಿಂದ (Cyber Fraud) ಸರ್ಕಾರಿ ಅಧಿಕಾರಿಯೊಬ್ಬರು 45,000 ರೂ. ಹಣ ಕಳೆದುಕೊಂಡಿರುವ ಘಟನೆ…
ಅಮೆರಿಕದಿಂದ ಭಾರತಕ್ಕೆ ಬೆದರಿಕೆ ಹಾಕಿದ ಪಾಕ್ ಸೇನಾ ಮುಖ್ಯಸ್ಥ
- ಸಿಂಧೂ ನದಿಗೆ ಅಡ್ಡಲಾಗಿರುವ ಭಾರತದ ಅಣೆಕಟ್ಟೆ ನಾಶಪಡಿಸುವ ಬೆದರಿಕೆ ವಾಷಿಂಗ್ಟನ್: ಪಾಕಿಸ್ತಾನ ಸೇನಾ ಮುಖ್ಯಸ್ಥ…
ಖಾಸಗಿ ಆಸ್ಪತ್ರೆಯ ಉದ್ಘಾಟನೆ ವೇಳೆ 10 ನಿಮಿಷ ಲಿಫ್ಟ್‌ನಲ್ಲಿ ಸಿಲುಕಿದ ರಾಮಲಿಂಗಾ ರೆಡ್ಡಿ
ಆನೇಕಲ್: ಖಾಸಗಿ ಆಸ್ಪತ್ರೆಯ ಉದ್ಘಾಟನೆ ವೇಳೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) 10 ನಿಮಿಷಗಳ…
ಟರ್ಕಿಯಲ್ಲಿ 6.1 ತೀವ್ರತೆಯ ಭೂಕಂಪ – ಓರ್ವ ಸಾವು, 29 ಮಂದಿಗೆ ಗಾಯ
- ಇಸ್ತಾಂಬುಲ್‌ನಲ್ಲೂ ಕಂಪಿಸಿದ ಭೂಮಿ ಅಂಕಾರಾ: ಭೂಕಂಪ ಪೀಡಿತ ರಾಷ್ಟ್ರವಾದ ಟರ್ಕಿಯ (Turkey) ವಾಯುವ್ಯ ಪ್ರಾಂತ್ಯ…
ದರ್ಶನ್ ಸಿನಿ ಜರ್ನಿಗೆ 28 ವರ್ಷ: ‘ಡಿ’ ಫ್ಯಾನ್ಸ್ ಸಂಭ್ರಮ
ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಕನ್ನಡ ಇಂಡಸ್ಟ್ರಿಗೆ ಕಾಲಿಟ್ಟು 28 ವರ್ಷ. ಈ ಜರ್ನಿಯನ್ನ ಅವರ…