ದಿನ ಭವಿಷ್ಯ 09-10-2025
ಶ್ರೀ ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ, ಶರದೃತು, ಆಶ್ವಯುಜ ಮಾಸ, ಕೃಷ್ಣಪಕ್ಷ, ತೃತೀಯ, ಗುರುವಾರ, ಭರಣಿ ನಕ್ಷತ್ರ…
ರಾಜ್ಯದ ಹವಾಮಾನ ವರದಿ 09-10-2025
ರಾಜ್ಯದ ಹಲವೆಡೆ ಅ.12ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಹಾಗೂ…
ಬಿಗ್‌ಬಾಸ್‌ಗೆ ರಿಲೀಫ್| ಜಾಲಿವುಡ್ ಸ್ಟುಡಿಯೋಸ್ ಓಪನ್‌ಗೆ ಡಿಸಿಎಂ ಸೂಚನೆ – ಧನ್ಯವಾದ ತಿಳಿಸಿದ ಕಿಚ್ಚ ಸುದೀಪ್
ಜಾಲಿವುಡ್ ಸ್ಟುಡಿಯೋಸ್ ಓಪನ್‌ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದು, ಬಿಗ್‌ಬಾಸ್‌ಗೆ ರಿಲೀಫ್ ಸಿಕ್ಕಿದೆ. ಮನವಿಗೆ…
ತಕ್ಷಣವೇ ಜಾಲಿವುಡ್ ಸ್ಟುಡಿಯೋಸ್ ಸೀಲ್ ತೆಗೆಯಿರಿ: ಬೆ.ದಕ್ಷಿಣ ಡಿಸಿಗೆ ಡಿಕೆಶಿ ಸೂಚನೆ
- ಈಗಲ್‌ಟನ್ ರೆಸಾರ್ಟ್‌ನಿಂದ ಬಿಗ್‌ಬಾಸ್ ಮನೆಗೆ 17 ಸ್ಪರ್ಧಿಗಳು ಇಂದೇ ಶಿಫ್ಟ್ ಜಾಲಿವುಡ್ ಬಂದ್‌ನಿಂದ ಸಂಕಷ್ಟಕ್ಕೆ…
ಮಲೆ ಮಹದೇಶ್ವರ ವನ್ಯಧಾಮ ಹುಲಿ ಹತ್ಯೆ ಕೇಸ್: ಮತ್ತೊಬ್ಬ ಆರೋಪಿ ಬಂಧನ
ಚಾಮರಾಜನಗರ: ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಪಚ್ಚೆದೊಡ್ಡಿಯಲ್ಲಿ ಹುಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಹೈಕೋರ್ಟ್ ಆದೇಶ ಉಲ್ಲಂಘನೆ – ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್‌ಗೆ 2 ಲಕ್ಷ ದಂಡ
ಚಿತ್ರದುರ್ಗ: ಹೈಕೋರ್ಟ್ ಆದೇಶ ಉಲ್ಲಂಘನೆ ಹಿನ್ನೆಲೆ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ಗೆ…
ಗೆಳೆಯನ ಬರ್ತ್‌ಡೇ ಸಂಭ್ರಮದಲ್ಲಿದ್ದ ಯುವಕ ಹೊಳೆಗೆ ಕಾಲುಜಾರಿ ಬಿದ್ದು ನೀರುಪಾಲು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಸಮೀಪದ ಕೆಳಾಸೆಯಲ್ಲಿ ಗೆಳೆಯನ ಹುಟ್ಟುಹಬ್ಬದ ಸಂಭ್ರಮಾಚರಣೆಗೆ…