ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ- ಸಂಚಾರಕ್ಕೆ ಕಂಪ್ಲಿ ಸೇತುವೆ ಮುಕ್ತ
ಬಳ್ಳಾರಿ: ತುಂಗಭದ್ರಾ ಜಲಾಶಯದ (Tungabhadra Dam) ಹೊರ ಹರಿವು ಇಳಿಕೆಯಾದ ಹಿನ್ನೆಲೆಯಲ್ಲಿ ಸಂಚಾರಕ್ಕೆ ಕಂಪ್ಲಿ ಸೇತುವೆಯನ್ನು(Kampli…
ಬೆಂಗಳೂರು | ಗಣೇಶ ಚತುರ್ಥಿಯ ಪ್ರಯುಕ್ತ ಹೆಚ್ಚುವರಿ 265 ವಿಶೇಷ ಸಾರಿಗೆ ಬಸ್ಸುಗಳ ಸಂಚಾರ
-ಆ.22ರಿಂದ ಆ.26ರವರೆಗೆ ವಿಶೇಷ ಸಾರಿಗೆ ಸೌಲಭ್ಯ ಬೆಂಗಳೂರು: ಗಣೇಶ ಚತುರ್ಥಿ (Ganesh Festival) ಸಮೀಪಿಸುತ್ತಿರುವ ಹಿನ್ನೆಲೆ…
ಭಾರತದ ಪರ ಮಾತನಾಡಿದ್ದ ಅಮೆರಿಕ ಮಾಜಿ NSA ಬೋಲ್ಟನ್ ಮನೆಗೆ ಎಫ್‌ಬಿಐ ದಾಳಿ
ವಾಷಿಂಗ್ಟನ್: ಅಮೆರಿಕದ (USA) ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ (NSA), ಡೊನಾಲ್ಡ್ ಟ್ರಂಪ್ ಅವರ ಆಪ್ತ,…
ಕಬ್ಬಿಗಾಗಿ ಲಾರಿ ಗ್ಲಾಸ್ ಪುಡಿಗಟ್ಟಿದ ಕಾಡಾನೆ: ವಿಡಿಯೋ ವೈರಲ್
ಚಾಮರಾಜನಗರ: ಕಬ್ಬಿಗಾಗಿ ಲಾರಿಯ ಗ್ಲಾಸನ್ನ ಕಾಡಾನೆಯೊಂದು ಪುಡಿಗಟ್ಟಿದ ಘಟನೆ ಚಾಮರಾಜನಗರ (Chamarajanagara) ತಮಿಳುನಾಡಿನ ಗಡಿ ಹಾಸನೂರು…
DCET: ಅಂತಿಮ ಸುತ್ತಿನ ಫಲಿತಾಂಶ ಪ್ರಕಟ – ಕೆಇಎ
ಬೆಂಗಳೂರು : ಪ್ರಸಕ್ತ ಸಾಲಿನ DCET ಮೂರು ಹಾಗೂ ಅಂತಿಮ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು…
ಬಾಲಿವುಡ್‌ನಲ್ಲೂ ಜೂ.ಎನ್‌ಟಿಆರ್‌ಗೆ ಸೋಲು
ಟಾಲಿವುಡ್‌ನ ಎಂಗ್ ಟೈಗರ್ ಎಂತಲೇ ಅಭಿಮಾನಿಗಳಿಂದ ಕರೆಸಿಕೊಳ್ಳುವ ನಟ ಜೂ.ಎನ್‌ಟಿಆರ್ ಆರ್‌ಆರ್‌ಆರ್ ಸಿನಿಮಾದ ನಂತರ ದೇವರ…
ಬೆಂಗಳೂರಿನಲ್ಲಿ ಶನಿವಾರ, ಭಾನುವಾರ ವಿದ್ಯುತ್ ವ್ಯತ್ಯಯ – ನಿಮ್ಮ ನಗರ ಇದ್ಯಾ ಚೆಕ್ ಮಾಡಿ
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ…
ಅರ್ಜುನ್ ಜನ್ಯ ನಿರ್ದೇಶನದ ಚೊಚ್ಚಲ ಸಿನಿಮಾ `45’ ರಿಲೀಸ್ ಡೇಟ್ ಫಿಕ್ಸ್
ಕರುನಾಡ ಚಕ್ರವರ್ತಿ ಶಿವರಾಜಕುಮಾರ್ (Shivarajakumar), ರಿಯಲ್ ಸ್ಟಾರ್ ಉಪೇಂದ್ರ (Upendra) ಹಾಗೂ ರಾಜ್ ಬಿ ಶೆಟ್ಟಿ…
ಕಲಬುರಗಿಯಲ್ಲಿ ಗಣೇಶ ಹಬ್ಬ ಆಚರಣೆಗೆ ಷರತ್ತು – ಬಿಜೆಪಿಯಿಂದ ವಿಧಾನ ಪರಿಷತ್‌ನಲ್ಲಿ ಪ್ರತಿಭಟನೆ
ಬೆಂಗಳೂರು: ಕಲಬುರಗಿಯಲ್ಲಿ (Kalaburagi) ಗಣೇಶ ಹಬ್ಬ (Ganesh Festival) ಆಚರಣೆಗೆ ವಿಧಿಸಿರುವ ಷರತ್ತುಗಳ ವಿರುದ್ಧ ವಿಧಾನ…
ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2025ಕ್ಕೆ ವಿಧಾನ ಪರಿಷತ್‌ನಲ್ಲಿ ಅನುಮೋದನೆ
ಬೆಂಗಳೂರು: ವಿಧಾನಸಭೆಯಲ್ಲಿ ಅಂಗೀಕಾರಗೊಂಡ ರೂಪದಲ್ಲಿ ಇಂದು ವಿಧಾನ ಪರಿಷತ್‌ನಲ್ಲಿ (Karnataka Legislative Council ಸಚಿವ ಕೃಷ್ಣ…