ನಾಸಿಕ್ ಸ್ವಯಂಘೋಷಿತ ದೇವಮಾನವನ ಆಪ್ತ ಸಹಾಯಕ, ಆತನ ಪತ್ನಿ ಅಪಘಾತದಲ್ಲಿ ದುರ್ಮರಣ
ಮುಂಬೈ: ಮಹಾರಾಷ್ಟ್ರದ (Maharashtra) ಅಹಲ್ಯಾನಗರ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ನಿಂತಿದ್ದ ಕಂಟೇನರ್ ಟ್ರಕ್‌ಗೆ ಕಾರು ಡಿಕ್ಕಿ…
ನಾಟಕ ನೋಡುತ್ತಿದ್ದವರ ಮೇಲೆ ಕುಸಿದು ಬಿದ್ದ ಕಮಾನು – ಇಬ್ಬರು ಮಕ್ಕಳು ಸಾವು, ನಾಲ್ವರು ಮಹಿಳೆಯರಿಗೆ ಗಂಭೀರ ಗಾಯ
ರಾಯಚೂರು: ಬಯಲು ನಾಟಕ ನೋಡುತ್ತಿದ್ದವರ ಮೇಲೆ ಕಮಾನು ಗೋಡೆ ಕುಸಿದು ಬಿದ್ದು (Arch Collapses) ಇಬ್ಬರು…
ಮೂರು ದಿನಗಳ ಆಪರೇಷನ್ ಯಶಸ್ವಿ – ನರಹಂತಕ ಕಾಡಾನೆ ಸೆರೆ
- ಮೊದಲ ಬಾರಿಗೆ ಕಾರ್ಯಾಚರಣೆಗೆ ಶ್ವಾನದಳ ಬಳಕೆ ಹಾಸನ: ಬೇಲೂರು (Beluru) ತಾಲೂಕಿನ ಕಾನಳ್ಳಿ ಅರಣ್ಯ…
ಪರಪ್ಪನ ಅಗ್ರಹಾರದ ಕ್ವಾರಂಟೈನ್ ಸೆಲ್‌ನಲ್ಲಿ ವಿನಯ್ ಕುಲಕರ್ಣಿ, ಗ್ಯಾಂಗ್ – ದರ್ಶನ್ ಸೆಲ್‌ನ ಕೂಗಳತೆ ದೂರದಲ್ಲೇ ಇರೋ ಕೈದಿಗಳು
ಬೆಂಗಳೂರು: ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಕೇಸಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ…
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ – ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಬದುಕುಳಿದ 18ಕ್ಕೂ ಅಧಿಕ ಪ್ರಯಾಣಿಕರು
- ಧಗಧಗನೆ ಉರಿದು ಸುಟ್ಟು ಕರಕಲಾದ ಬಸ್ ಹೈದರಾಬಾದ್: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ…
ವಾಯುಪಡೆ ವಿಮಾನ ಹಾರ್ಡ್ ಲ್ಯಾಂಡಿಂಗ್; ತಾತ್ಕಾಲಿಕವಾಗಿ ಬಂದ್ ಆಗಿದ್ದ ಪುಣೆ ಏರ್‌ಪೋರ್ಟ್ ಪುನಾರಂಭ
ಪುಣೆ: ಭಾರತೀಯ ವಾಯುಪಡೆಯ ವಿಮಾನ ಹಾರ್ಡ್ ಲ್ಯಾಂಡಿಂಗ್‌ನಿಂದ ರಾತ್ರಿಯಿಡೀ ಸ್ಥಗಿತಗೊಂಡಿದ್ದ ಪುಣೆ ವಿಮಾನ ನಿಲ್ದಾಣದಲ್ಲಿ (Pune…
ವಿದ್ಯುತ್ ದರ ಏರಿಕೆ ವಾಪಸ್ ಪಡೆದು ಜನ ನೆಮ್ಮದಿಯಾಗಿ ಬದುಕೋಕೆ ಅವಕಾಶ ಮಾಡಿ – ಸರ್ಕಾರಕ್ಕೆ ಬಿಎಸ್‌ವೈ ಆಗ್ರಹ
ಚಿಕ್ಕಮಗಳೂರು: ವಿದ್ಯುತ್ ದರವನ್ನು ರಾಜ್ಯ ಸರ್ಕಾರ ಹುಚ್ಚಂಬಟ್ಟೆ ಏರಿಕೆ ಮಾಡಿದೆ. ಇದು ಸರಿಯಾದ ನಿರ್ಧಾರ ಅಲ್ಲ.…
ಇನ್ಮುಂದೆ 10,000 ರೂ.ಗಿಂತ ಹೆಚ್ಚಿನ ಯುಪಿಐ ಪಾವತಿಗೆ 1 ಗಂಟೆ
ನವದೆಹಲಿ: ಇನ್ಮುಂದೆ ಯುಪಿಐ (UPI) ಮೂಲಕ 10,000 ರೂ.ಗಿಂತ ಹೆಚ್ಚಿನ ಹಣವನ್ನು ಪಾವತಿಸುವಾಗ ಹಣ ತಕ್ಷಣ…
ಕಾಂಗ್ರೆಸ್‌ನ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ: ಹೆಚ್‌ಡಿಕೆ ಕಿಡಿ
- ಲೋಕಸಭೆಯಲ್ಲಿ ಮಹಿಳಾ ಮೀಸಲಿಗೆ ಸೋಲು; ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ವಾಗ್ದಾಳಿ ಬೆಂಗಳೂರು: ಲೋಕಸಭೆಯಲ್ಲಿ…
ಬೇಸಿಗೆ ಆರಂಭದಲ್ಲೇ 99 ಅಡಿಗೆ ಕುಸಿದ ಕೆಆರ್‌ಎಸ್
ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್‌ಎಸ್ (KRS) ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಮಂಡ್ಯ (Mandya)…
