ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಮಳೆ – ಸೋಮವಾರ ಶಾಲೆಗಳಿಗೆ ರಜೆ ಘೋಷಣೆ
ಚಿಕ್ಕಮಗಳೂರು: ಕಾಫಿನಾಡ ಮಲೆನಾಡ ಭಾಗದಲ್ಲಿ ಭಾರೀ ಗಾಳಿ-ಮಳೆ (Rain) ಮುಂದುವರಿದ ಹಿನ್ನೆಲೆ ಮಲೆನಾಡು ಭಾಗದ ಶಾಲೆಗಳಿಗೆ…
ನಗರಸಭೆಗೆ ಸಂಬಂಧಿಸಿದ ಬೋರ್‌ವೆಲ್ ಬಳಿ ಭೂಕುಸಿತ; ಸ್ಥಳಿಯರಲ್ಲಿ ಹೆಚ್ಚಿದ ಆತಂಕ
ಗದಗ: ಕುಡಿಯುವ ನೀರಿನ ಬೋರ್‌ವೆಲ್ ಬಳಿ ಭೂಕುಸಿತದಿಂದ ಜನ ಆತಂಕಕ್ಕೆ ಒಳಗಾದ ಘಟನೆ ಗದಗದ (Gadag)…
ಸಾಲು ಸಾಲು ರಜೆ – ಸೋಮವಾರ ಬೆಳಿಗ್ಗೆ 5ರಿಂದ್ಲೇ ಯೆಲ್ಲೋ ಮೆಟ್ರೋ ಆರಂಭ
ಬೆಂಗಳೂರು: ಸಾಲು ಸಾಲು ರಜೆಯಿದ್ದ ಹಿನ್ನೆಲೆ ಜನದಟ್ಟಣೆ ಜಾಸ್ತಿಯಾಗುವ ಸಾಧ್ಯತೆಯಿದ್ದು, ಹಳದಿ ಮಾರ್ಗದ ಮೆಟ್ರೋ (Yellow…
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ಮತ್ತೆ ಒಂದಾಗೋಕೆ ಬಯಸಿದ ಪತ್ನಿ ಸಪ್ನ
ಸ್ಯಾಂಡಲ್‌ವುಡ್‌ನ ನಟ ಅಜಯ್ ರಾವ್ ಅವರ ಪತ್ನಿ ಸಪ್ನ ವಿಚ್ಛೇದನ ಬಯಸಿ ಶನಿವಾರ (ಆ.16) ಅರ್ಜಿ…
ರಿಸಲ್ಟ್ ಪ್ರಕಟವಾದ ಬಳಿಕ ದೂರು ದಾಖಲಿಸದೇ ಆರೋಪ ಮಾಡೋದು ಸಂವಿಧಾನಕ್ಕೆ ಮಾಡೋ ಅವಮಾನ: ಚುನಾವಣಾ ಆಯೋಗ
- ಸುಪ್ರೀಂ ಆದೇಶದ ಅನ್ವಯ ಮತದಾರರ ಪಟ್ಟಿಯಯನ್ನು ಬಹಿರಂಗಪಡಿಸುವಂತಿಲ್ಲ - ಸುಳ್ಳು ಆರೋಪಗಳಿಗೆ ನಾವು ಹೆದರಲ್ಲ…
ವೀಕೆಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ ಹರಿದು ಬಂದ ಪ್ರವಾಸಿಗರ ದಂಡು – ಸಕಾಲಕ್ಕೆ ಪ್ರವೇಶ ಟಿಕೆಟ್ ಸಿಗದೇ ಪರದಾಟ
ಚಿಕ್ಕಬಳ್ಳಾಪುರ: ವೀಕೆಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ (Nandi Hills) ಪ್ರವಾಸಿಗರು ದಂಡು ಹರಿದು ಬಂದಿದ್ದು, ಸಕಾಲಕ್ಕೆ ಪ್ರವೇಶ…
ಜನರ ಆಶೀರ್ವಾದ ಇನ್ನೂ ಜೀರ್ಣಿಸಿಕೊಳ್ಳೋಕೆ ಆಗ್ತಿಲ್ಲ – ಮತಗಳವು ಆರೋಪ ಮಾಡಿದ್ದ ರಾಗಾ ವಿರುದ್ಧ ಮೋದಿ ಕಿಡಿ
ನವದೆಹಲಿ: ದೆಹಲಿಯಲ್ಲಿ ಬಿಜೆಪಿ (BJP) ಸರ್ಕಾರ ಆಡಳಿತಕ್ಕೆ ಬಂದಿದೆ. ಈ ಮೂಲಕ ಜನರ ಆಶೀರ್ವಾದ ನಮ್ಮೊಂದಿಗಿದೆ…
PUBLiC TV Impact – ಮಡಿಕೇರಿ ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ಹಿಂಪಡೆದ ಸರ್ಕಾರ
ಮಡಿಕೇರಿ: ನಗರದ ಪ್ರಸಿದ್ಧ ಪ್ರವಾಸಿ ತಾಣ ರಾಜಾಸೀಟ್ ಗ್ಲಾಸ್ ಬ್ರಿಡ್ಜ್ (Raja Seat Glass Bridge)…
ಮುಸುಕುದಾರಿಯ ಮಂಪರು ಪರೀಕ್ಷೆ ಮಾಡಿ : ಕೈ ಶಾಸಕ ಸವದಿ ಒತ್ತಾಯ
ಬೆಳಗಾವಿ: ಧರ್ಮಸ್ಥಳ ಬುರುಡೆ ಕೇಸ್‌ನ (Dharmasthala Mass Burial Case) ಮುಸುಕುದಾರಿಯ ಮಂಪರು ಪರೀಕ್ಷೆಯನ್ನು ಮಾಡಬೇಕು…
Bengaluru | ಪ್ರೇಯಸಿಯ ಹೊಸ ಲವ್ವರ್‌ಗೆ ಚಾಕು ಇರಿದ ಮಾಜಿ ಬಾಯ್‌ಫ್ರೆಂಡ್
ಬೆಂಗಳೂರು: ಮಾಜಿ ಬಾಯ್‌ಫ್ರೆಂಡ್ (Ex Boyfriend) ಪ್ರೇಯಸಿಯ ಹೊಸ ಲವ್ವರ್‌ಗೆ ಚಾಕು ಇರಿದ (Stab) ಘಟನೆ…