ಕಮಲ್ ಹಾಸನ್ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
ಬೆಂಗಳೂರು: ಕಮಲ್ ಹಾಸನ್ (Kamal Haasan) ಕನ್ನಡ ವಿವಾದಕ್ಕೆ ಸಂಬಂಧಿಸಿದಂತೆ ಇದೀಗ ಆಕ್ರೋಶದ ಕಟ್ಟೆಯೊಡೆದಿದೆ. ನಟ…
ಮನೆ ಮದ್ದು | ಮೊಡವೆಯ ಸಮಸ್ಯೆ ಕಾಡ್ತಿದ್ಯಾ? ಇಲ್ಲಿದೆ ಸುಲಭ ಪರಿಹಾರ
ಇಂದಿನ ಯುವಜನ ದೈಹಿಕ ಸೌಂದರ್ಯಕ್ಕೆ ಹೆಚ್ಚು ಒತ್ತು ಕೊಡ್ತಾರೆ. ಅದಕ್ಕಾಗಿ ಟಿವಿ ಜಾಹೀರಾತಿನಲ್ಲಿ ತೋರಿಸುವ, ಬ್ಯೂಟಿ…
ದಿನ ಭವಿಷ್ಯ 29-05-2025
ಶ್ರೀ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣಪಕ್ಷ, ದಶಮಿ, ಗುರುವಾರ, ಪೂರ್ವಭಾದ್ರಪದ…
ರಾಜ್ಯದ ಹವಾಮಾನ ವರದಿ 29-05-2025
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆಯಾಗುತ್ತಿದೆ. ಮೇ 30ರವರೆಗೆ ಮಳೆ ಮುಂದುವರೆಯಲಿದ್ದು, ರಾಜ್ಯದ ಬಹುತೇಕ…
ಮುಸ್ಲಿಮರಿಗೆ 4%ರಷ್ಟು ಗುತ್ತಿಗೆ ಮೀಸಲಿಗೆ ಒಪ್ಪದ ಗವರ್ನರ್ – ರಾಷ್ಟ್ರಪತಿಗಳ ಅಂಗಳಕ್ಕೆ ರವಾನೆ?
- ಮೂರನೇ ಬಾರಿಗೆ ಪ್ರಸ್ತಾವನೆ ತಿರಸ್ಕೃತ ಬೆಂಗಳೂರು: ಮುಸ್ಲಿಮರಿಗೆ 4% ಗುತ್ತಿಗೆ ಮೀಸಲಾತಿ (Muslim Contract…
ಸೆಬಿ ಮಾಜಿ ಮುಖ್ಯಸ್ಥೆ ಮಾಧವಿ ಪುರಿ ಬುಚ್‌ಗೆ ಲೋಕಪಾಲ್ ಕ್ಲೀನ್ ಚಿಟ್
ನವದೆಹಲಿ: ಷೇರು ಮಾರುಕಟ್ಟೆ ವಂಚನೆ ಪ್ರಕರಣದಲ್ಲಿ ಸೆಬಿ ಮಾಜಿ ಮುಖ್ಯಸ್ಥೆ ಮಾಧವಿ ಪುರಿ ಬುಚ್‌ಗೆ ಲೋಕಪಾಲ್…
ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ
- ಬರೀ ಬಾಯಿಮಾತಿಗೆ ಕನ್ನಡ ಕನ್ನಡ ಅನ್ನಬಾರದು: ವಿವಾದಕ್ಕೆ ಶಿವಣ್ಣ ಫಸ್ಟ್ ರಿಯಾಕ್ಷನ್ ಬೆಂಗಳೂರು: ಕನ್ನಡದ…
ಶಶಿ ತರೂರ್ ಬಿಜೆಪಿಯ ಸೂಪರ್ ವಕ್ತಾರ ಆಗಿದ್ದಾರೆ: ಕಾಂಗ್ರೆಸ್ ಕಿಡಿ
- ಮೋದಿ ಸಿಂಧೂರ ವ್ಯಾಪಾರಿ: ಟಿಎಂಸಿ ಟೀಕೆ ನವದೆಹಲಿ: ಲ್ಯಾಟಿನ್ ಅಮೆರಿಕದ ಪನಾಮ ದೇಶದಲ್ಲಿರುವ ಶಶಿ…
RCB ವಿರುದ್ಧದ ಪಂದ್ಯದಲ್ಲಿ ನಾನಾ ಅವತಾರ – ಪಂತ್ ಸೇರಿ ಎಲ್‌ಎಸ್‌ಜಿಗೆ ಬಿತ್ತು ಭಾರಿ ದಂಡ
- ನಿಧಾನಗತಿಯ ಓವರ್ ಕಾಯ್ದುಕೊಂಡಿದ್ದಕ್ಕೆ ರಿಷಭ್ ಪಂತ್‌ಗೆ 30 ಲಕ್ಷ ಫೈನ್ ಲಕ್ನೋ: ಐಪಿಎಲ್ ಟೂರ್ನಿಯ…
Kodagu | ಕಾಲೇಜು ಹಾಸ್ಟೆಲ್‌ನಲ್ಲಿ ರಾಯಚೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ
ಮಡಿಕೇರಿ: 6 ಸಬ್ಜೆಕ್ಟ್ ಬ್ಯಾಕ್‌ಲಾಗ್ ಇರುವ ಕಾರಣ ರಾಯಚೂರು (Raichur) ಮೂಲದ ವಿದ್ಯಾರ್ಥಿನಿ ಕಾಲೇಜು ಹಾಸ್ಟೆಲ್‌ನಲ್ಲಿ…