ರಾಜ್ಯದಲ್ಲಿ ಮುಂದಿನ 1 ವಾರ ಭಾರೀ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿಗೆ (Bengaluru) ಯೆಲ್ಲೋ ಅಲರ್ಟ್…
ಹಂಪಿಯಲ್ಲಿ ರಾಜ್ಯದ 2ನೇ ಅತಿದೊಡ್ಡ ತಾರಾಲಯ, ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಚಿಂತನೆ: ಬೋಸರಾಜು
- ಕಮಲಾಪುರದಲ್ಲಿ ಸ್ಥಳ ಪರಿಶೀಲನೆ ಬಳ್ಳಾರಿ: ವಿಶ್ವಪಾರಂಪರಿಕ ತಾಣಗಳಲ್ಲಿ ಒಂದಾಗಿರುವ ಹಂಪಿಯಲ್ಲಿ(Hampi) ರಾಜ್ಯದ ಎರಡನೇ ಅತಿದೊಡ್ಡ…
ಐಪಿಎಲ್ ಕುರಿತಾದ ಕ್ರೀಡಾ ಪ್ರಧಾನ ಚಿತ್ರದಲ್ಲಿ ಉಪ್ಪಿ-‘ಕರ್ವ’ ಡೈರೆಕ್ಟರ್ ಆ್ಯಕ್ಷನ್ ಕಟ್
ರಿಯಲ್ ಸ್ಟಾರ್ ಉಪೇಂದ್ರ (Upendra) ಅವರು ಕನ್ನಡ ಮಾತ್ರವಲ್ಲ ಪರಭಾಷೆಯ ಸಿನಿಮಾದಲ್ಲೂ ಬ್ಯುಸಿಯಾಗಿದ್ದಾರೆ. ಯುಐ ಸಕ್ಸಸ್…
ಬೆಂಗ್ಳೂರಲ್ಲಿ ಮಳೆಗೆ ನಾನಾ ಅವಾಂತರ | ಅಂತರಾಷ್ಟ್ರೀಯ ಮಟ್ಟದಲ್ಲಿ ತಲೆ ತಗ್ಗಿಸುವಂತಾಗಿದೆ: ಸಿ.ಟಿ ರವಿ
- ಬೆಂಗ್ಳೂರನ್ನ ಸರಿ ಮಾಡದೋರು, ರಾಜ್ಯವನ್ನು ಹೇಗೆ ಸರಿ ಮಾಡ್ತಾರೆ? ಬೆಂಗಳೂರು: ಭಾರೀ ಮಳೆಯಿಂದ (Rain)…
ಭಾರತ ಪ್ರಪಂಚದಾದ್ಯಂತದ ನಿರಾಶ್ರಿತರಿಗೆ ಆಶ್ರಯ ನೀಡುವ ಧರ್ಮಶಾಲೆಯಲ್ಲ – ಸುಪ್ರೀಂ
- ಶ್ರೀಲಂಕಾ ಪ್ರಜೆಯ ಮನವಿ ತಿರಸ್ಕರಿಸಿದ ಕೋರ್ಟ್ ನವದೆಹಲಿ: ಭಾರತವು ಪ್ರಪಂಚದಾದ್ಯಂತದ ನಿರಾಶ್ರಿತರಿಗೆ ಆಶ್ರಯ ನೀಡುವ…
ರಾಯಚೂರು | ಭಾರೀ ಮಳೆಗೆ ಟಿನ್ ಶೆಡ್ ಮನೆ ಕುಸಿದು ಮೂವರಿಗೆ ಗಾಯ
- ಮೈಸೂರಿನಲ್ಲಿ ಮನೆ ಗೋಡೆ ಕುಸಿತ ಮೈಸೂರು/ರಾಯಚೂರು: ರಾಯಚೂರು(Raichur) ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಭಾರೀ…
ಜನೌಷಧಿ ಕೇಂದ್ರಗಳ ಪುನರಾರಂಭಕ್ಕೆ ಸಂಸದ ಕಾರಜೋಳ ಆಗ್ರಹ
ನವದೆಹಲಿ: ಕೇಂದ್ರ ಸರ್ಕಾರದ (Central Government) ಮಹತ್ವಕಾಂಕ್ಷಿ ಜನೌಷಧಿ ಯೋಜನೆಯನ್ನು ರಾಜ್ಯ ಸರ್ಕಾರ ಬಂದ್ ಮಾಡಿದ್ದು,…
ಕೇಂದ್ರದಿಂದ 4,195 ಕೋಟಿ ಅನುದಾನ ಬಾಕಿ; ಸಿಎಂ ಬೂಟಾಟಿಕೆ ಪ್ರದರ್ಶನ – ಜೋಶಿ ವಾಗ್ದಾಳಿ
ನವದೆಹಲಿ: ಕೇಂದ್ರದಿಂದ ರಾಜ್ಯಕ್ಕೆ 4,195 ಕೋಟಿ ರೂ. ಅನುದಾನ ಬಾಕಿಯಿದೆ ಎನ್ನುತ್ತ ಸಿಎಂ ಸಿದ್ದರಾಮಯ್ಯ ಬೂಟಾಟಿಕೆ…
ಅಜಯ್ ರಾವ್ ನಟನೆಯ ‘ಸರಳ ಸುಬ್ಬರಾವ್’ ಚಿತ್ರದ ಸಾಂಗ್ ರಿಲೀಸ್
'ಯುದ್ಧಕಾಂಡ' ಚಿತ್ರದ ಬಳಿಕ ಅಜಯ್ ರಾವ್ (Ajai Rao) ನಟನೆಯ 'ಸರಳ ಸುಬ್ಬರಾವ್' (Sarala Subbarao)…
ಕೊನೆ ಕ್ಷಣದವರೆಗೂ ಆಪರೇಷನ್ ಸಿಂಧೂರದ ಟಾರ್ಗೆಟ್ ಟಾಪ್ ಸೀಕ್ರೆಟ್ – ಗೊತ್ತಿದ್ದಿದ್ದು ಅಜಿತ್ ದೋವಲ್‍ಗೆ ಮಾತ್ರ!
- ಹಲವು ಟಾರ್ಗೆಟ್‍ಗಳ ಪಟ್ಟಿ ಸಿದ್ಧಪಡಿಸಲಾಗಿತ್ತು - ಇದರಲ್ಲಿ ನಿಖರ ಟಾರ್ಗೆಟ್ ಲಿಸ್ಟ್ ದೋವಲ್‍ಗೆ ಮಾತ್ರ…