ಕೊನೆ ಕ್ಷಣದಲ್ಲಿ ಡಿಜಿಪಿ ಪ್ರಮೋಷನ್‌ಗೆ ತಡೆ – ಅಲೋಕ್ ಕುಮಾರ್‌ಗೆ ಇಲಾಖೆಯಲ್ಲೇ ಪಿತೂರಿ?
ಬೆಂಗಳೂರು: 31 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ (Alok Kumar) ಅವರಿಗೆ…
Exclusive: ಕಾಮಿಡಿ ಕಿಲಾಡಿ ಸ್ಟಾರ್, ನಟ ಮಡೆನೂರು ಮನು ವಿರುದ್ಧ ರೇಪ್ ಕೇಸ್
- ಸಿನಿಮಾ ಬಿಡುಗಡೆ ಮುನ್ನಾ ದಿನವೇ ನಟನ ಮೇಲೆ ಎಫ್‌ಐಆರ್ ಕಾಮಿಡಿ ಕಿಲಾಡಿ ಸ್ಟಾರ್ ಹಾಗೂ…
ಜ್ಯೋತಿಗೆ ಒಡಿಶಾ ಲಿಂಕ್ – ‘ಪಾಕ್‌ನಲ್ಲಿ ಒಡಿಶಾ ಹುಡುಗಿ’ ವೀಡಿಯೋ ಮಾಡಿದ್ದ ಯೂಟ್ಯೂಬರ್ ವಿಚಾರಣೆ
ಭುವನೇಶ್ವರ: ಪಾಕಿಸ್ತಾನಕ್ಕೆ (Pakistan) ಗೂಢಚರ್ಯೆ ನಡೆಸಿದ್ದಕ್ಕಾಗಿ ಟ್ರಾವೆಲ್ ವ್ಲಾಗರ್ ಜ್ಯೋತಿ ಮಲ್ಹೋತ್ರಾ (Jyoti Malhotra) ಜೊತೆ…
ಮೊದಲ ಸಿನಿಮಾ ರಿಲೀಸ್‌ಗೂ ಮುನ್ನವೇ 2ನೇ ಪ್ರಾಜೆಕ್ಟ್ ಬಗ್ಗೆ ಯಶ್ ತಾಯಿ ಗುಡ್ ನ್ಯೂಸ್
ರಾಕಿಂಗ್ ಸ್ಟಾರ್ ಯಶ್ ತಾಯಿ 'ಕೊತ್ತಲವಾಡಿ' (Kothalavadi) ಚಿತ್ರದ ಮೂಲಕ ನಿರ್ಮಾಪಕಿಯಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ.…
ಬೆಂಗಳೂರು | ನಿಂತಲ್ಲೇ ಹೃದಯಾಘಾತ – ಕುಸಿದುಬಿದ್ದು ಕ್ಯಾಬ್ ಚಾಲಕ ಸಾವು
ಬೆಂಗಳೂರು/ಹಾಸನ: ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅರಕಲಗೂಡು (Arakalagudu) ಯುವಕನೊಬ್ಬ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ…
ಅಮೆರಿಕದಲ್ಲಿ ಶೂಟೌಟ್ – ಇಸ್ರೇಲ್ ರಾಯಭಾರ ಕಚೇರಿ ಅಧಿಕಾರಿಗಳ ಹತ್ಯೆ
ವಾಷಿಂಗ್ಟನ್: ಇಸ್ರೇಲ್ ರಾಯಭಾರ (Israel Embassy) ಕಚೇರಿಯ ಇಬ್ಬರು ಅಧಿಕಾರಿಗಳನ್ನು ಗುಂಡಿಟ್ಟು ಹತ್ಯೆ ಮಾಡಿದ ಘಟನೆ…
ಇಡಿ ಅಕೌಂಟ್ಸ್ ಮಾಹಿತಿ ಕೇಳಿದೆ, ನಾನು ಯಾವುದನ್ನೂ ಮುಚ್ಚಿಟ್ಟಿಲ್ಲ: ಪರಮೇಶ್ವರ್
ಬೆಂಗಳೂರು: ನಮ್ಮ ಕಾಲೇಜಿಗೆ ಬಂದು ಅಕೌಂಟ್ಸ್ ಮಾಹಿತಿ ಕೇಳಿದ್ದಾರೆ. ಆ ಮಾಹಿತಿಯನ್ನು ನಾವು ನೀಡಿದ್ದೇವೆ ಎಂದು…
ಬಾತ್‌ರೂಂನಲ್ಲಿ ಹೃದಯಾಘಾತ – ಕುಸಿದು ಬಿದ್ದು ಯುವತಿ ಸಾವು
ಹಾಸನ : ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ (Holenarasipur) ಪಟ್ಟಣದಲ್ಲಿ ನಡೆದಿದೆ. ಸಂಧ್ಯಾ (19)…
ರಾಜ್ಯದಲ್ಲಿ ವರುಣನ ಅಬ್ಬರಕ್ಕೆ ನಾನಾ ಅವಾಂತರ – ಎಲ್ಲೆಲ್ಲಿ ಏನಾಗಿದೆ?
ಬೆಂಗಳೂರು: ಕಳೆದ 2-3 ದಿನಗಳಿಂದ ರಾಜ್ಯದಲ್ಲಿ ವರುಣನ (Rain) ಅಬ್ಬರ ಹೆಚ್ಚಾಗಿದ್ದು, ಹಲವು ಜಿಲ್ಲೆಗಳಿಗೆ ಮಳೆ…
ಕರಾವಳಿ ಜಿಲ್ಲೆಗಳಿಗೆ 5 ದಿನ ಆರೆಂಜ್ ಅಲರ್ಟ್ – ಇಂದು ಎಲ್ಲೆಲ್ಲಿ ಭಾರೀ ಮಳೆಯಾಗಲಿದೆ?
ಬೆಂಗಳೂರು: ಇಂದು ಸೇರಿದಂತೆ ಮೇ 26ರ ರವರಿಗೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ (Rain) ಎಂದು…