ನನ್ನನ್ನು ದೀದಿ ಮಾ ಅಂತ ಕರೆಯಿರಿ – ಕುಟುಂಬ ತ್ಯಜಿಸಿದ ಬಿಜೆಪಿ ನಾಯಕಿ ಉಮಾ ಭಾರತಿ
ಭೋಪಾಲ್: ಬಿಜೆಪಿಯ ಹಿರಿಯ ನಾಯಕಿ ಉಮಾ ಭಾರತಿ (Senior BJP leader Uma Bharti) ಅವರು…
ಅಮೆರಿಕದ ಬಾರ್ ಬಳಿ ದುಷ್ಕರ್ಮಿಗಳಿಂದ ಗುಂಡಿನ ದಾಳಿ -12 ಮಂದಿಗೆ ಗಾಯ
ವಾಷಿಂಗ್ಟನ್: ಬಾರ್‌ನ (Bar) ಹೊರಗೆ ದುಷ್ಕರ್ಮಿಗಳು ಹಾರಿಸಿದ ಗುಂಡಿಗೆ 12 ಜನರು ಗಾಯಗೊಂಡಿರುವ ಘಟನೆ ಅಮೆರಿಕದ…
ಮೈ ಕೊರೆಯುವ ಚಳಿಗಾಲದಲ್ಲಿ ಬೆಚ್ಚಗಿರಲು ಧರಿಸಿ ಈ ಸೂಕ್ತ ಉಡುಪುಗಳು!
ನವೆಂಬರ್ ತಿಂಗಳು ಬರುತ್ತಿದ್ದಂತೆಯೇ ಚಳಿ, ಗಾಳಿ ಹೆಚ್ಚಾಗಿರುತ್ತದೆ. ಈ ಸಮಯದಲ್ಲಿ ಜನ ಚಳಿಯಿಂದ ಬೆಚ್ಚಗಿರಲು ಶಾಲ್,…
ಸೀಬೆ ಹಣ್ಣು ಕಿತ್ತಿದ್ದಕ್ಕೆ ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಕೊಲೆ – ಇಬ್ಬರ ಬಂಧನ
ಲಕ್ನೋ: ತೋಟದಿಂದ ಸೀಬೆ ಹಣ್ಣನ್ನು (Guava) ಕಿತ್ತಿದ್ದಕ್ಕೆ ದಲಿತ ವ್ಯಕ್ತಿಯನ್ನು (Dalit Man) ದೊಣ್ಣೆಯಿಂದ ಹೊಡೆದು…
ಪಕ್ಷ ಬಿಡ್ತಾರಾ ರಮೇಶ್ ಜಾರಕಿಹೊಳಿ? – ಸಿದ್ಧಾಂತ ಒಪ್ಪಿ ಬಂದ್ರೆ ಸ್ವಾಗತ ಅಂದ್ರು ಕೈ ಮುಖಂಡ
ಬೆಳಗಾವಿ: ಚುನಾವಣೆ ಬಂದ್ರೇ ಸಾಕು ಬೆಳಗಾವಿ (Belagavi) ಜಿಲ್ಲೆಯ ರಾಜಕೀಯ ಚಿತ್ರಣವೇ ಬದಲಾಗಿ ಹೋಗುತ್ತೆ. 2023ರಲ್ಲಿ…
ಖಾನ್ ಹತ್ಯೆಗೆ ಸಂಚು ಮಾಡಿರುವುದು ಸಾಬೀತಾದರೆ ಒಂದು ನಿಮಿಷವೂ ಪ್ರಧಾನಿಯಾಗಿರಲ್ಲ: ಶೆಹಬಾಜ್ ಷರೀಫ್
ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಅವರ ಹತ್ಯೆ ನಡೆಸಲು…
ತಾಯಿಯನ್ನು ನಿಂದಿಸಿದ್ದಕ್ಕೆ ಜೈಲಿನಿಂದ ಬಂದ ಸ್ನೇಹಿತರಿಂದ್ಲೇ ಯುವಕ ಕೊಲೆಯಾದ
ಬಾಗಲಕೋಟೆ: ಕುಡಿಯುವ ವೇಳೆ ತಾಯಿಯನ್ನು (Mother) ನಿಂದಿಸಿದ್ದಕ್ಕೆ ಜೈಲಿನಿಂದಲೇ ಬಿಡುಗಡೆಯಾಗಿ ಬಂದಿದ್ದ ಸ್ನೇಹಿತರಿಂದಲೇ (Friends) ವ್ಯಕ್ತಿಯ…
ಅತ್ಯಾಚಾರ ಆರೋಪ – ಲಂಕಾ ಕ್ರಿಕೆಟಿಗ ದನುಷ್ಕಾ ಗುಣತಿಲಕ ಸಿಡ್ನಿಯಲ್ಲಿ ಬಂಧನ
ಕ್ಯಾನ್‌ಬೆರಾ: ಟಿ20 ವಿಶ್ವಕಪ್‌ನ (T20 World) ಶ್ರೀಲಂಕಾದ (Sri Lanka) ತಂಡದಲ್ಲಿರುವ ಕ್ರಿಕೆಟಿಗ (Cricketer) ದನುಷ್ಕಾ…
ಕುಡಿತ ಬಿಡು ಎಂದಿದ್ದಕ್ಕೆ ಮನೆಯನ್ನೇ ತೊರೆದಿದ್ದ – ಆಧಾರ್‌ಗಾಗಿ 24 ವರ್ಷಗಳ ಬಳಿಕ ವಾಪಸ್ ಬಂದ
ಕೊಪ್ಪಳ: ಕುಡಿತ ಬಿಡು ಎಂದು ಮಾವ ಬದ್ಧಿಮಾತು ಹೇಳಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ವ್ಯಕ್ತಿ, ಆಧಾರ್…
ವಾಮಾಚಾರದ ಆರೋಪ – ನೆರೆಹೊರೆಯವರಿಂದಲೇ ಮಹಿಳೆ ಸಜೀವ ದಹನ
ಪಾಟ್ನಾ: ವಾಮಾಚಾರ (Witchcraft) ಮಾಡಿರುವ ಆರೋಪದ ಮೇಲೆ ಸ್ಥಳೀಯರು ಪರಿಶಿಷ್ಟ ಜಾತಿ ಸಮುದಾಯದ ಮಹಿಳೆಯನ್ನು (Woman)…