BJP ಉದ್ಯೋಗದ ಬದಲಿಗೆ ಯುವ ಸಮೂಹಕ್ಕೆ ಡ್ರಗ್ಸ್ ಕೊಡ್ತಿದೆ: ಪ್ರಿಯಾಂಕಾ ಕಿಡಿ

ಶಿಮ್ಲಾ: ಯುವ ಸಮೂಹಕ್ಕೆ ಉದ್ಯೋಗದ (Employment) ಬದಲಾಗಿ ಡ್ರಗ್ಸ್ (Drugs) ನೀಡುತ್ತಿದೆ ಎಂದು ಕಾಂಗ್ರೆಸ್ ನಾಯಕಿ…

Public TV

ರಕ್ತ ಸಂಗ್ರಹಿಸುತ್ತಿದ್ದಾಗ 3 ತಿಂಗಳ ಮಗು ಸಾವು – ದಾದಿ ವಿರುದ್ಧ ಪೋಷಕರ ಆಕ್ರೋಶ

ಚಿಕ್ಕಬಳ್ಳಾಪುರ: ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದ ಮೂರು ತಿಂಗಳ ಗಂಡು ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು ಪೋಷಕರ…

Public TV

ಮದುವೆ ನಿರಾಕರಿಸಿದ್ದಕ್ಕೆ ನೆರೆಮನೆಯವನಿಂದಲೇ 14ರ ಬಾಲಕಿಯ ಕತ್ತು ಹಿಸುಕಿ ಕೊಲೆ

ಲಕ್ನೋ: ಮದುವೆ ಪ್ರಸ್ತಾಪವನ್ನು (marriage proposal) ನಿರಾಕರಿಸಿದ 14 ವರ್ಷದ ಬಾಲಕಿಯ (Girl) ಕತ್ತು ಹಿಸುಕಿ…

Public TV

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕಿ ಪಲಕ್ ಮುಚ್ಚಲ್

ಗಾಯಕಿ ಪಲಕ್ ಮುಚ್ಚಲ್(Palak Muchchal) ಬಹುಕಾಲದ ಗೆಳೆಯನ ಜೊತೆ ಹಸೆಮಣೆ ಏರಿದ್ದಾರೆ. ಈ ಮೂಲಕ ತಮ್ಮ…

Public TV

ನ್ಯೂಸ್ ಪೇಪರ್ ಓದುತ್ತಿದ್ದಂತೆಯೇ ವ್ಯಕ್ತಿ ಸಾವು

ಜೈಪುರ: ದಿನಪತ್ರಿಕೆ (News Paper) ಓದುತ್ತಿದ್ದಂತೆಯೇ ವ್ಯಕ್ತಿಯೊಬ್ಬರು ಕ್ಲಿನಿಕ್‍ನಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ…

Public TV

ಭಾರತದಲ್ಲಿ ಉದ್ಯೋಗಿಗಳ ವಜಾ – ಟ್ವಿಟ್ಟರ್‌ ನಡೆಯನ್ನು ಖಂಡಿಸಿದ ಕೇಂದ್ರ

ನವದೆಹಲಿ: ಭಾರತದಲ್ಲಿದ್ದ ಟ್ವಿಟ್ಟರ್‌(Twitter) ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದ್ದನ್ನು ಕೇಂದ್ರ ಸರ್ಕಾರ ಖಂಡಿಸಿದೆ. ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಕೇಂದ್ರ…

Public TV

ಕಾಂಗ್ರೆಸ್‌ ಪಾರದರ್ಶಕ ಪಕ್ಷ, ಭ್ರಷ್ಟಾಚಾರದಿಂದ ಹಣ ಸಂಗ್ರಹಿಸಿಲ್ಲ: ಸಲೀಂ ಅಹ್ಮದ್

ಹಾವೇರಿ: ಕಾಂಗ್ರೆಸ್‌ (Congress) ಪಾರದರ್ಶಕ ಪಕ್ಷವಾಗಿದ್ದು, ನಾವು ಭ್ರಷ್ಟಾಚಾರದಿಂದ ಹಣ ಸಂಗ್ರಹಿಸಿಲ್ಲ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ…

Public TV

EDಗೆ ಕಿರುಕುಳ ಸಂಸ್ಥೆ ಎಂದು ಮರುನಾಮಕರಣ ಮಾಡಬೇಕು: ಡಿ.ಕೆ ಸುರೇಶ್

ನವದೆಹಲಿ: ಜಾರಿ ನಿರ್ದೇಶನಾಲಯ (ED) ಗೆ ಕಿರುಕುಳ ಸಂಸ್ಥೆ ಎಂದು ಮರುನಾಮಕರಣ ಮಾಡಬೇಕು ಎಂದು ಸಂಸದ…

Public TV

ಅತ್ಯಾಚಾರ ಆರೋಪ – ಎಲ್ಲ ಮಾದರಿಯ ಕ್ರಿಕೆಟ್‌ನಿಂದ ದನುಷ್ಕ ಅಮಾನತು

ಕೊಲಂಬೊ: ಅತ್ಯಾಚಾರ ಆರೋಪ ಕೇಳಿಬಂದಿರುವ ಶ್ರೀಲಂಕಾ ಕ್ರಿಕೆಟಿಗ (Sri Lankan Cricketer) ದನುಷ್ಕ ಗುಣತಿಲಕ (Danushka…

Public TV

ಮಂಗಳೂರು ಸೆಂಟ್ರಲ್ ಮಾರ್ಕೆಟ್‌ನ ನೀಲನಕ್ಷೆಯಲ್ಲಿ ಬೀಫ್ ಸ್ಟಾಲ್ – ಬಿಜೆಪಿ ವಿರುದ್ಧ ಹಿಂದೂ ಸಂಘಟನೆಗಳ ಆಕ್ರೋಶ

ಮಂಗಳೂರು: ವಿವಾದದ ಕೇಂದ್ರ ಬಿಂದುವಾಗಿದ್ದ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ (Mangaluru Central Market) ಮತ್ತೆ ವಿವಾದದಿಂದ…

Public TV