ಭಿಕ್ಷೆ ಬೇಡಿದ ಹಣ ವಿದ್ಯಾರ್ಥಿಗಳ ಸಮವಸ್ತ್ರಕ್ಕೆ ದಾನ – ಮಂಗಳಮುಖಿ ರಾಜಮ್ಮ ಕಾರ್ಯಕ್ಕೆ ಸಿಎಂ ಶ್ಲಾಘನೆ
ಬಳ್ಳಾರಿ: ಭಿಕ್ಷೆ ಬೇಡಿದ ಹಣವನ್ನು ವಿದ್ಯಾರ್ಥಿಗಳ ಸಮವಸ್ತ್ರಕ್ಕಾಗಿ ದಾನ ಮಾಡಿದ ಕಂಪ್ಲಿ ತಾಲೂಕಿನ ಸುಗ್ಗೇನಹಳ್ಳಿಯ ಮಂಗಳಮುಖಿ…
34 ವರ್ಷಗಳ ಬಳಿಕ ಸಹಪಾಠಿಗಳ ಪುನರ್ ಮಿಲನ – ಸವಿನೆನಪುಗಳ ಮೆಲುಕು!
ಅಲ್ಲಿ ಸೇರಿದ್ದವರೆಲ್ಲಾ ಸುಮಾರು 55 ವರ್ಷ ವಯಸ್ಸಿನ ಆಸುಪಾಸಿನವರು.. ಪರಸ್ಪರ ಪರಿಚಯವಿಲ್ಲ.. ಅವರ್ಯಾರು ?ಇವರ್ಯಾರು? ಅಂತ…
ಎಸ್‌ಐಟಿ ತನಿಖೆ ಮುಗಿಯೋವರೆಗೂ ಧಾರ್ಮಿಕ ಸ್ಥಳದ ಪಾವಿತ್ರತೆ ಎಲ್ಲರೂ ಕಾಪಾಡಬೇಕು: ಯು.ಟಿ. ಖಾದರ್
ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ (Dharmasthala Mass Burials) ಎಸ್‌ಐಟಿ (SIT) ತನಿಖೆ ನಡೆಯುತ್ತಿದೆ. ತನಿಖೆ ಮುಗಿಯೋವರೆಗೂ…
ಶಬರಿಮಲೆ ಯಾತ್ರೆಗೆ ಶ್ರೀಲಂಕಾ ಸರ್ಕಾರದಿಂದಲೂ ಮಾನ್ಯತೆ
ಕೊಲಂಬೋ: ಕೇರಳದ ಶಬರಿಮಲೆ ಅಯ್ಯಪ್ಪ (Sabarimala) ದೇಗುಲಕ್ಕೆ ಶ್ರೀಲಂಕಾ (Sri Lanka) ಪ್ರಜೆಗಳು ವಾರ್ಷಿಕ ತೀರ್ಥಯಾತ್ರೆ…
Delhi | ಈಜು ತರಬೇತಿಗೆ ಹೋಗಿದ್ದ ವೇಳೆ ಇಬ್ಬರು ಬಾಲಕಿಯರ ಮೇಲೆ ಗ್ಯಾಂಗ್ ರೇಪ್
ನವದೆಹಲಿ: ಈಜು ತರಬೇತಿಗೆ ಹೋಗಿದ್ದ ವೇಳೆ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ…
ಹರ್ ಘರ್ ತಿರಂಗ ಅಭಿಯಾನ – ಮನೆಯ ಮೇಲೆ ಧ್ವಜಾರೋಹಣ ಮಾಡಿದ ಅಮಿತ್ ಶಾ
ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ನಡೆಸಲಾಗುತ್ತಿರುವ 'ಹರ್ ಘರ್ ತಿರಂಗ' ಅಭಿಯಾನಕ್ಕೆ ಗೃಹ ಸಚಿವ…
Karwar | ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇ.ಡಿ ದಾಳಿ
ಕಾರವಾರ: ಬೆಳಂಬೆಳಗ್ಗೆ ಕಾರವಾರ (Karwar) ತಾಲೂಕಿನ ಚಿತ್ತಾಕುಲದಲ್ಲಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ (Satish Sail)…
ಮಾಜಿ ಐಜಿಪಿ ಓಂ ಪ್ರಕಾಶ್ ಹತ್ಯೆಯಲ್ಲಿ ಮಗಳ ಪಾತ್ರವಿಲ್ಲ – ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ
ಬೆಂಗಳೂರು: ಮಾಜಿ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (Om Prakash) ಹತ್ಯೆ ಕೇಸ್ ತನಿಖೆ ಮಾಡಿ…
ರಾಜ್ಯಾದ್ಯಂತ ಮುಂದಿನ ಒಂದು ವಾರ ಭಾರೀ ಮಳೆ – ಎಲ್ಲಾ ಜಿಲ್ಲೆಗೂ ಯೆಲ್ಲೋ ಅಲರ್ಟ್
ಬೆಂಗಳೂರು: ರಾಜ್ಯಾದ್ಯಂತ ಮುಂದಿನ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ…
ನಿಂತಿದ್ದ ಟ್ರಕ್‌ಗೆ ಪಿಕಪ್ ವ್ಯಾನ್ ಡಿಕ್ಕಿ – ಏಳು ಮಕ್ಕಳು ಸೇರಿ 10 ಮಂದಿ ಸಾವು
ಜೈಪುರ: ದೇವಸ್ಥಾನದಿಂದ ಹಿಂತಿರುಗುತ್ತಿದ್ದಾಗ ನಿಂತಿದ್ದ ಟ್ರಕ್‌ಗೆ ಪಿಕಪ್ ವ್ಯಾನ್ ಡಿಕ್ಕಿಯಾದ ಪರಿಣಾಮ 7 ಮಕ್ಕಳು ಸೇರಿ…