ಗಿಲ್, ಚಹಲ್ ಆಟಕ್ಕೆ ದಕ್ಕಿದ ಜಯ – ವೆಸ್ಟ್ ಇಂಡೀಸ್‍ನಲ್ಲಿ ಚೊಚ್ಚಲ ಬಾರಿಗೆ ಕ್ಲೀನ್ ಸ್ವೀಪ್ ಸಾಧಿಸಿದ ಭಾರತ
ಟ್ರಿನಿನಾಡ್: ಬ್ಯಾಟಿಂಗ್‍ನಲ್ಲಿ ಶುಭಮನ್ ಗಿಲ್ ಮತ್ತು ಬೌಲಿಂಗ್‍ನಲ್ಲಿ ಯಜುವೇಂದ್ರ ಚಹಲ್ ಆಟಕ್ಕೆ ಥಂಡಾ ಹೊಡೆದ ವೆಸ್ಟ್…
ರಕ್ತದೋಕುಳಿಯ ಸ್ವಾಗತ ನಮಗೆ ಬೇಡ – ಜನೋತ್ಸವ ಕಾರ್ಯಕ್ರಮಕ್ಕೆ ಬರಲ್ಲ
ಬೆಂಗಳೂರು: ಪ್ರವೀಣ್ ಹತ್ಯೆ ಬೆನ್ನಲ್ಲೇ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಸ್ವಪಕ್ಷದ ವಿರುದ್ಧ ಕಾರ್ಯಕರ್ತರ…
ಬಿಜೆಪಿಯ ಜನೋತ್ಸವ ರದ್ದು – ಮಧ್ಯರಾತ್ರಿ ಸಿಎಂ ಘೋಷಣೆ
ಬೆಂಗಳೂರು: ಬಿಜೆಪಿ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಒಂದು ವರ್ಷದ…
ಭೀಮನ ಅಮಾವಾಸ್ಯೆಯ ವಿಶೇಷತೆ ಏನು?
ಭೀಮನ ಅಮಾವಾಸ್ಯೆಯು ದಕ್ಷಿಣ ಭಾರತದಲ್ಲಿ ಹೆಚ್ಚಾಗಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡು ಭಾಗಗಳಲ್ಲಿ ಆಚರಿಸಲಾಗುವ ಹಬ್ಬವಾಗಿದೆ.…
ದಿನ ಭವಿಷ್ಯ : 28-07-2022
ಶ್ರೀ ಶುಭಕೃತನಾಮ ಸಂವತ್ಸರ ದಕ್ಷಿಣಾಯಣ, ಗ್ರೀಷ್ಮ ಋತು ಆಷಾಡ ಮಾಸ, ಕೃಷ್ಣ ಪಕ್ಷ ಅಮಾವಾಸ್ಯೆ, ಗುರುವಾರ…
ರಾಜ್ಯದ ಹವಾಮಾನ ವರದಿ: 28-07-2022
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಲ್ಲಿ ಬಿಸಿಲಿನ…
ಪ್ರವೀಣ್ ಹತ್ಯೆಗೆ ಭುಗಿಲೆದ್ದ ಆಕ್ರೋಶ – ರಾಜ್ಯಾದ್ಯಂತ ಬಿಜೆಪಿ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ
ಬೆಂಗಳೂರು: ಮಂಗಳವಾರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ, ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪ ಪೆರುವಾಜೆ ಕ್ರಾಸ್…
4 ತಿಂಗಳ ಭ್ರೂಣ ಶಿಶು ಚರಂಡಿಯಲ್ಲಿ ಪತ್ತೆ
ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿ 4 ತಿಂಗಳಿನ ಭ್ರೂಣ ಶಿಶುವೊಂದು ಚರಂಡಿಯಲ್ಲಿ ಪತ್ತೆಯಾದ…