5 ಕ್ಕಿಂತ ಹೆಚ್ಚು ಜನ ನಿಲ್ಲದಂತೆ ಆದೇಶ- ನಾಳೆ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯತಾಲೂಕಿನ ಬೆಳ್ಳಾರೆಯಲ್ಲಿ ಬಿ.ಜೆ.ಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು…
ಹಿಂದೂ, ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಷಡ್ಯಂತ್ರ – ತನಿಖೆ ನಡೆಸಿ ಉಗ್ರ ಶಿಕ್ಷೆಯಾಗಬೇಕು: ಶೋಭಾ ಕರಂದ್ಲಾಜೆ
- ಪೂರ್ವ ನಿಯೋಜಿತ ಕೃತ್ಯ - ಪ್ರವೀಣ್ ಕೊಲೆ ಹಿಂದೆ ಭಾರಿ ಷಡ್ಯಂತ್ರ ನವದೆಹಲಿ: ಬಿಜೆಪಿ…
ಮೋದಿ, ಯೋಗಿ ಮಾದರಿಯಲ್ಲಿ ಇವರಿಗೆ ಗಟ್ಸ್ ಇಲ್ಲ: ಪ್ರವೀಣ್ ಹತ್ಯೆಗೆ ಮುತಾಲಿಕ್ ಕಿಡಿ
ಧಾರವಾಡ: ಸರ್ಕಾರದ ಹದ್ದಿನ ಕಣ್ಣು ಎಲ್ಲಿದೆ?. ಸರ್ಕಾರದ ಬಿಗಿಯಾದ ಕ್ರಮ ಇಲ್ಲ. ಇದೇ ಕಾರಣಕ್ಕೆ ಇದೆಲ್ಲ…
3,419 ಕೋಟಿ ರೂ. ವಿದ್ಯುತ್ ಬಿಲ್ ಕಂಡು ಮಹಿಳೆಗೆ ಶಾಕ್ – ಮಾವ ಆಸ್ಪತ್ರೆಗೆ ದಾಖಲು
ಭೋಪಾಲ್: 3,419 ಕೋಟಿ ರೂಪಾಯಿಯಷ್ಟು ವಿದ್ಯುತ್ ಬಿಲ್ ಬಂದಿರುವುದನ್ನು ಕಂಡು ಮಹಿಳೆ ಶಾಕ್ ಆದರೆ, ಆಕೆಯ…
ರಾಕೇಶ್ ಬಾಪಟ್ ಜೊತೆ ಬ್ರೇಕಪ್ ಮಾಡಿಕೊಂಡ ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ
ಬಾಲಿವುಡ್‌ನಲ್ಲಿ ಡೇಟಿಂಗ್ ಮತ್ತು ಲವ್ ಬ್ರೇಕಪ್ ಎಲ್ಲಾ ಸಾಮಾನ್ಯವಾಗಿದೆ. ಇಂದು ಜತೆ ಇರುವವರು ಮುಂದೆ ಕೂಡ…
ಇಂದು ಮೂರನೇ ಏಕದಿನ ಪಂದ್ಯ – ಭಾರತದ ಬೆಂಚ್ ಸ್ಟ್ರೆಂತ್ ಪರೀಕ್ಷಿಸಲು ಅವಕಾಶ
ಟ್ರಿನಿನಾಡ್: ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೂರನೇ ಏಕದಿನ ಪಂದ್ಯ ಇಂದು ನಡೆಯಲಿದ್ದು, ಈಗಾಗಲೇ…
ಯಡಿಯೂರಪ್ಪನವರು ಕೊಟ್ಟ ಮಾತನ್ನ ಉಳಿಸಿಕೊಳ್ಳಲಿಲ್ಲ: ಜಯಮೃತ್ಯುಂಜಯ ಸ್ವಾಮೀಜಿ ಅಸಮಾಧಾನ
ಹುಬ್ಬಳ್ಳಿ: ಮಾಜಿ ಸಿಎಂ ಯಡಿಯೂರಪ್ಪ ಅವರು ಕೊಟ್ಟ ಮಾತನ್ನ ಉಳಿಸಿಕೊಳ್ಳಲಿಲ್ಲ ಎಂದು ಕೂಡಲ ಸಂಗಮ ಪಂಚಮಸಾಲಿ…
ಊರಿನ ಯಾರ ಮನೆಯಲ್ಲಿ ಸಮಸ್ಯೆ ಇದ್ರೂ ಸ್ಪಂದಿಸ್ತಿದ್ದ: ಪ್ರವೀಣ್ ಮಾವ ಕಣ್ಣೀರು
ಮಂಗಳೂರು: ಪ್ರವೀಣ್ ಇಡೀ ಊರಿಗೆ ಬೇಕಾದ ಹುಡುಗ. ಊರಿನಲ್ಲಿ ಯಾರ ಮನೆಯಲ್ಲಿ ಸಮಸ್ಯೆ ಇದ್ದರೂ ಅದಕ್ಕೆ…
ಪಾಕ್ ಏಜೆಂಟರ ಹನಿಟ್ರ್ಯಾಪ್‍ಗೆ ಸಿಲುಕಿದ ಸೇನಾ ಸಿಬ್ಬಂದಿ – ಮಾಹಿತಿ ಸೋರಿಕೆ
ಜೈಪುರ: ಭಾರತೀಯ ಸೇನಾ ಸಿಬ್ಬಂದಿ ಪಾಕಿಸ್ತಾನದ ಹನಿಟ್ರ್ಯಾಪ್‍ಗೆ ಸಿಲುಕಿ ಮಾಹಿತಿ ಸೋರಿಕೆ ಮಾಡಿದ್ದಾನೆ ಎಂದು ಬಂಧಿಸಲಾಗಿದೆ.…
ಕಿಚ್ಚ ಸುದೀಪ್ ಅವರನ್ನು ವಿಶ್ವದ ಬಾಕ್ಸ್ ಆಫೀಸಿಗೆ ಹೋಲಿಸಿದ ಉಪೇಂದ್ರ
ದಿನದಿಂದ ದಿನಕ್ಕೆ ವಿಕ್ರಾಂತ್ ರೋಣ ಸಿನಿಮಾದ ಅಬ್ಬರ ಹೆಚ್ಚಾಗುತ್ತಿದೆ. ದೇಶಾದ್ಯಂತ ಭರ್ಜರಿ ಪ್ರಚಾರವನ್ನೇ ಚಿತ್ರತಂಡ ಕೈಗೊಂಡಿದೆ.…