ರಾಜಕೀಯ ತೊರೆಯಬೇಕೆಂದು ಯೋಚಿಸಿದ್ದೆ – ನಿತಿನ್ ಗಡ್ಕರಿ ಅಚ್ಚರಿಯ ಹೇಳಿಕೆ
ಮುಂಬೈ: ನನಗೆ ಆಗಾಗ್ಗೆ ರಾಜಕೀಯ ತೊರೆಯಬೇಕು ಅನ್ನಿಸುತ್ತದೆ. ಬಹಳಷ್ಟು ಬಾರಿ ಈ ಬಗ್ಗೆ ಯೋಚಿಸಿದ್ದೇನೆ ಎಂದು…
ಸಿದ್ದರಾಮೋತ್ಸವ ಜನಪರ ಉತ್ಸವ ಅಲ್ಲ, ಅಸ್ತಿತ್ವ ತೋರ್ಪಡಿಕೆಯ ಉತ್ಸವ: ಹಾಲಪ್ಪ ಆಚಾರ್
ಧಾರವಾಡ: ಸಿದ್ದರಾಮೋತ್ಸವ ಅದೊಂದು ಜನಪರವಲ್ಲದ ಉತ್ಸವ. ತಮ್ಮ ಅಸ್ತಿತ್ವಕ್ಕಾಗಿ ಈ ಉತ್ಸವ ಮಾಡಿಕೊಳ್ಳುತ್ತಿದ್ದಾರೆ ಎಂದು ಧಾರವಾಡ…
ತನ್ನ ಸಮಾಧಿ ತಾನೇ ನಿರ್ಮಿಸಿಕೊಂಡಿದ್ದ ಸ್ವಾಭಿಮಾನಿ
ಚಾಮರಾಜನಗರ: ಸಾಮಾನ್ಯವಾಗಿ ಸ್ವಾಮೀಜಿಗಳು ತಾವು ನಿಧನವಾಗುವ ಮುನ್ನೆವೆ ಮಠದಲ್ಲಿ ಅವರ ಸಮಾಧಿಯನ್ನು ನಿರ್ಮಿಸಿಕೊಂಡಿರುತ್ತಾರೆ. ಆದರೆ ಇಲ್ಲೊಬ್ಬ…
ನಾನು ಆದಿಚುಂಚನಗಿರಿ ಮಠದ ಸ್ವಾಮೀಜಿಗಳ ಶಿಷ್ಯ- ಬಿಜೆಪಿಗರಿಗೆ ಜಮೀರ್ ಟಾಂಗ್
- ದೇವೇಗೌಡರೇ ನನ್ನ ರಾಜಕೀಯ ಗುರುಗಳು ಹಾವೇರಿ: ನಾನು ರಾಜಕೀಯಕ್ಕೆ ಬರಲು ಕಾರಣ ಮುಸ್ಲಿಂ ಗುರುಗಳಲ್ಲ.…
ರವಿಚಂದ್ರನ್ ಪುತ್ರ ಮನೋರಂಜನ್ ಮದುವೆಗೆ ವಿಶಿಷ್ಟ ಪತ್ರಿಕೆ ಇಲ್ಲಿದೆ
ಸ್ಯಾಂಡಲ್‌ವುಡ್ ಕನಸುಗಾರ ರವಿಚಂದ್ರನ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಮದುವೆಯ ದಿಬ್ಬಣ ಹೊರಡಲು ದಿನಗಣನೆ ಶುರುವಾಗಿದೆ.…
ಜೀವ ಬೆದರಿಕೆ ಆತಂಕ ಹಂಚಿಕೊಂಡ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನಿರ್ದೇಶಕ ಅಗ್ನಿಹೋತ್ರಿ
ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ನಿರಂತರವಾಗಿ ಜೀವ ಬೆದರಿಕೆ ಕರೆಗಳು…
6 ತಿಂಗಳಿನಿಂದ ಮನೆಯಲ್ಲೇ ಕೂಡಿಹಾಕಿದ್ದ ತಂದೆ – ಹೊರಗೆ ಬಿಡಲಿಲ್ಲವೆಂದು ಚಾಕುವಿನಿಂದ ಇರಿದು ಕೊಂದ ಮಗ
ಮುಂಬೈ: ವ್ಯಕ್ತಿಯೋರ್ವ ತನ್ನ ತಂದೆಯನ್ನೇ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಕಾನ್ಪುರದಲ್ಲಿ ನಡೆದಿದೆ. ಆರೋಪಿಯನ್ನು ಗೋವಿಂದ್…
5ಜಿ ಹರಾಜು – ಸ್ಪೀಡ್ ಎಷ್ಟಿರುತ್ತೆ ಗೊತ್ತಾ?
ನವದೆಹಲಿ: ಭಾರತದ ಅತೀ ದೊಡ್ಡ 5ಜಿ ಸ್ಪೆಕ್ಟ್ರಂ ಹರಾಜು ಮಂಗಳವಾರದಿಂದ ಆರಂಭವಾಗಲಿದ್ದು, ಇದಕ್ಕಾಗಿ ಈಗಾಗಲೇ ಕ್ಷಣಗಣನೆ…
ಚುನಾವಣೆ ವರ್ಷ ಇದು, ಏನೇ ಮಾಡಿದರೂ ಪಕ್ಷಕ್ಕೆ ಲಾಭ: ಕೆ.ಎನ್ ರಾಜಣ್ಣ
ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ 50 ವರ್ಷಗಳಿಂದ ರಾಜಕೀಯದಲ್ಲಿ, ಸಾರ್ವಜನಿಕ ಜೀವನ ಮಾಡಿದ್ದಾರೆ. ಅವರ ಉತ್ಸವ ಮಾಡುವುದರಿಂದ…
ವಿದೇಶದಲ್ಲಿ ಮಸ್ತ್ ಎಂಜಾಯ್ ಮಾಡ್ತಿದ್ದಾರೆ `ಪೆಟ್ರೋಮ್ಯಾಕ್ಸ್’ ನಟಿ ಕಾರುಣ್ಯ ರಾಮ್
ಸ್ಯಾಂಡಲ್‌ವುಡ್‌ನ `ಪೆಟ್ರೋಮ್ಯಾಕ್ಸ್' ನಟಿ ಕಾರುಣ್ಯ ರಾಮ್ ತನ್ನ ಸಹೋದರಿ ಜತೆ ವಿದೇಶಕ್ಕೆ ಹಾರಿದ್ದಾರೆ. ಬೇರೆ ಬೇರೆ…