ಅಪ್ರಾಪ್ತೆ ಮೇಲೆ ಅತ್ಯಾಚಾರ- ಆ್ಯಸಿಡ್ ಕುಡಿಸಿ ಕೊಲೆಗೆ ಯತ್ನ
ನವದೆಹಲಿ: ಅಪ್ರಾಪ್ತೆ ಮೇಲೆ ಆಕೆ ಕೆಲಸ ಮಾಡುತ್ತಿದ್ದ ಕಾರ್ಖಾನೆಯೊಂದರ ಮ್ಯಾನೇಜರ್ ಅತ್ಯಾಚಾರವೆಸಗಿ ಬಲವಂತವಾಗಿ ಆ್ಯಸಿಡ್ ಕುಡಿಸಿದ ಘಟನೆ…
ಅಸ್ಸಾಂನಲ್ಲಿ ಆಫ್ರಿಕನ್ ಹಂದಿಜ್ವರ ಪತ್ತೆ – ಹಂದಿ ಮಾಂಸ ಸೇವಿಸದಂತೆ ಸರ್ಕಾರ ಸೂಚನೆ
ದಿಸ್ಪುರ್: ಅಸ್ಸಾಂನ ದಿಬ್ರುಗಢ್‌ನ ಭೋಗಾಲಿ ಪಥ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ (ASF) ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ…
`ಪಂಚತಂತ್ರ’ ನಟನಿಗೆ ರಕ್ಷಿತ್ ಶೆಟ್ಟಿ ಸಾಥ್: ವಿಹಾನ್‌ಗೆ ನಾಯಕಿಯಾದ ಅಂಕಿತಾ ಅಮರ್
ಚಂದನವನದಲ್ಲಿ ಸಿಂಪಲ್ ಸ್ಟಾರ್ ಆಗಿ ಮಿಂಚುತ್ತಿರುವ ರಕ್ಷಿತ್ ಶೆಟ್ಟಿ, ಯುವ ಪ್ರತಿಭೆಗಳಿಗೆ ಸಾಥ್ ನೀಡುವುದರಲ್ಲಿ ಯಾವಾಗಲೂ…
ಘಟಪ್ರಭಾ ನದಿಗೆ 28,791ಕ್ಯೂಸೆಕ್ ನೀರಿನ ಒಳಹರಿವು – ಮತ್ತೊಂದು ಸೇತುವೆ ಮುಳುಗಡೆ
ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಘಟಪ್ರಭಾ ನದಿಗೆ 28,791ಕ್ಯೂಸೆಕ್ ನೀರಿನ ಒಳಹರಿವು ಹೆಚ್ಚಾಗುತ್ತಿದೆ.…
ಭಾರೀ ಮಳೆಗೆ ಬೆಳಗಾವಿಯ 13 ಸೇತುವೆಗಳು ಜಲಾವೃತ – ಮತ್ತೆ ಪ್ರವಾಹ ಭೀತಿ
ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಮತ್ತು ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಬೆಳಗಾವಿ ಜಿಲ್ಲೆಯ 13…
ವರದಕ್ಷಿಣೆ ಕಿರುಕುಳ – ಇಲಿ ಪಾಷಾಣ ಸೇವಿಸಿ ಗೃಹಿಣಿ ಆತ್ಮಹತ್ಯೆ
ಮೈಸೂರು: ಇಲಿ ಪಾಷಾಣ ತಿಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಮಚ್ಚೂರು…
ಟ್ವಿಟ್ಟರ್ ಡೀಲ್ ರದ್ದು ಮಾಡುವ ಮೊದಲೇ ಪರಾಗ್‍ಗೆ ಮೆಸೇಜ್ ಮಾಡಿದ್ದ ಮಸ್ಕ್
ವಾಷಿಂಗ್ಟನ್: ಟೆಸ್ಲಾ ಸಿಇಒ ಎಲಾನ್ ಮಸ್ಕ್ ಮತ್ತು ಟ್ವಿಟ್ಟರ್ ನಡುವಿನ ವಿವಾದ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ.…
ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಮಿಂಚಿದ `ನೀಲಕಂಠ’ ನಟಿ ನಮಿತಾ
ದಕ್ಷಿಣ ಭಾರತದ ಚಿತ್ರರಂಗದಲ್ಲಿ ಸಾಕಷ್ಟು ಸಿನಿಮಾಗಳ ಮೂಲಕ ಸಂಚಲನ ಮೂಡಿಸಿದ ನಾಯಕಿ ನಮಿತಾ, ಕನ್ನಡ ಸಿನಿಮಾಗಳಿಂದ…
ಲುಲು ಮಾಲ್‍ನಲ್ಲಿ ಹನುಮಾನ್ ಚಾಲೀಸಾ ಪಠಿಸಿದ್ದ ಇಬ್ಬರ ಬಂಧನ
ಲಕ್ನೋ: ಲುಲು ಮಾಲ್‍ಗೆ ನುಗ್ಗಿ ಶನಿವಾರ ಹನುಮಾನ್ ಚಾಲೀಸಾ ಪಠಿಸಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನೂತನವಾಗಿ…
ಕಾಳಜಿ ಕೇಂದ್ರದಲ್ಲಿದ್ದ ಸಂತ್ರಸ್ತರಿಗೆ ಊಟ ಬಡಿಸಿದ ರೇಣುಕಾಚಾರ್ಯ
ದಾವಣಗೆರೆ: ಕೊರೊನಾ ಸಮಯದಲ್ಲೂ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಇದೀಗ…