ಲ್ಯಾಂಡ್ ಆಗದೇ ಕೋಲ್ಕತ್ತಾಗೆ ಮೋದಿ ಹೆಲಿಕಾಪ್ಟರ್ ವಾಪಸ್
ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು ವರ್ಚುಯಲ್ ಆಗಿ ಪಶ್ಚಿಮ…
ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಕ್ರೂರ ಹತ್ಯೆ – 7 ಮಂದಿ ಅರೆಸ್ಟ್
ಢಾಕಾ: ಬಾಂಗ್ಲಾದೇಶದ (Bangladesh) ಮೈಮನ್‌ಸಿಂಗ್ ಜಿಲ್ಲೆಯ ಭಾಲುಕಾ ಪ್ರದೇಶದಲ್ಲಿ ನಡೆದ ಹಿಂದೂ ಯುವಕನ ಕ್ರೂರ ಹತ್ಯೆ…
ಸಾಗರ | ರೈಲ್ವೇ ಹಳಿಗೆ ಹಾರಿ ಆತ್ಮಹತ್ಯೆ ಯತ್ನ – ರೈಲು ನಿಲ್ಲಿಸಿ ರಕ್ಷಣೆಗೆ ಧಾವಿಸಿದ ಲೋಕೋ ಪೈಲಟ್
ಶಿವಮೊಗ್ಗ: ಸಾಗರದ (Sagar) ಚಂದ್ರಮಾವಿನ ಕೊಪ್ಪಲು ಎಂಬಲ್ಲಿ ರೈಲಿನ (Train) ಅಡಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ…
ಕಾರವಾರ| ಮಂಜುಗುಣಿ ಕಡಲ ತೀರದಲ್ಲಿ ಕಡಲಾಮೆ ಮೊಟ್ಟೆ ಗೂಡು ಪತ್ತೆ – ಅರಣ್ಯ ಇಲಾಖೆಯಿಂದ ರಕ್ಷಣೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಂಜುಗುಣಿ ಕಡಲ ತೀರದಲ್ಲಿ ಅಲಿವ್ ರಿಡ್ಲೆ ಕಡಲಾಮೆ…
ಟಿ20 ವಿಶ್ವಕಪ್‌ಗೆ ತಂಡ ಪ್ರಕಟ – ಗಿಲ್ ಔಟ್, ಅಕ್ಷರ್ ಪಟೇಲ್‌ಗೆ ಉಪನಾಯಕನ ಪಟ್ಟ
ಮುಂಬೈ: ಟಿ20 ವಿಶ್ವಕಪ್ ಕ್ರಿಕೆಟ್‌ಗೆ (T20 World Cup) ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು ಶುಭಮನ್…
ಹಾಸನ | ಹೃದಯಾಘಾತಕ್ಕೆ ಶಿಕ್ಷಕಿ ಸೇರಿ ಇಬ್ಬರು ಬಲಿ
ಹಾಸನ: ಹಠಾತ್ ಹೃದಯಾಘಾತಕ್ಕೆ (Heart Attack) ಶಿಕ್ಷಕಿ ಸೇರಿ ಇಬ್ಬರು ಬಲಿಯಾಗಿರುವ ಘಟನೆ ಹಾಸನ (Hassan)…
ಬೈರತಿ ಬಸವರಾಜ್ ಬಂಧನಕ್ಕಾಗಿ 3 ವಿಶೇಷ ತಂಡ; ಪುಣೆಯಲ್ಲಿ ತಲೆ ಮರೆಸಿಕೊಂಡಿರೋ ಮಾಹಿತಿ ಲಭ್ಯ
ಬೆಂಗಳೂರು: ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಬೈರತಿ ಬಸವರಾಜ್ (Byrati Basavaraj)…
Toshakhana Case | ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಪತ್ನಿ ಬುಷ್ರಾ ಬಿಬಿಗೆ ತಲಾ 17 ವರ್ಷ ಜೈಲು
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಹಾಗೂ ಪತ್ನಿ ಬುಷ್ರಾ ಬಿಬಿಗೆ…
ಕಲಬುರಗಿ | ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ
ಕಲಬುರಗಿ: ಬಿಜೆಪಿ ಕಾಯಕರ್ತೆಯೊಬ್ಬರು (BJP Worker) ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ…
ಡಿಕೆಶಿ ನಿವಾಸಕ್ಕೆ ಹರಿದ್ವಾರದ ನಾಗ ಸಾಧುಗಳ ಭೇಟಿ – ಆಶೀರ್ವಾದ ಪಡೆದು ಡಿಸಿಎಂ ಹೇಳಿದ್ದೇನು?
- ನಾಗಸಾಧುಗಳು ಅಂದ್ರೆ ಯಾರು? - ಆಶೀರ್ವಾದಿಂದ ಇಷ್ಟಾರ್ಥ ಫಲಿಸುತ್ತಾ? - ನೋಟಿನಲ್ಲಿರುವ ಗಾಂಧಿ ಫೋಟೋ…
