ಮಧ್ಯಾಹ್ನ ಬೆಂಗಳೂರಿಗೆ ಚಾಂಪಿಯನ್ಸ್ – ಸಂಜೆ ವಿಜಯೋತ್ಸವ ಮೆರವಣಿಗೆ | ಎಷ್ಟು ಗಂಟೆಗೆ ಏನು?
ಬೆಂಗಳೂರು: ಐಪಿಎಲ್ 2025 ಫೈನಲ್ (IPL 2025 Final) ಪಂದ್ಯದಲ್ಲಿ ಗೆದ್ದು ಕಪ್ ಎತ್ತಿಹಿಡಿದ ಆರ್‌ಸಿಬಿ…
ಕೃಷಿ ಬೆಳೆಯನ್ನೇ ಧ್ವಂಸ ಮಾಡೋ ಅಪಾಯಕಾರಿ ಶಿಲೀಂಧ್ರ ಕಳ್ಳ ಸಾಗಾಣೆ-ಅಮೆರಿಕದಲ್ಲಿ ಇಬ್ಬರು ಚೀನಿಯರು ಅರೆಸ್ಟ್
ವಾಷಿಂಗ್ಟನ್: ಕೃಷಿ ಬೆಳೆಯನ್ನೇ ಹಾಳು ಮಾಡಬಹುದಾದ ಅಪಾಯಕಾರಿ ಶಿಲೀಂಧ್ರವನ್ನು ಕಳ್ಳ ಸಾಗಾಣೆ ಮಾಡಿದ ಆರೋಪದ ಅಡಿ…
ಕೊಹ್ಲಿಗೆ ಎಚ್ಚರಿಕೆ ನೀಡದ ಅಂಪೈರ್‌ಗಳ ವಿರುದ್ಧ ಗವಾಸ್ಕರ್ ಗರಂ
ಅಹಮದಾಬಾದ್: ಪಂಜಾಬ್ (Punjab Kings) ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli)…
Bengaluru | ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ಆರ್‌ಸಿಬಿ ಅಭಿಮಾನಿಗೆ ಚಾಕು ಇರಿತ
ಬೆಂಗಳೂರು: ಐಪಿಎಲ್ ಫೈನಲ್‌ನಲ್ಲಿ (IPL Final) ಆರ್‌ಸಿಬಿ ಕಪ್ ತನ್ನದಾಗಿಸಿಕೊಂಡ ಹಿನ್ನೆಲೆ ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ಆರ್‌ಸಿಬಿ…
ಇಂದು ಸಂಜೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿಕ್ಟರಿ ಪರೇಡ್
ಬೆಂಗಳೂರು: ಆರ್‌ಸಿಬಿಯ (RCB) ಬೆಂಗಳೂರಿನ ಅಭಿಮಾನಿಗಳಿಗೆ ಸಿಹಿ ಸುದ್ದಿ. 18 ವರ್ಷಗಳ ಕನಸು ನನಸಾದ ಬೆನ್ನಲ್ಲೇ…
IPL 2025 – ಫೈನಲ್ ಪಂದ್ಯದ ‘ಲಕ್ಕಿ ಕ್ರಿಕೆಟರ್’ ಹೇಜಲ್‌ವುಡ್
ಅಹಮದಾಬಾದ್: 18 ವರ್ಷಗಳ ಕಾಯುವಿಕೆ ಕೊನೆಯಾಗಿದೆ. ಕೋಟ್ಯಾಂತರ ಆರ್‌ಸಿಬಿ (RCB) ಅಭಿಮಾನಿಗಳ ಕನಸು ನನಸಾಗಿದೆ. ಈ…
ಪಂದ್ಯಶ್ರೇಷ್ಠ ಗೆದ್ದು ಐಪಿಎಲ್‌ನಲ್ಲಿ ದಾಖಲೆ ಬರೆದ ಕೃನಾಲ್!
ಅಹಮದಾಬಾದ್: ಆರ್‌ಸಿಬಿ ಆಲ್‌ರೌಂಡರ್ ಕೃನಾಲ್ ಪಾಂಡ್ಯ (Krunal Pandya) ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆಯುವ ಮೂಲಕ ಐಪಿಎಲ್‌ನಲ್ಲಿ…
UnSold ಪ್ಲೇಯರ್, ಟೂರ್ನಿ ಅರ್ಧದಲ್ಲೇ ಸೇರ್ಪಡೆ, ಸ್ಫೋಟಕ ಶತಕ ಸಿಡಿಸಿ ದಾಖಲೆ – ಈಗ ಆರ್‌ಸಿಬಿಯ ಯಶಸ್ವಿ ನಾಯಕ
ಬೆಂಗಳೂರು: ಅನ್‌ಸೋಲ್ಡ್ ಪ್ಲೇಯರ್, ಟೂರ್ನಿ ಅರ್ಧದಲ್ಲೇ ಆರ್‌ಸಿಬಿ ಸೇರ್ಪಡೆ, ಸ್ಫೋಟಕ ಶತಕ ಸಿಡಿಸಿ ನಾಯಕ ಪಟ್ಟ…
ಉಗ್ರ ಪ್ರೇಮಿ ಪಾಕ್‌ಗೆ ಮಿಲಿಟರಿ ಬಜೆಟ್ಟೇ ಭಸ್ಮಾಸುರ!?
ಭಾರತದ (India) ಜೊತೆ ಹೆಚ್ಚಿದ ಉದ್ವಿಗ್ನತೆಯಿಂದಾಗಿ ಪಾಕಿಸ್ತಾನ (Pakistan) ಮುಂಬರುವ 2025-26ರ ಬಜೆಟ್‌ನಲ್ಲಿ ರಕ್ಷಣಾ ವ್ಯವಸ್ಥೆಗೆ…
ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಉಪ್ಪಿನ ಬಿಕ್ಕಟ್ಟು – ಕಾರಣ ಏನು?
2022-23ರಲ್ಲಿ ಶ್ರೀಲಂಕಾದಲ್ಲಿ ಎದುರಾದ ಆರ್ಥಿಕ ಬಿಕ್ಕಟ್ಟಿನಿಂದ ಜನರು ಇನ್ನಿಲ್ಲದ ಸಂಕಷ್ಟವನ್ನು ಎದುರಿಸಿದ್ದರು . ಉಚಿತ ಕೊಡುಗೆಗಳಿಂದ…