ಬಿಜೆಪಿಯಲ್ಲೇ ಹನಿಟ್ರ್ಯಾಪ್‌ಗಳು ನಡೆದಿವೆ – ಯತೀಂದ್ರ ಸಿದ್ದರಾಮಯ್ಯ ಬಾಂಬ್
ಮೈಸೂರು: ಬಿಜೆಪಿಯಲ್ಲೇ ಹನಿಟ್ರ‍್ಯಾಪ್ ಗಳು ನಡೆದಿವೆ. ಬಿಜೆಪಿಯವರ (BJP) ವಿಡಿಯೋವನ್ನ ಬಿಜೆಪಿಯವರೇ ಮಾಡಿಕೊಂಡು ಇಟ್ಟಿದ್ದಾರೆ ಎಂದು…
ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಸಿಲಿಂಡರ್ ಬ್ಲಾಸ್ಟ್ – ಮೂವರು ಗಂಭೀರ
ಬೆಂಗಳೂರು: ಅಪಾರ್ಟ್‌ಮೆಂಟ್‌ನಲ್ಲಿ (Apartment) ಸಿಲಿಂಡರ್ ಸ್ಫೋಟಗೊಂಡ (Cylinder Blast) ಪರಿಣಾಮ ಮನೆಯಲ್ಲಿದ್ದ ಮೂವರು ಗಂಭೀರ ಗಾಯಗೊಂಡ…
ಬೆಳಗಾವಿ | ಎಂಬಿಎ ಪದವೀಧರೆ ಪಿ.ಜಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ
- ಸ್ನೇಹಿತ ಪಿ.ಜಿಗೆ ಬಂದಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಬೆಳಗಾವಿ: ಎಂಬಿಎ ಪದವೀಧರೆಯೊಬ್ಬಳು (MBA Graduate)…
ಏ.1ರಿಂದ ಟೋಲ್ ದರದಲ್ಲಿ ರಿಯಾಯಿತಿ – ನಿತಿನ್ ಗಡ್ಕರಿ
ನವದೆಹಲಿ: ಕೇಂದ್ರ ಸರ್ಕಾರ (Central Government) ಏ.1ರೊಳಗೆ ಹೊಸ ಟೋಲ್ ಸುಂಕ ನೀತಿಯನ್ನು ಬಿಡುಗಡೆಗೊಳಿಸಲಿದ್ದು, ಇದರಿಂದ…
ಬೆಟ್ಟಿಂಗ್ ಆಪ್ ಕೇಸ್ | `ಕೈʼ ನಾಯಕ ಭೂಪೇಶ್ ಬಘೇಲ್ ಮನೆ ಮೇಲೆ ಸಿಬಿಐ ದಾಳಿ
ರಾಯ್ಪುರ್: ಮಹಾದೇವ್ ಬೆಟ್ಟಿಂಗ್ ಆಪ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಛತ್ತಿಸ್‌ಗಢದ ಮಾಜಿ ಸಿಎಂ ಹಾಗೂ…
ಕಡಲಾಚೆಯ ಗಣಿಗಾರಿಕೆ ಯೋಜನೆಗೆ ಕೇರಳದ ವಿರೋಧವೇಕೆ? – ಯೋಜನೆಯ ಮಹತ್ವವೇನು?
ಕೇರಳದ (Kerala) ಕರಾವಳಿಯಲ್ಲಿ ಕೇಂದ್ರ ಸರ್ಕಾರ (Central Government) ಪ್ರಸ್ತಾವಿತ ಕಡಲಾಚೆಯ ಗಣಿಗಾರಿಕೆ ಯೋಜನೆಯನ್ನು (Offshore…
ಮನೆ ಓನರ್ ಹೆಂಡ್ತಿ ಜೊತೆಗೇ ಕಳ್ಳಸಂಬಂಧ – ಬಾಡಿಗೆದಾರನನ್ನ 7 ಅಡಿ ಗುಂಡಿಯಲ್ಲಿ ಜೀವಂತವಾಗಿ ಹೂತುಹಾಕಿದ ಪತಿ!
ಚಂಡೀಗಢ: ತನ್ನ ಪತ್ನಿಯೊಂದಿಗೆ ಕಳ್ಳ ಸಂಬಂಧ (Affair) ಹೊಂದಿದ್ದ ವ್ಯಕ್ತಿಯನ್ನ ಪತ್ತೆಹಚ್ಚಿ, ಸ್ನೇಹಿತರ ಸಹಾಯದಿಂದ ಅಪಹರಿಸಿ…
Tumakuru | 19 ಸಾವಿರ ಗಡಿ ದಾಟಿದ ಕ್ವಿಂಟಲ್ ಕೊಬ್ಬರಿ ಧಾರಣೆ – ಸಾರ್ವಕಾಲಿಕ ದಾಖಲೆ
ತುಮಕೂರು: ತಿಪಟೂರು (Tiptur) ಎಪಿಎಂಸಿ (APMC) ಮಾರುಕಟ್ಟೆಯಲ್ಲಿ ಕ್ವಿಂಟಲ್ ಕೊಬ್ಬರಿ ಧಾರಣೆ 19 ಸಾವಿರ ರೂ.…
ಗುಡ್‌ನ್ಯೂಸ್ – ಏ.1ರಿಂದ ಆಟೋ ದರ ಏರಿಕೆ ಇಲ್ಲ!
ಬೆಂಗಳೂರು: ಬಸ್, ಮೆಟ್ರೋ ದರ ಏರಿಕೆಯಿಂದಾಗಿ ಕಂಗೆಟ್ಟಿರುವ ಬೆಂಗಳೂರಿಗರಿಗೆ (Bengaluru) ರಿಲ್ಯಾಕ್ಸ್ ಆಗಲಿದ್ದು, ಏ.1ರಿಂದ ಆಟೋ…
ಸ್ಲೀಪ್ ಡಿವೋರ್ಸ್‌ನಲ್ಲಿ ಭಾರತಕ್ಕೆ ಅಗ್ರ ಸ್ಥಾನ – ಏನಿದು ನಿದ್ರಾ ವಿಚ್ಛೇದನ?
ಇಂದಿನ ಬಿಡುವಿಲ್ಲದ ಜೀವನ ಶೈಲಿ, ಒತ್ತಡ, ಹೊಂದಾಣಿಕೆ ಕೊರತೆ, ಆರ್ಥಿಕ ಸ್ವಾತಂತ್ರ್ಯ ಹೀಗೆ ಹಲವು ಕಾರಣಗಳಿಂದ…