ಕಬ್ಬನ್ ಪಾರ್ಕ್‌ಗೆ ಹೋಗ್ತೀರಾ – ಈ ರೂಲ್ಸ್ ತಿಳ್ಕೊಳ್ಳಿ
ಬೆಂಗಳೂರು: ನಗರದ ಕಬ್ಬನ್ ಪಾರ್ಕ್‌ನಲ್ಲಿ (Cubbon Park) ಇದೀಗ ಹೊಸ ನಿಯಮಗಳನ್ನು ಜಾರಿ ಮಾಡಲಾಗಿದ್ದು, ರೀಲ್ಸ್,…
Axiom-4 Mission | ಶುಭಾಂಶು ಶುಕ್ಲಾ ಬಾಹ್ಯಾಕಾಶ ಪ್ರಯಾಣ ಮುಂದೂಡಿಕೆ
ನವದೆಹಲಿ: ಹವಾಮಾನ ವೈಪರೀತ್ಯದಿಂದಾಗಿ ಭಾರತೀಯ ಗಗನಯಾತ್ರಿ (Indian Astronaut) ಶುಭಾಂಶು ಶುಕ್ಲಾ (Shubhanshu Shukla) ಮತ್ತು…
ಸಿಐಡಿಗೆ ವರ್ಗಾವಣೆಯಾದ್ರೆ ಸಿಸಿಬಿ ಬಂಧಿಸಿದ್ದು ಹೇಗೆ? ಸಿಎಂ ಆದೇಶದಂತೆ ಸೋಸಲೆ ಬಂಧನ: ಹಲವು ಲೋಪಗಳನ್ನು ಉಲ್ಲೇಖಿಸಿ ವಾದ
- ಬೆಳಗ್ಗೆ ಎಫ್‌ಐಆರ್ ದಾಖಲಾದರೂ ಬಂಧನ ಮಾಡಿಲ್ಲ ಯಾಕೆ? - ರಾತ್ರಿ ಸುದ್ದಿಗೋಷ್ಠಿ ನಡೆಸಿ ಬಂಧನಕ್ಕೆ…
`ಪಬ್ಲಿಕ್ ಟಿವಿ’ ಮನವಿಗೆ ಮಿಡಿದ ಹೃದಯ – ರುಂಡ ಕತ್ತರಿಸಿದ ಬಾಲಕಿ ಕುಟುಂಬಕ್ಕೆ ಹೊಸ ಮನೆ ಹಸ್ತಾಂತರಿಸಿದ ಮಂತರ್ ಗೌಡ
- 9 ಲಕ್ಷ ರೂ. ವೆಚ್ಚದ ಮನೆ ನಿರ್ಮಿಸಿಕೊಟ್ಟ ಶಾಸಕ ಮಡಿಕೇರಿ: ಅಲ್ಲೊಂದು.. ಇಲ್ಲೊಂದು.. ಮನೆ…
ಫುಡ್ ಡೆಲಿವರಿಗೂ ಕಾಲಿಡ್ತಿದೆ Rapido – ಸ್ವಿಗ್ಗಿ, ಝೊಮ್ಯಾಟೋಗಿಂತಲೂ ಕಡಿಮೆ ಕಮಿಷನ್
- ಸ್ವಿಗ್ಗಿ, ಝೊಮ್ಯಾಟೋ ಷೇರುಗಳ ಮೌಲ್ಯ ಇಳಿಕೆ - ಬೆಂಗಳೂರಿನಲ್ಲಿ ಪ್ರಾಯೋಗಿಕ ಪರೀಕ್ಷೆ ನವದೆಹಲಿ: ಆಟೋ,…
DCET ಜೂ.10ರಿಂದ 13ರವರೆಗೆ ದಾಖಲಾತಿ ಪರಿಶೀಲನೆ – KEA
ಬೆಂಗಳೂರು: ಜೂ.10ರಿಂದ 13ರವರೆಗೆ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಸಿಇಟಿ ರ‍್ಯಾಂಕ್ ಪಡೆದ ಅಭ್ಯರ್ಥಿಗಳ…
Honeymoon Murder | ಕಾಂಟ್ರ್ಯಾಕ್ಟ್ ಕಿಲ್ಲರ್ಸ್.. ಫೋನ್‌ಕಾಲ್‌ನಲ್ಲೇ ಪಿನ್ ಟು ಪಿನ್ ಅಪ್ಡೇಟ್ – ಕೊಲೆ ರಹಸ್ಯ ಬಯಲಾಗಿದ್ದೇ ರೋಚಕ
- ಡಾಬಾ ಮಾಲೀಕನ ಮುಂದೆಯೂ ಸೋನಂ ಸುಳ್ಳಿನ ನಾಟಕ - ತಂದೆ ಫ್ಯಾಕ್ಟರಿಯಲ್ಲೇ ಸೋನಮ್-ರಾಜ್ ಸರಸ…
ಮುಂಬೈ ವಿಕ್ಟರಿ ಪರೇಡ್ ಉಲ್ಲೇಖಿಸಿ ಕಾಲ್ತುಳಿತಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದ ಡಿಎನ್‌ಎ
- ಕೆಎಸ್‌ಸಿಎ ಅನುಮತಿ ನೀಡಿದ್ದರಿಂದ ಪೋಸ್ಟ್ - ಕೇವಲ ಆಟಗಾರರನ್ನು ತರುವುದು ಮಾತ್ರ ನಮ್ಮ ಕೆಲಸ…
1990ರಲ್ಲಿ ಖರೀದಿಸಿದ 1 ಲಕ್ಷ ರೂ. JSW ಷೇರುಗಳ ಮೌಲ್ಯ ಈಗ 80 ಕೋಟಿ – ತಂದೆಯಿಂದ ಕೋಟ್ಯಧಿಪತಿಯಾದ ಪುತ್ರ
ನವದೆಹಲಿ: ಅದೃಷ್ಟ ಯಾವಾಗ ಬೇಕಾದರೂ ಸಿಗಬಹುದು ಎನ್ನುವುದಕ್ಕೆ ಮತ್ತೊಂದು ಉದಾಹರಣೆ ಸಿಕ್ಕಿದೆ. 30 ವರ್ಷದ ಹಿಂದೆ…
ಛತ್ತೀಸ್‌ಗಢ | ಸೂಕ್ಮಾದಲ್ಲಿ ನಕ್ಸಲರಿಂದ ಐಇಡಿ ಬ್ಲಾಸ್ಟ್ – ಎಎಸ್ಪಿ ಆಕಾಶ್ ರಾವ್ ಸಾವು, ಹಲವರಿಗೆ ಗಾಯ
ರಾಯ್ಪರ್: ಛತ್ತಿಸ್‌ಗಢದ (Chhattisgarh) ಸೂಕ್ಮಾ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ಐಇಡಿ (ಸುಧಾರಿತ ಸ್ಪೋಟಕ ಸಾಧನ) ಸ್ಫೋಟದಲ್ಲಿ…