ಹನಿಟ್ರ್ಯಾಪ್ ವಿಚಾರ ಕೇಳುತ್ತಿದ್ದಂತೆ ಕೈ ಮುಗಿದು ನನ್ನನ್ನು ಕ್ಷಮಿಸಿ ಎಂದ ಸಚಿವ ಜಾರ್ಜ್!
ಚಿಕ್ಕಮಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್ (Honey Trap) ವಿಚಾರವನ್ನು ಕೇಳುತ್ತಿದ್ದಂತೆ ಇಂಧನ ಸಚಿವ…
ಕೊಲೆಯಾದ ಸೌರಭ್ ಹಣದಲ್ಲಿ ಜೂಟಾಟ, ಗೆದ್ದ ಹಣದಲ್ಲಿ ಅವನ ಪತ್ನಿ ಜೊತೆ ಸುತ್ತಾಟ – ಬಗೆದಷ್ಟೂ ರಹಸ್ಯ ಬಯಲು!
- ಮನೆ ಖರ್ಚಿಗೆ ತಿಂಗಳಿಗೆ 1 ಲಕ್ಷ ರೂ. ಪಡೆಯುತ್ತಿದ್ದ ಮುಸ್ಕಾನ್ ಲಕ್ನೋ: ಪತಿಯನ್ನು ಕೊಂದು…
ಜೈ ಭೀಮ್, ಜೈ ಬಾಪು, ಜೈ ಸಂವಿಧಾನ ಕಾಂಗ್ರೆಸ್ ಪಕ್ಷದ ನಿರ್ಣಯ: ಪರಮೇಶ್ವರ್
ಬೆಂಗಳೂರು: ಕಾಂಗ್ರೆಸ್ ಪಕ್ಷದ ನಿರ್ಣಯವೇ ಜೈ ಭೀಮ್, ಜೈ ಬಾಪು, ಜೈ ಸಂವಿಧಾನ ಎಂದು ಗೃಹ…
ರೀಲ್ಸ್ ತಂದ ಸಂಕಷ್ಟ: ರಜತ್ ಬದಲು ವಿಚಾರಣೆಗೆ ಹಾಜರಾದ ಪತ್ನಿ ಅಕ್ಷಿತಾ
'ಬಿಗ್ ಬಾಸ್' ಖ್ಯಾತಿಯ ರಜತ್ (Rajath) ಲಾಂಗ್ ಹಿಡಿದು ರೀಲ್ಸ್ ಮಾಡಿದಕ್ಕೆ ಶಸ್ತ್ರಾಸ್ತ್ರ ಕಾಯ್ದೆಯಡಿ ಬಸವೇಶ್ವರ…
ಮುಸ್ಲಿಮರ ತುಷ್ಟಿಕರಣಕ್ಕೆ ಕಾಂಗ್ರೆಸ್‌ನಿಂದ ಸಂವಿಧಾನ ಬದಲಾವಣೆ – ಇದು ನಮ್ಮ ದೇಶದ ದುರಂತ: ಸಿಟಿ ರವಿ
ಬೆಂಗಳೂರು: ಮುಸ್ಲಿಮರ (Muslims) ತುಷ್ಟಿಕರಣಕ್ಕೆ ಡಾ ಬಿ ಆರ್ ಅಂಬೇಡ್ಕರ್ (Dr Ambedkar) ರಚಿಸಿದ ಸಂವಿಧಾನವನ್ನೇ…
ಮಾ.27ಕ್ಕೆ ಬಿಬಿಎಂಪಿ ಬಜೆಟ್ – ಡಿಕೆಶಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ
ಬೆಂಗಳೂರು: ಮಾರ್ಚ್ 27ಕ್ಕೆ ಬಿಬಿಎಂಪಿ ಬಜೆಟ್ (BBMP Budget) ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ (DK…
Bengaluru | ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಕೇಸ್ – ಹೆಣ್ಣು ಕೊಟ್ಟ ಅತ್ತೆಯಿಂದಲೇ ಅಳಿಯನ ಕೊಲೆ
-ಬ್ಲ್ಯಾಕ್‌ಮೇಲ್ ಮಾಡಿ ಯುವತಿಯನ್ನ ವಿವಾಹವಾಗಿದ್ದ ಉದ್ಯಮಿ ಬೆಂಗಳೂರು: ಹೆಸರಘಟ್ಟ (Hesaraghatta) ಬಳಿ ಬಿಜಿಎಸ್ ಲೇಔಟ್ (BGS…
ಸಚಿವರು, ಶಾಸಕರಿಂದ ಫೋನ್ ಟ್ಯಾಪಿಂಗ್ ಆರೋಪ, ಸಿಎಂಗೆ ದೂರು – ನನಗೆ ಗೊತ್ತಿಲ್ಲ: ಪರಮೇಶ್ವರ್
ಬೆಂಗಳೂರು: ಸದ್ಯ ರಾಜ್ಯದಲ್ಲಿ ಹನಿಟ್ರ್ಯಾಪ್ ಪ್ರಕರಣದ (Honey Trap) ಚರ್ಚೆ ಜೋರಾಗುತ್ತಿದ್ದಂತೆ. ಸಚಿವ ಸತೀಶ್ ಜಾರಕಿಹೊಳಿ…
ದಕ್ಷಿಣದಲ್ಲಿ ಅಧೀರನಿಗೆ ಭಾರೀ ಬೇಡಿಕೆ- ಪ್ರಭಾಸ್ ಸಿನಿಮಾದಲ್ಲಿ ಸಂಜಯ್ ದತ್
'ಕೆಜಿಎಫ್ 2' ಹಿಟ್ ಆದ್ಮೇಲೆ ಸಂಜಯ್ ದತ್‌ಗೆ (Sanjay Dutt) ಸೌತ್‌ನಲ್ಲಿ ಬೇಡಿಕೆ ಹೆಚ್ಚಾಗಿದೆ. ಬಾಲಿವುಡ್‌ಗಿಂತ…
ರಾಜ್ಯದಲ್ಲಿ ವಿದ್ಯುತ್ ಕೊರತೆಯಿಲ್ಲ, ಬೇಸಿಗೆಯಲ್ಲೂ ತೊಂದರೆಯಾಗಲ್ಲ: ಕೆಪಿಟಿಸಿಎಲ್ ಎಂಡಿ
ಬೆಂಗಳೂರು: ವಿದ್ಯುತ್ ಸಂಗ್ರಹ ರಾಜ್ಯದಲ್ಲಿ ಚೆನ್ನಾಗಿ ಇದೆ. ರೈತರು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ, ಜನಕ್ಕೆ ಅನುಕೂಲ ಮಾಡಿಕೊಡಲು…