ವಿಷ್ಣು ಸಮಾಧಿ ತೆರವು; ಹೈಕೋರ್ಟ್‌ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಕೆ
ಒಂದ್ಕಡೆ ಕಿಚ್ಚ ಸುದೀಪ್ ಅಭಿಮಾನಿಗಳ ಜೊತೆ ಸೇರಿ ಪರ್ಯಾಯ ವಿಷ್ಣು ಸ್ಮಾರಕ (Vishnuvardhan Memorial) ನಿರ್ಮಾಣಕ್ಕೆ…
ನಿರಂತರ ಮಳೆಯಿಂದ ಜೋಗ ಜಲಪಾತಕ್ಕೆ ಜೀವಕಳೆ – ಫಾಲ್ಸ್ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ (Jog Falls) ಜೀವಕಳೆ…
ಸುಜಾತಾ ಭಟ್‌ಗೆ ಮಗಳೇ ಇರಲಿಲ್ಲ ಎಂದ ನೆರೆಹೊರೆಯವರು
- ಧರ್ಮಸ್ಥಳ ಶವ ಅಗೆತ ಪ್ರಕರಣಕ್ಕೆ ಟ್ವಿಸ್ಟ್; ರಿಪ್ಪನ್‌ಪೇಟೆಯ ವ್ಯಕ್ತಿಯ ಜೊತೆ ವಾಸವಿದ್ದ ಸುಜಾತಾ ಭಟ್?…
ತಿರುಪತಿಯಿಂದ ರೈಲಿನಲ್ಲಿ ಬರುತ್ತಿದ್ದಾಗ ಹೃದಯಾಘಾತ – ಬಾಗಲಕೋಟೆ ವ್ಯಕ್ತಿ ಸಾವು
ಬಾಗಲಕೋಟೆ: ಜಿಲ್ಲೆಯ ಕಲಾದಗಿ ಗ್ರಾಮದ ವ್ಯಕ್ತಿಯೊಬ್ಬರು ಇಂದು ಮುಂಜಾನೆ ತಿರುಪತಿಯಿಂದ (Tirupati) ಕಲಾದಗಿ ಕಡೆಗೆ ಬರುವಾಗ…
ಬೆಂಗಳೂರಿನಲ್ಲಿ ಹೊಸ ಆ್ಯಪಲ್ ಕಚೇರಿ – ತಿಂಗಳಿಗೆ 6.3 ಕೋಟಿ ರೂ. ಬಾಡಿಗೆ
- 10 ವರ್ಷಕ್ಕೆ 1,000 ಕೋಟಿ ರೂ. ವೆಚ್ಚ ನವದೆಹಲಿ: ಐಫೋನ್ ತಯಾರಕ ಆ್ಯಪಲ್ (Apple)…
ಯಲ್ಲಾಪುರದ ಬೀಗಾರ ಗ್ರಾಮದಲ್ಲಿ ಭೂಕುಸಿತ
ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಮತ್ತೆ ಭೂಕುಸಿತ ಮುಂದುವರಿದಿದೆ. ಜಿಲ್ಲೆಯ ಯಲ್ಲಾಪುರದ (Yellapur)…
ಕಾಲೇಜು ಅಡ್ಮಿಷನ್ ಮುಗಿಸಿ ಹಿಂತಿರುಗುವಾಗ ಭೀಕರ ಅಪಘಾತ – ಅಣ್ಣ, ತಂಗಿ ದುರ್ಮರಣ
ಕೋಲಾರ: ತಂಗಿಯ ಅಡ್ಮಿಷನ್ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಅಣ್ಣ-ತಂಗಿಯಿದ್ದ ಬೈಕ್‌ಗೆ ಇನ್ನೋವಾ ಡಿಕ್ಕಿ ಹೊಡೆದ…
ವರುಣಾರ್ಭಟಕ್ಕೆ ತತ್ತರಿಸಿದ ಮುಂಬೈ – ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ, ರೆಡ್ ಅಲರ್ಟ್ ಘೋಷಣೆ
-ಈವರೆಗೆ ಮಳೆ ಅವಾಂತರದಿಂದ 6 ಮಂದಿ ಸಾವು, 100ಕ್ಕೂ ಹೆಚ್ಚು ಜನ ಸ್ಥಳಾಂತರ ಮುಂಬೈ: ಕಳೆದ…
Asia Cup 2025: ಟೀಂ ಇಂಡಿಯಾ ಪ್ರಕಟ- ಸೂರ್ಯಕುಮಾರ್ ನಾಯಕ, ಕನ್ನಡಿಗ ವರುಣ್‌ಗೆ ಸ್ಥಾನ
ಮುಂಬೈ: ಏಷ್ಯಾ ಕಪ್ 2025ರ (Asia Cup) ಟೂರ್ನಿಗಾಗಿ ಟೀಂ ಇಂಡಿಯಾ (Team India) ಪ್ರಕಟಿಸಲಾಗಿದೆ.…
ಎಸ್‌ಸಿ ಒಳಮೀಸಲಾತಿ ಜಾರಿಗೆ ವಿಶೇಷ ಸಭೆ; 101 ಜಾತಿಗಳಿಗೂ ನ್ಯಾಯ ಕೊಡಿ: ವಿಜಯೇಂದ್ರ ಆಗ್ರಹ
ಬೆಂಗಳೂರು: ಎಸ್‌ಸಿ (SC) ಸಮುದಾಯದ 101 ಜಾತಿಗಳಿದ್ದು, ಒಳ ಮೀಸಲಾತಿ (Internal Reservation) ಜಾರಿ ಮಾಡುವಾಗ…