ದಾವಣಗೆರೆ ದಕ್ಷಿಣ ದಂಗಲ್ ಎಫೆಕ್ಟ್ – ಸ್ವಪಕ್ಷದಲ್ಲೇ ಸಚಿವ ಜಮೀರ್‌ಗೆ ಟ್ರಬಲ್, ತಿರುಗಿಬಿದ್ದ ಮತ್ತೊಂದು ಮುಸ್ಲಿಂ ಬಣ
- ಮತ್ತೆ ಕಾಂಗ್ರೆಸ್‌ನಲ್ಲಿ ಸಂಪುಟ ಪುನಾರಚನೆ ಸದ್ದು ಬೆಂಗಳೂರು: ಎರಡು ಉಪಚುನಾವಣೆ, ಮೂರು ರಾಜ್ಯಗಳ ಚುನಾವಣೆ…
ಪಹಲ್ಗಾಮ್ ದಾಳಿಯಿಂದ ಪಾಕಿಸ್ತಾನಕ್ಕೆ ಯುದ್ಧದ ಮಧ್ಯಸ್ಥಿಕೆ ವಹಿಸುವ ಅವಕಾಶ ಸಿಕ್ಕಿದೆ – ಲಷ್ಕರ್ ಕಮಾಂಡರ್
- ಉಗ್ರ ಕೃತ್ಯದ ಹಿಂದೆ ಪಾಕ್ ಕೈವಾಡ - ಮತ್ತೆ ಒಪ್ಪಿಕೊಂಡ ಎಲ್‌ಇಟಿ ಇಸ್ಲಾಮಾಬಾದ್: ಅಮೆರಿಕ-ಇರಾನ್…
ಶ್ರೇಯಸ್ ಪರಾಕ್ರಮ, ಚಂಡೀಗಢದಲ್ಲಿ ಹೈದರಾಬಾದ್ ಚೆಂಡಾಡಿದ ಪಂಜಾಬ್ – 6 ವಿಕೆಟ್‌ಗಳ ಅಮೋಘ ಜಯ
ಚಂಡೀಗಢ: ನಾಯಕ ಶ್ರೇಯಸ್ ಅಯ್ಯರ್ (Shreays Iyer) ಅಬ್ಬರದ ಬ್ಯಾಟಿಂಗ್ ಹಾಗೂ ಸಂಘಟಿತ ಬೌಲಿಂಗ್ ನೆರವಿನಿಂದ…
ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ: ಸಿಎಂ
ಬೀದರ್: ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ನಾನು ಯಾವತ್ತೂ ಫೋನ್ ಮಾಡಿಲ್ಲ. ಸಾಧ್ಯವಾದಷ್ಟು ವಸ್ತುನಿಷ್ಠೆ,…
ಅಪರೂಪದ ಕ್ಷಣ; ಮೋದಿ-ರಾಹುಲ್ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Modi) ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ…
ಒಂದು ಬಾರಿ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣ ಮುಕ್ತ ಮಾಡ್ತೇನೆ: ಕುಮಾರಸ್ವಾಮಿ
ಬೆಂಗಳೂರು: ಒಂದು ಬಾರಿ ಜೆಡಿಎಸ್ ಗೆ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣವನ್ನ ಮುಕ್ತ ಮಾಡುತ್ತೇನೆ…
ವಿಮಾನದ ಸೀಟಲ್ಲಿ ಮೃತ ವಿದ್ಯಾರ್ಥಿಗಳ ಫೋಟೋ, ರಕ್ತದಲ್ಲಿ ಮಿಂದ ಬ್ಯಾಗ್‌ನೊಂದಿಗೆ ಇಸ್ಲಾಮಾಬಾದ್‌ಗೆ ಬಂದ ಇರಾನ್ ನಿಯೋಗ
ಇಸ್ಲಾಮಾಬಾದ್/ಟೆಹ್ರಾನ್: ಇಸ್ಲಾಮಾದ್‌ನಲ್ಲಿ (Islamabad) ನಡೆಯುತ್ತಿರುವ ಸಂಧಾನ ಸಭೆಗೆ ಇರಾನ್ ನಿಯೋಗ ರಕ್ತಸಿಕ್ತ ಶಾಲಾ ಬ್ಯಾಗ್‌ಗಳು (Blood…
RCB ವಿರುದ್ಧ ಅಬ್ಬರದ ಬ್ಯಾಟಿಂಗ್ – ವೈಭವ್ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ
ಗುವಾಹಟಿ: ಆರ್‌ಸಿಬಿ (RCB) ಹಾಗೂ ಆರ್‌ಆರ್ (RR) ನಡುವೆ ನಿನ್ನೆ (ಏ.10) ನಡೆದ ಪಂದ್ಯದಲ್ಲಿ ವೈಭವ್…
ಬೆಳಗಾವಿ ಉದ್ಯಮಿಗೆ ಡಿಜಿಟಲ್ ಅರೆಸ್ಟ್ – 15 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್
ಬೆಂಗಳೂರು/ಬೆಳಗಾವಿ: ಇಲ್ಲಿನ ಉದ್ಯಮಿಯೊಬ್ಬರನ್ನ ಡಿಜಿಟಲ್ ಅರೆಸ್ಟ್ ಮಾಡಿ 15.45 ಕೋಟಿ ರೂಪಾಯಿ ವಂಚಿಸಿದ್ದ ಇಬ್ಬರನ್ನ ಬೆಳಗಾವಿ…
ದಾವಣಗೆರೆ ಕಾಂಗ್ರೆಸ್‌ನಲ್ಲಿ ಬಿರುಗಾಳಿ – ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ
ದಾವಣಗೆರೆ: ಇಲ್ಲಿನ ದಕ್ಷಿಣ ಉಪಚಚುನಾವಣೆ (Davanagere By Election) ಮತದಾನ ಮುಗಿದಿದೆ. ಆದ್ರೆ, ಕಾಂಗ್ರೆಸ್‌ನಲ್ಲಿ ಬಂಡಾಯ,…
