Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಮಹಿಳೆಯರಿಂದ ಪುರುಷರನ್ನು ಬೇರ್ಪಡಿಸಿ ಹತ್ಯೆ – 20 ನಿಮಿಷದಲ್ಲಿ ನರಮೇಧ ಮಾಡಿದ್ದು ಹೇಗೆ?
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಹಿಳೆಯರಿಂದ ಪುರುಷರನ್ನು ಬೇರ್ಪಡಿಸಿ ಹತ್ಯೆ – 20 ನಿಮಿಷದಲ್ಲಿ ನರಮೇಧ ಮಾಡಿದ್ದು ಹೇಗೆ?

Latest

ಮಹಿಳೆಯರಿಂದ ಪುರುಷರನ್ನು ಬೇರ್ಪಡಿಸಿ ಹತ್ಯೆ – 20 ನಿಮಿಷದಲ್ಲಿ ನರಮೇಧ ಮಾಡಿದ್ದು ಹೇಗೆ?

Public TV
Last updated: April 23, 2025 12:10 pm
Public TV
Share
2 Min Read
Pahalgam terror attack 1 1
SHARE

– ಬಾಡಿ ಕ್ಯಾಮ್‌ ಧರಿಸಿ ಕೃತ್ಯ ರೆಕಾರ್ಡ್‌
– ಓಡಿ ಹೋಗುತ್ತಿದ್ದವರ ಮೇಲೆ ಗುಂಡೇಟು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಪ್ರಾಥಮಿಕ ತನಿಖೆಯಲ್ಲಿ ಉಗ್ರರು ಬಹಳ ಪ್ಲ್ಯಾನ್‌ ಮಾಡಿ ಈ ಕೃತ್ಯವನ್ನು ಎಸಗಿರುವ ವಿಚಾರ ಬೆಳಕಿಗೆ ಬಂದಿದೆ.

ಪಾಕಿಸ್ತಾನಿ ಮತ್ತು ಸ್ಥಳೀಯ ಕಾಶ್ಮೀರಿ ಭಯೋತ್ಪಾದಕರು ಸೇರಿ ಈ ಕೃತ್ಯ ಎಸಗಿದ್ದಾರೆ. 6-8 ಮಂದಿ ಉಗ್ರರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ದಾಳಿ ನಡೆಸುವ ಮೊದಲು ಸಂಪೂರ್ಣ ಈ ಜಾಗದ ಬಗ್ಗೆ ತಿಳಿದಿದ್ದರು. ಭಾರೀ ಪ್ರಮಾಣದಲ್ಲಿ ಸಾವು ನೋವು ಸಂಘಟಿಸಲು ಉಗ್ರರು ಪ್ಲ್ಯಾನ್‌ ಮಾಡಿದ್ದರು.

Pahalgam Terror Attack 1

ಬೈಸರನ್ ಟಾರ್ಗೆಟ್‌ ಯಾಕೆ?
ಪಹಲ್ಗಾಮ್‌ನಿಂದ ಸರಿಸುಮಾರು 6.5 ಕಿಲೋಮೀಟರ್ ದೂರದಲ್ಲಿ ಬೈಸರನ್‌ ಇದೆ. ಈ ಜಾಗಕ್ಕೆ ವಾಹನ ಸಂಚಾರ ಇಲ್ಲ. ಕಾಲ್ನಡಿಗೆ ಅಥವಾ ಕುದುರೆ ಸವಾರಿಯ ಮೂಲಕ ಮಾತ್ರ ಈ ಜಾಗಕ್ಕೆ ಹೋಗಲು ಸಾಧ್ಯವಾಗುತ್ತದೆ.

ದಟ್ಟವಾದ ಕಾಡುಗಳಿಂದ ಆವೃತವಾದ ಸುಂದರವಾದ ಹುಲ್ಲುಗಾವಲು ಬೈಸರನ್‌ನಲ್ಲಿ ಸಾಧಾರಣವಾಗಿ 1,000 ರಿಂದ 1,500 ಪ್ರವಾಸಿಗರು ಇರುತ್ತಾರೆ. ಆದರೆ ಮಂಗಳವಾರ ಮಧ್ಯಾಹ್ನ ಈ ಸಂಖ್ಯೆ ಸ್ವಲ್ಪ ಕಡಿಮೆ ಇದ್ದ ಕಾರಣ ಸಾವಿನ ಸಂಖ್ಯೆ ಕಡಿಮೆಯಾಗಿದೆ.

ವಾಹನ ಸಂಚರಿಸಲು ರಸ್ತೆ ಇಲ್ಲದ ಕಾರಣ ಕೂಡಲೇ ಸ್ಥಳಕ್ಕೆ ರಕ್ಷಣಾ ಪಡೆಗಳು ಆಗಮಿಸಲು ಸಾಧ್ಯವಿಲ್ಲ. ಅಷ್ಟೇ ಅಲ್ಲದೇ ಗಂಭೀರವಾಗಿ ಗಾಯಗೊಂಡವರನ್ನು ಈ ಸ್ಥಳದಿಂದ ಅಂಬುಲೆನ್ಸ್‌ನಲ್ಲಿ ಸಾಗಿಸಲು ಸಾಧ್ಯವಿಲ್ಲದ ಕಾರಣ ಸಾವು ನೋವು ಹೆಚ್ಚಾಗಬಹುದು ಎಂಬುದನ್ನು ಮೊದಲೇ ತಿಳಿದುಕೊಂಡಿದ್ದ ಉಗ್ರರು ನಿಖರವಾಗಿ ಯೋಜಿಸಿ ಕೃತ್ಯ ನಡೆಸಿದ್ದಾರೆ.

 

ದಾಳಿಗೆ ಮುನ್ನ ದಟ್ಟವಾದ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಅಡಗುತಾಣಗಳನ್ನು ನಿರ್ಮಿಸಿದ್ದರು. ಭಯೋತ್ಪಾದಕರು ಬಾಡಿ ಕ್ಯಾಮೆರಾಗಳನ್ನು ಧರಿಸಿದ್ದರು. ವಿಶೇಷವಾಗಿ ಹೆಲ್ಮೆಟ್ ಅಳವಡಿಸಿದ ಕ್ಯಾಮೆರಾಗಳನ್ನು ಧರಿಸಿ ಕೃತ್ಯವನ್ನು ಸಂಪೂರ್ಣವಾಗಿ ಚಿತ್ರೀಕರಿಸಿದ ವಿಚಾರ ತನಿಖೆಯಲ್ಲಿ ಗೊತ್ತಾಗಿದೆ.

ಮೂಲಗಳ ಪ್ರಕಾರ ಮೂವರು ಭಯೋತ್ಪಾದಕರು ಪ್ರವಾಸಿಗರನ್ನು ಒಟ್ಟುಗೂಡಿಸಿ ಪುರುಷ ಮತ್ತು ಮಹಿಳಾ ಗುಂಪುಗಳಾಗಿ ವಿಂಗಡಿಸಿದ್ದಾರೆ. ನಂತರ ಅವರ ಧರ್ಮ, ಹೆಸರನ್ನು ಕೇಳಿದ್ದಾರೆ. ಈ ವೇಳೆ ಹಿಂದೂ ಹೆಸರು ಹೇಳಿದವರ ಮೇಲೆ ಶೂಟ್‌ ಮಾಡಿ ಹತ್ಯೆ ಮಾಡಿದ್ದಾರೆ.

ಸೇನಾ ಸಮವಸ್ತ್ರದಲ್ಲಿ ಬಂದ ಉಗ್ರರನ್ನು ನೋಡಿ ಪ್ರವಾಸಿಗರು ಇವರು ಸೈನಿಕರು ಎಂದೇ ಭಾವಿಸಿದ್ದರು. ಸುಮಾರು 20 ನಿಮಿಷ ಸ್ಥಳದಲ್ಲಿ ಇದ್ದ ಉಗ್ರರು ಸಾಲು ನಿಲ್ಲಿಸಿ ಹತ್ಯೆ ಮಾಡಿದ್ದರು. ಈ ವೇಳೆ ಕೆಲವರು ಓಡಿ ಹೋಗಲು ಯತ್ನಿಸಿದಾಗ ಅವರ ಮೇಲೂ ಶೂಟ್‌ ಮಾಡಿದ್ದಾರೆ.

ದಾಳಿಯಿಂದ ಪಾರಾಗಲು ಪ್ರವಾಸಿಗರು ಡೇರೆಗಳಲ್ಲಿ ಅಡಗಿ ಕುಳಿತಿದ್ದರು. ಈ ಡೇರೆಗೆ ಬಂದ ಉಗ್ರರು ಪುರಷರನ್ನು ಕರೆದು ನಿನ್ನ ಧರ್ಮ ಯಾವುದು? ಕಲಿಮಾ ಹೇಳು ಎಂದು ಹೇಳಿದ್ದರು. ಕಲಿಮಾ ಹೇಳದ್ದಕ್ಕೆ ಅಲ್ಲೇ ಪ್ರವಾಸಿಯ ತಲೆಗೆ ಗುಂಡಿಕ್ಕಿದ್ದಾರೆ.

 

TAGGED:bengaluruhindujammu kashmirPahalgamಜಮ್ಮು ಕಾಶ್ಮೀರಪಹಲ್ಗಾಮ್‌ಹಿಂದೂ
Share This Article
FacebookWhatsappWhatsappTelegram

Cinema news

Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
CinemaLatestMain PostNationalSandalwood

You Might Also Like

West bengal Tamilnadu Kerala Assam Puducherry Election results Live Updates
Latest

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ಫಲಿತಾಂಶ Live Updates

Public TV
ByPublic TV
51 seconds ago
Huge lead in Bagalkote Congress begins victory celebration
Bagalkot

ಬಾಗಲಕೋಟೆಯಲ್ಲಿ ಉಮೇಶ್‌ ಮೇಟಿಗೆ ಗೆಲುವು – ಕಾಂಗ್ರೆಸ್‌ನಿಂದ ವಿಜಯೋತ್ಸವ

Public TV
ByPublic TV
3 minutes ago
DK Shivakumar 1
Bengaluru City

ತಮಿಳುನಾಡಲ್ಲಿ ಹೊಸ ಯುಗಾರಂಭ: ಡಿಕೆಶಿ

Public TV
ByPublic TV
6 minutes ago
TVK Vijay DV Sadananda Gowda
Bengaluru City

ತಮಿಳುನಾಡಿನಲ್ಲಿ ವಿಜಯ್‌ರನ್ನ ನಟನಾಗಿ ನೋಡಿದ್ರು, ಮುಂದೆ ಸಿಎಂ ಆಗಿ ನೋಡ್ತಾರೆ: ಡಿವಿಎಸ್

Public TV
ByPublic TV
19 minutes ago
TVK leads in Tamil Nadu Siddaramaiah congratulates Vijay
Bengaluru City

ತಮಿಳುನಾಡಲ್ಲಿ ಟಿವಿಕೆಗೆ ಮುನ್ನಡೆ – ವಿಜಯ್‌ಗೆ ಅಭಿನಂದನೆ ಸಲ್ಲಿಸಿದ ಸಿದ್ದರಾಮಯ್ಯ

Public TV
ByPublic TV
23 minutes ago
Election Commission Bans Victory Rallies In West Bengal After Results Announcement
Latest

ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ಬ್ಯಾನ್‌!

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?