Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಯುದ್ಧದ ಬಿಸಿಗೆ ಬೆದರಿ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ ಪಾಕ್‌ ಸೈನಿಕರು!

Public TV
Last updated: April 28, 2025 10:29 am
Public TV
Share
2 Min Read
Pakistan Army
ಸಾಂದರ್ಭಿಕ ಚಿತ್ರ
SHARE

ಇಸ್ಲಾಮಾಬಾದ್‌: ಭಾರತದ (India) ವಿರುದ್ಧ ಯುದ್ಧಕ್ಕೆ ತಯಾರಾದಂತೆ ಪೋಸ್‌ ನೀಡುತ್ತಿರುವ ಪಾಕಿಸ್ತಾನಕ್ಕೆ (Pakistan) ಅಲ್ಲಿನ ಸೈನಿಕರೇ ಶಾಕ್‌ ನೀಡುತ್ತಿದ್ದಾರೆ. ಹಲವು ಸೈನಿಕರು, ಸೇನಾ ಅಧಿಕಾರಿಗಳು ರಾಜೀನಾಮೆ ನೀಡುತ್ತಿದ್ದಾರೆ ಎಂದು ವರದಿಯಾಗಿದೆ.

ಕೇವಲ ಎರಡು ದಿನಗಳಲ್ಲಿ ಸುಮಾರು 5,000 ಅಧಿಕಾರಿಗಳು ಮತ್ತು ಸೈನಿಕರು ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಭಾರತವು ಯಾವುದೇ ಕ್ಷಣದಲ್ಲಿ ಪ್ರಬಲ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಬಹುದು ಎಂಬ ಭಯದಿಂದ ಪಾಕಿಸ್ತಾನಿ ಸೈನಿಕರ ಕುಟುಂಬಗಳು ಉದ್ಯೋಗಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿವೆ.

ಕೆಲವು ಸೈನಿಕರು ತಮ್ಮ ಸುರಕ್ಷತೆಯ ಬಗ್ಗೆ ಭಯಗೊಂಡು ಕರ್ತವ್ಯದಿಂದ ಹಿಂದೆ ಸರಿಯುತ್ತಿದ್ದಾರೆ. ಈಗಾಲೇ ಕೆಲವರು ರಾಜೀನಾಮೆ ನೀಡಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಖ್ಯೆಯಲ್ಲಿ ಸೈನಿಕರು ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ.  ಇದನ್ನೂ ಓದಿ: ಕರ್ನಾಟಕದಲ್ಲಿದ್ದ ನಾಲ್ವರು ಪಾಕ್‌ ಪ್ರಜೆಗಳು ಗಡಿಪಾರು

Pahalgam Terror Attack Pakistani soldiers resign amid fear of Indian retaliation

ರಾಜೀನಾಮೆ ನೀಡುವವರ ಸಂಖ್ಯೆ ಜಾಸ್ತಿಯಾಗುತ್ತಿದ್ದಂತೆ ಪಾಕ್‌ ಸೇನೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ. ಸೇನೆಯ ನಿಯಮವನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಪಾಕಿಸ್ತಾನ ಸೇನಾ ಕಾಯ್ದೆ(1952) ಅಡಿ ಕ್ರಮ ಜರುಗಿಸಲಾಗುವುದು ಎಂದು ವಾರ್ನಿಂಗ್‌ ನೀಡಿದ ಆದೇಶ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇದನ್ನೂ ಓದಿ: ರಕ್ಷಣಾ ಸಾಮಾಗ್ರಿ ಹೊತ್ತುಕೊಂಡು ಟರ್ಕಿ ವಿಮಾನ ಪಾಕ್‌ನಲ್ಲಿ ಲ್ಯಾಂಡ್‌

ಆರ್ಥಿಕವಾಗಿ ಈಗಾಗಲೇ ತತ್ತರಿಸಿ ಹೋಗಿರುವ ಪಾಕಿಸ್ತಾನದ ಮೇಲೆ ಒಂದು ಕಡೆಯಿಂದ ಬಲೂಚಿಸ್ತಾನದ ಪ್ರತ್ಯೇಕತಾವಾದಿಗಳು ಮತ್ತೊಂದು ಕಡೆಯಿಂದ ತಾಲಿಬಾನ್‌ ಕಡೆಯಿಂದ ದಾಳಿ ನಡೆಯುತ್ತಿದೆ.

ಬಲೂಚಿಸ್ತಾನ, ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ – ಬಲೂಚಿಸ್ತಾನ ಲಿಬರೇಷನ್ ಆರ್ಮಿ ಬಂಡುಕೋರರು ಸೇನೆಯನ್ನು ಗುರಿಯಾಗಿಸಿಕೊಂಡು ನಿರಂತರ ದಾಳಿ ನಡೆಸುತ್ತಲೇ ಇದ್ದಾರೆ. ಈ ದಾಳಿಗಳಿಂದ ಭಾರೀ ಸಂಖ್ಯೆಯಲ್ಲಿ ಸೈನಿಕರು ಮೃತಪಟ್ಟಿರುವುದು ರಾಜೀನಾಮೆ ನೀಡಲು ಮತ್ತೊಂದು ಕಾರಣ ಎನ್ನಲಾಗಿದೆ.

 

ಮಾ.16ರಂದು ಪಾಕ್ ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ಬಲೂಚಿಸ್ತಾನ್ ಲಿಬರೇಷನ್ ಆರ್ಮಿ‌ (BLA) ಪುಲ್ವಾಮಾ ಮಾದರಿಯ ಆತ್ಮಾಹುತಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 90 ಸೈನಿಕರನ್ನು ಹತ್ಯೆ ಮಾಡಿದ್ದೇವೆ ಎಂದು ಬಿಎಲ್‌ಎ ಹೇಳಿಕೊಂಡಿತ್ತು. ಪಾಕಿಸ್ತಾನದಲ್ಲಿ ಭದ್ರತಾ ವ್ಯವಸ್ಥೆ ಬಹಳ ಕಳಪೆಯಾಗಿದೆ. ಇದಕ್ಕಾಗಿ ಸೇನೆ ತೊರೆಯುತ್ತಿರುವ ಯೋಧರು ತಮ್ಮ ಜೀವ ಕಳೆದುಕೊಳ್ಳುವ ಬದಲಿಗೆ ಸೇನೆ ತೊರೆದು ವಿದೇಶಗಳಲ್ಲಿ ಉದ್ಯೋಗಕ್ಕೆ ವಲಸೆ ಹೋಗುತ್ತಿದ್ದಾರೆ ಎಂದು ವರದಿಯಾಗಿದೆ.

TAGGED:ArmyindiaPahalgampakistanಪಹಲ್ಗಾಮ್‌ಪಾಕಿಸ್ತಾನಭಾರತ
Share This Article
Facebook Whatsapp Whatsapp Telegram

You Might Also Like

kea
Bengaluru City

CET: ಎಂಜಿನಿಯರಿಂಗ್ ಆಪ್ಷನ್ಸ್ ದಾಖಲು ಆರಂಭ- ಕೆಇಎ

Public TV
By Public TV
5 minutes ago
Satish Jarkiholi 2
Bengaluru City

ರಂಭಾಪುರಿ ಶ್ರೀಗಳಿಗೂ ಕಾಂಗ್ರೆಸ್ ಪಕ್ಷಕ್ಕೂ ಏನ್ ಸಂಬಂಧ? – ಸತೀಶ್ ಜಾರಕಿಹೊಳಿ ಟಾಂಗ್

Public TV
By Public TV
7 minutes ago
Ashok Nagar Rowdysheeter Arrest
Bengaluru City

ಸೂಪರ್ ಮಾರ್ಟ್‌ನಲ್ಲಿ ಖರೀದಿಸಿ, ಬಳಿಕ ಬಿಲ್ ಕಟ್ಟು ಅಂದ್ರೆ ಚಾಕು ತೋರಿಸಿ ಎಸ್ಕೇಪ್

Public TV
By Public TV
21 minutes ago
R Ashok 1
Bengaluru City

ಖಾಸಗಿ ಮೆಡಿಕಲ್ ಲಾಬಿಗೆ ಮಣಿದ ಸರ್ಕಾರ, ಹೈಕೋರ್ಟ್ ಆದೇಶ ಸ್ವಾಗತಾರ್ಹ: ಆರ್ ಅಶೋಕ್

Public TV
By Public TV
21 minutes ago
SATISH JARKIHOLI 1
Bengaluru City

ಸಿಎಂ ಬದಲಾವಣೆ ವಿಚಾರದಲ್ಲಿ ಗೊಂದಲ ಏಕೆ? ಹೈಕಮಾಂಡ್ ಏನೂ ಇಲ್ಲ ಅಂದಿದೆ: ಸತೀಶ್ ಜಾರಕಿಹೊಳಿ

Public TV
By Public TV
41 minutes ago
Jharkhand Elephant
Latest

ರೈಲ್ವೆ ಹಳಿ ಮೇಲೆ ಮರಿಗೆ ಜನ್ಮ ನೀಡಿದ ಕಾಡಾನೆ; 2 ಗಂಟೆ ನಿಂತ ರೈಲು – Video ನೋಡಿ..

Public TV
By Public TV
51 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?