Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕ್‌ ಮೇಲೆ ಡಿಜಿಟಲ್‌ ಸ್ಟ್ರೈಕ್‌ – ಬಿಬಿಸಿಗೂ ಬಿಸಿ ಮುಟ್ಟಿಸಿದ ಸರ್ಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಾಕ್‌ ಮೇಲೆ ಡಿಜಿಟಲ್‌ ಸ್ಟ್ರೈಕ್‌ – ಬಿಬಿಸಿಗೂ ಬಿಸಿ ಮುಟ್ಟಿಸಿದ ಸರ್ಕಾರ

Latest

ಪಾಕ್‌ ಮೇಲೆ ಡಿಜಿಟಲ್‌ ಸ್ಟ್ರೈಕ್‌ – ಬಿಬಿಸಿಗೂ ಬಿಸಿ ಮುಟ್ಟಿಸಿದ ಸರ್ಕಾರ

Public TV
Last updated: April 28, 2025 1:25 pm
Public TV
Share
2 Min Read
Shoaib Akhtar
SHARE

ನವದೆಹಲಿ: ಪಹಲ್ಗಾಮ್‌ ದಾಳಿಯ (Pahalgam Terror Attack) ನಂತರ ಭಾರತದ (India) ಬಗ್ಗೆ ಸುಳ್ಳು ಮಾಹಿತಿಯನ್ನು ಪ್ರಕಟಿಸುತ್ತಿದ್ದ ಪಾಕಿಸ್ತಾನ (Pakistan) ಯೂಟ್ಯೂಬ್‌ ಚಾನೆಲ್‌ಗಳ ಮೇಲೆ ಭಾರತ ಡಿಜಿಟಲ್‌ ಸ್ಟ್ರೈಕ್‌ (Digital Strike) ಮಾಡಿದೆ.

ಕೇಂದ್ರ ಗೃಹ ಸಚಿವಾಲದ ಶಿಫಾರಸುಗಳ ಆಧಾರದಲ್ಲಿ 16 ಯೂಟ್ಯೂಬ್‌ ಚಾನೆಲ್‌ಗಳನ್ನು ಯೂಟ್ಯೂಬ್‌ ಭಾರತದಲ್ಲಿ ಬ್ಲಾಕ್‌ ಮಾಡಿದೆ. ಬ್ಲಾಕ್‌ ಆದ ಚಾನೆಲ್‌ಗಳ ಪಟ್ಟಿಯಲ್ಲಿ ಡಾನ್ ನ್ಯೂಸ್, ಸಾಮ್ನಾ ಟಿವಿ, ಜಿಯೊ ನ್ಯೂಸ್, ಪಾಕ್‌ ಮಾಜಿ ಆಟಗಾರ ಶೋಯೆಬ್‌ ಅಕ್ತರ್‌ (Shoaib Akhtar) ಅವರ ಚಾನೆಲ್‌ ಇದೆ. ಇದನ್ನೂ ಓದಿ: ಯುದ್ಧದ ಬಿಸಿಗೆ ಬೆದರಿ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ ಪಾಕ್‌ ಸೈನಿಕರು!pahalgam terror attack Shoaib Akhtar Dawn Among 16 Pak YouTube Channels Banned In India BBC Gets A Warning Too

ಉಗ್ರರ ದಾಳಿಯ ನಂತರ ಭಾರತ, ಭಾರತೀಯ ಸೇನೆ, ಭದ್ರತಾ ಪಡೆಗಳ ವಿರುದ್ಧ ಪ್ರಚೋದನಕಾರಿ ವಿಷಯವನ್ನು ಪ್ರಸಾರ ಮಾಡುತ್ತಿದ್ದವು. ಇದನ್ನೂ ಓದಿ: ಕರ್ನಾಟಕದಲ್ಲಿದ್ದ ನಾಲ್ವರು ಪಾಕ್‌ ಪ್ರಜೆಗಳು ಗಡಿಪಾರು

ಈಗ ಈ ಚಾನೆಲ್‌ ವಿಡಿಯೋ ಮೇಲೆ ಕ್ಲಿಕ್‌ ಮಾಡಿದರೆ “This content is currently unavailable in this country because of an order from the government related to national security or public order.” ಎಂಬ ಸಂದೇಶ ಕಾಣಿಸುತ್ತಿದೆ. ಇದನ್ನೂ ಓದಿ: ಉಗ್ರರು ದಾಳಿ ಮಾಡಿಲ್ಲ ಎಂದ ನ್ಯೂಯಾರ್ಕ್‌ ಟೈಮ್ಸ್‌ – ವರದಿಯನ್ನು ಸರಿ ಮಾಡಿದ ಅಮೆರಿಕ ಸರ್ಕಾರ

ಪಹಲ್ಗಾಮ್‌ ದಾಳಿಯ ನಂತರ ಭಾರತವನ್ನು ಗುರಿಯಾಗಿಸಿ ವರದಿ ಪ್ರಕಟಿಸುತ್ತಿರುವ ಯುಕೆ ಮೂಲದ ಬಿಬಿಸಿಗೆ ಕೇಂದ್ರ ಸರ್ಕಾರ ನೋಟಿಸ್‌ ಜಾರಿ ಮಾಡಿದೆ. ತನ್ನ ಸುದ್ದಿಗಳಲ್ಲಿ ʼmilitantsʼ ಜಾಗದಲ್ಲಿ ʼterroristsʼ ಎಂದು ಬಳಸುವಂತೆ ಸೂಚಿಸಿದೆ.

ಕನ್ನಡದಲ್ಲಿ Militants ಪದಕ್ಕೆ ಅರ್ಥ ಹುಡುಕಿದರೆ ʼಉಗ್ರರುʼ ಎಂದೇ ಗೂಗಲ್‌ ತೋರಿಸುತ್ತದೆ. ಆದರೆ ಇಂಗ್ಲಿಷ್‌ನಲ್ಲಿ Militants ಅಂದರೆ ಉಗ್ರರು ಎಂಬ ಅರ್ಥ ಬರುವುದಿಲ್ಲ.  ಸಶಸ್ತ್ರ ಪ್ರತಿರೋಧ, ದಂಗೆಗಳು ಅಥವಾ ಗೆರಿಲ್ಲಾ ಯುದ್ಧದಲ್ಲಿ ತೊಡಗಿರುವ ವ್ಯಕ್ತಿಗಳು, ಬಂಡುಕೋರರು ಅಥವಾ ಗುಂಪುಗಳನ್ನು ವಿವರಿಸಲು ಸಾಮಾನ್ಯವಾಗಿ ಈ ಪದವನ್ನು ಬಳಸಲಾಗುತ್ತದೆ. ಸರ್ಕಾರದ ವಿರುದ್ಧ ವಿಮೋಚನಾ ಹೋರಾಟ ಮಾಡುತ್ತಿರುವ ವಿಮೋಚನಾ ಹೋರಾಟಗಾರರು, ಪ್ರತ್ಯೇಕವಾದಿಗಳು ಎಂಬ ಅರ್ಥ ಕೊಡುತ್ತದೆ.

TAGGED:ArmyindiaPahalgampakistanಪಹಲ್ಗಾಮ್‌ಪಾಕಿಸ್ತಾನಭಾರತ
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

Double Murder
Bengaluru City

ಬೆಂಗಳೂರಲ್ಲಿ ಅಪ್ತಾಪ್ತನಿಂದ ಡಬಲ್‌ ಮರ್ಡರ್‌ – ಬೆಚ್ಚಿಬಿದ್ದ ಜನ

Public TV
By Public TV
45 seconds ago
CRIME
Crime

ಹಾಡಹಗಲೇ ಕತ್ತು ಕೊಯ್ದು ಪತ್ನಿಯ ಬರ್ಬರ ಹತ್ಯೆ – ಶವದ ಮೇಲೆ ಕಾರು ಹಾಯಿಸಿ ವಿಕೃತಿ, ಪತಿ ವಶಕ್ಕೆ

Public TV
By Public TV
48 minutes ago
Belagavi Ministers
Bagalkot

ಬೆಳಗಾವಿಯ ನಾಯಕರಿಗೆ ಉಪಕದನ ಗೆಲ್ಲಿಸುವ ಜವಾಬ್ದಾರಿ – ಕಾಂಗ್ರೆಸ್ ಹೈಕಮಾಂಡ್ ಆದೇಶ

Public TV
By Public TV
1 hour ago
Petrol 5
Bagalkot

ರಾಜ್ಯದಲ್ಲಿ ಪೆಟ್ರೋಲ್ ʻಹುಸಿ ಬಾಂಬ್ʼ ವದಂತಿ – ಪೆಟ್ರೋಲ್‌ಗೆ 300 ರೂಪಾಯಿ ಲಿಮಿಟ್

Public TV
By Public TV
2 hours ago
Koppal JE Suspend
Districts

ಲೋಕಾ ದಾಳಿ ವೇಳೆ 10 ಕೋಟಿ ಭ್ರಷ್ಟಾಚಾರ ಬಯಲು – ಕೊಪ್ಪಳ ನಗರಸಭೆಯ ಜೆಇ ಸಸ್ಪೆಂಡ್

Public TV
By Public TV
2 hours ago
biriyani
Bengaluru City

ಒಂದು ಸಿಲಿಂಡರ್ ಕೊಟ್ರೆ ತಿಂಗಳ ಪೂರ್ತಿ ಬಿರಿಯಾನಿ ಫ್ರೀ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?