Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಹಲ್ಗಾಮ್‌ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 10 ಲಕ್ಷ ಪರಿಹಾರ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಹಲ್ಗಾಮ್‌ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 10 ಲಕ್ಷ ಪರಿಹಾರ ಘೋಷಣೆ

Bengaluru City

ಪಹಲ್ಗಾಮ್‌ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 10 ಲಕ್ಷ ಪರಿಹಾರ ಘೋಷಣೆ

Public TV
Last updated: April 23, 2025 8:17 pm
Public TV
Share
2 Min Read
Terror Attack
SHARE

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ (Pahalgam Terrorist Attack) ಮೃತಪಟ್ಟಿರುವ ರಾಜ್ಯದ ಪ್ರತಿ ನಾಗರಿಕರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ ರಾಜ್ಯದ ಪ್ರತಿ ನಾಗರಿಕರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು. #PahalgamTerroristAttack pic.twitter.com/IYNU4QflCl

— Siddaramaiah (@siddaramaiah) April 23, 2025

ಗುರುವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam) ನಡೆದ ಭಯೋತ್ಪಾದಕರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ದಾಳಿಯಲ್ಲಿ ಕನ್ನಡಿಗರೂ ಮೃತಪಟ್ಟಿದ್ದು, ಅವರ ಪಾರ್ಥೀವ ಶರೀರವನ್ನು ರಾಜ್ಯಕ್ಕೆ ತರಲು ಸಕಲ ಸಿದ್ಧತೆಗಳು ನಡೆದಿವೆ. ಪಾರ್ಥೀವ ಶರೀರ ರಾಜ್ಯಕ್ಕೆ ಬರುತ್ತಿದ್ದಂತೆ ಅಂತ್ಯಸಂಸ್ಕಾರಕ್ಕೆ ಸಲ ವ್ಯವಸ್ಥೆ ಮಾಡಲಾಗುತ್ತಿದೆ. ಜೊತೆಗೆ ಬದುಕುಳಿದಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ.

Siddaramaiah 4

ಇನ್ನೂ ಉಗ್ರರ ದಾಳಿ ಬಗ್ಗೆ ಮಾತನಾಡಿದ ಸಿಎಂ, ಕಾಶ್ಮೀರದ ಪಹಲ್ಗಾಮ್‌ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ತಿಳಿಸಿದರು.

ಅಲ್ಲದೇ ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ ಎಂಬವರು ಮೃತರಾಗಿರುವ ಬಗ್ಗೆ ಮಾಹಿತಿ ನೀಡಿದರು. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಕಾಶ್ಮೀರಕ್ಕೆ ತೆರಳಿರುವ 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳುಹಿಸಲಾಗಿದೆ ಎಂದರು.

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿಯೂ ಗುಪ್ತಚರ ಮಾಹಿತಿಯ ವೈಫಲ್ಯವಿದೆ ಎಂದರು.

TAGGED:‌ ಸಿಆರ್‌ಪಿಎಫ್‌Jammu and KashmirkashmirPahalgamPahalgam Terrorist Attackshivamoggaterrorist attackಜಮ್ಮು ಕಾಶ್ಮೀರ ದಾಳಿಭಯೋತ್ಪಾದಕ ದಾಳಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

H D Kumaraswamy 1
Bengaluru City

ವಿಧಾನಸೌಧಕ್ಕೆ ಮತ್ತೆ ಬರೋದು ‌ಭಗವಂತನ ಇಚ್ಛೆ, ಜನರ ಆಶೀರ್ವಾದ: ಹೆಚ್‌ಡಿಕೆ

Public TV
By Public TV
8 minutes ago
CM Siddaramaiah
Chikkamagaluru

ಸಿದ್ದರಾಮಯ್ಯ ಸೇತುವೆ ಉದ್ಘಾಟಿಸಿದ ಸಿಎಂ – 30 ಕಿಮೀ ಸುತ್ತಾಟ ಈಗ 3 ಕಿಮೀಗೆ ಇಳಿಕೆ

Public TV
By Public TV
27 minutes ago
Belagavi 2
Belgaum

ಬಾಣಂತಿ, ಮಗು ಸಾವು – ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪ

Public TV
By Public TV
29 minutes ago
Fish Fry
Food

ಬಾಳೆ ಎಲೆ ಬಳಸಿ ಫಿಶ್‌ ಫ್ರೈ ಮಾಡಿ.. ಸವಿಯಿರಿ

Public TV
By Public TV
43 minutes ago
Mysuru 2
Crime

Mysuru | ಯುವಕನನ್ನ ಅಪಹರಿಸಿ ಬಲವಂತವಾಗಿ ಮಂಗಳಮುಖಿ ಮಾಡಿದ ಗ್ಯಾಂಗ್

Public TV
By Public TV
47 minutes ago
Siddaramaiah Wife Parvathi Siddaramaiah
Chikkamagaluru

ಕಾಫಿನಾಡಲ್ಲಿ ಸಿಎಂ ಪತ್ನಿ ಟೆಂಪಲ್ ರನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?