Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟ್ರಂಪ್, ಬೈಡೆನ್ ಹತ್ಯೆಗೆ ಇರಾನ್ ಜೊತೆ ಸಂಚು – ಪಾಕ್ ವ್ಯಕ್ತಿಗೆ ಅಮೆರಿಕದಲ್ಲಿ ಶಿಕ್ಷೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಟ್ರಂಪ್, ಬೈಡೆನ್ ಹತ್ಯೆಗೆ ಇರಾನ್ ಜೊತೆ ಸಂಚು – ಪಾಕ್ ವ್ಯಕ್ತಿಗೆ ಅಮೆರಿಕದಲ್ಲಿ ಶಿಕ್ಷೆ

Crime

ಟ್ರಂಪ್, ಬೈಡೆನ್ ಹತ್ಯೆಗೆ ಇರಾನ್ ಜೊತೆ ಸಂಚು – ಪಾಕ್ ವ್ಯಕ್ತಿಗೆ ಅಮೆರಿಕದಲ್ಲಿ ಶಿಕ್ಷೆ

Public TV
Last updated: March 7, 2026 9:20 am
Public TV
Share
1 Min Read
Pak man convicted in US over Iran linked plot to kill Trump Biden faces life sentence
SHARE

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾಗೂ ಮಾಜಿ ಅಧ್ಯಕ್ಷ ಜೋ ಬೈಡನ್‌ ಹತ್ಯೆಗೆ ಇರಾನ್‌ ಜೊತೆ ಸೇರಿ ಸಂಚು ರೂಪಿಸಿದ್ದ ಪಾಕಿಸ್ತಾನದ ವ್ಯಕ್ತಿಗೆ ಅಮೆರಿಕದಲ್ಲಿ ಶಿಕ್ಷೆ ವಿಧಿಸಲಾಗಿದೆ.

ಶಿಕ್ಷೆಗೆ ಗುರಿಯಾದ ವ್ಯಕ್ತಿಯನ್ನು ಆಸಿಫ್ ಮರ್ಚೆಂಟ್ (47) ಎಂದು ಗುರುತಿಸಲಾಗಿದೆ. ಈತ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ ಜೊತೆ ಸೇರಿ ಹತ್ಯೆಗೆ ಮುಂದಾಗಿದ್ದ ಎಂದು ಪ್ರಾಸಿಕ್ಯೂಟರ್‌ಗಳು ಹೇಳಿದ್ದಾರೆ. ಸುಪಾರಿ ಹಂತಕರನ್ನು ಹುಡುಕುವಾಗ ಆಸಿಫ್ ಅರಿವಿಲ್ಲದೆ FBI ( Federal Bureau of Investigation) ಏಜೆಂಟ್‌ಗಳನ್ನು ಸಂಪರ್ಕಿಸಿದ್ದ. ಇದಾದ ನಂತರ ಆತನ ಯೋಜನೆ ವಿಫಲವಾಗಿತ್ತು. ಇದನ್ನೂ ಓದಿ: ಅಮೆರಿಕ – ಇರಾನ್‌ ಯುದ್ಧಕ್ಕೆ ರಷ್ಯಾ ಎಂಟ್ರಿ?

ಒಂದು ವಾರದ ವಿಚಾರಣೆಯ ನಂತರ ಬ್ರೂಕ್ಲಿನ್‌ನಲ್ಲಿರುವ ನ್ಯಾಯಾಲಯ ಆಸಿಫ್ ಮರ್ಚೆಂಟ್‌ನನ್ನು ಭಯೋತ್ಪಾದನೆ ಮತ್ತು ಸುಪಾರಿ ಕೊಲೆ ಆರೋಪಗಳಲ್ಲಿ ತಪ್ಪಿತಸ್ಥ ಎಂದು ಘೋಷಿಸಿತ್ತು. ಆತನಿಗೆ ಜೀವಾವಧಿ ಶಿಕ್ಷೆ ವಿಧಿಸುವ ಸಾಧ್ಯತೆ ಇದೆ.

ಸಾಕ್ಷ್ಯದ ಪ್ರಕಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಆಗಿನ ಅಧ್ಯಕ್ಷ ಜೋ ಬಿಡೆನ್ ಮತ್ತು 2024ರ ಅಧ್ಯಕ್ಷೀಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮಾಜಿ ವಿಶ್ವಸಂಸ್ಥೆಯ ರಾಯಭಾರಿ ನಿಕ್ಕಿ ಹ್ಯಾಲಿಯವರನ್ನು ಆರೋಪಿ ಗುರಿಯಾಗಿಸಿಕೊಂಡಿದ್ದ ಎನ್ನಲಾಗಿದೆ. ಇನ್ನೂ ಅಮೆರಿಕದ ಅಧಿಕಾರಿಗಳನ್ನು ಹತ್ಯೆ ಮಾಡುವ ಪ್ರಯತ್ನಗಳಲ್ಲಿ ಇರಾನ್ ಭಾಗಿಯಾಗಿಲ್ಲ ಎಂದು ಹೇಳಿಕೊಡಿದೆ.

ಆರೋಪಿ ಪಾಕಿಸ್ತಾನಿ ಬ್ಯಾಂಕುಗಳಲ್ಲಿ ಕೆಲಸ ಮಾಡಿದ್ದ. ಪಾಕಿಸ್ತಾನ ಮತ್ತು ಇರಾನ್ ಎರಡರಲ್ಲೂ ಕುಟುಂಬಗಳನ್ನು ನಿರ್ವಹಿಸುತ್ತಿದ್ದ. ಅಲ್ಲದೇ ವ್ಯವಹಾರಕ್ಕಾಗಿ ಆಗಾಗ ಅಮೆರಿಕಕ್ಕೆ ಬರುತ್ತಿದ್ದ. ಸುಮಾರು ಮೂರು ವರ್ಷಗಳ ಹಿಂದೆ IRGC ಗುಪ್ತಚರರು ಈತನ ಸಂಪರ್ಕಕ್ಕೆ ಬಂದಿದ್ದರು. ಆ ವ್ಯಕ್ತಿಯು ಕಣ್ಗಾವಲು ತರಬೇತಿಯನ್ನು ನೀಡಿ, ಹತ್ಯೆಗೆ ನಿಯೋಜಿಸಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಶ್ರೀಲಂಕಾ ಬಳಿ ಮುಳುಗಿ ಸಂಕಷ್ಟದಲ್ಲಿದ್ದ ಇರಾನ್‌ ನೌಕೆಗೆ ಭಾರತದ ನೌಕಾಪಡೆ ಸಹಾಯ

TAGGED:crimedonald trumpiranJoe Bidenpakistanಅಮೆರಿಕಡೊನಾಲ್ಡ್ ಟ್ರಂಪ್
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

ಸಾಂದರ್ಭಿಕ ಚಿತ್ರ
Latest

ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಭಾರೀ ಇಳಿಕೆ!

Public TV
By Public TV
32 minutes ago
pm modi mann ki baat
Bengaluru City

ಮಧ್ಯಪ್ರಾಚ್ಯ ಬಿಕ್ಕಟ್ಟು: ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ

Public TV
By Public TV
49 minutes ago
Kurubarahalli Accident
Bengaluru City

ಸ್ಟೀಲ್ ಸಾಗಿಸ್ತಿದ್ದ ಲಾರಿ ಕಾರಿಗೆ ಡಿಕ್ಕಿ – ಗುದ್ದಿದ ರಭಸಕ್ಕೆ ಗುಜರಿ ಗೋಡೌನ್ ಬೆಂಕಿಗಾಹುತಿ, ವ್ಯಕ್ತಿ ಸಾವು

Public TV
By Public TV
53 minutes ago
Shivamogga
Districts

ಆಗುಂಬೆ ಘಾಟ್‌ನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಸಂಚಾರ ಬಂದ್

Public TV
By Public TV
1 hour ago
Iran Foreign Minister Abbas Araghchi
Latest

ಶತ್ರುಗಳಿಗೆ ಹಾರ್ಮುಜ್‌ ಜಲಸಂಧಿ ನಿರ್ಬಂಧಿಸುವುದು ಇರಾನ್‌ನ ಕಾನೂನುಬದ್ಧ ಹಕ್ಕು: ವಿಶ್ವಸಂಸ್ಥೆಯಲ್ಲಿ ಅರಘ್ಚಿ ಮಾತು

Public TV
By Public TV
2 hours ago
Fake Govt job
Districts

ಸರ್ಕಾರಿ ನೌಕರಿ ಕೊಡಿಸೋ ನಕಲಿ ನೇಮಕಾತಿ ಜಾಲ ಪತ್ತೆ – ಲಕ್ಷ ಲಕ್ಷ ಹಣ ನುಂಗಿ ಉದ್ಯೋಗಾಕಾಂಕ್ಷಿಗಳಿಗೆ ನಾಮ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?