Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೊಡ್ಡ ಕಾರ್ಯಾಚರಣೆ| 145 ಬಲೂಚ್‌ ಉಗ್ರರ ಹತ್ಯೆ, 17 ಭದ್ರತಾ ಸಿಬ್ಬಂದಿ ಸಾವು: ಪಾಕಿಸ್ತಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೊಡ್ಡ ಕಾರ್ಯಾಚರಣೆ| 145 ಬಲೂಚ್‌ ಉಗ್ರರ ಹತ್ಯೆ, 17 ಭದ್ರತಾ ಸಿಬ್ಬಂದಿ ಸಾವು: ಪಾಕಿಸ್ತಾನ

Latest

ದೊಡ್ಡ ಕಾರ್ಯಾಚರಣೆ| 145 ಬಲೂಚ್‌ ಉಗ್ರರ ಹತ್ಯೆ, 17 ಭದ್ರತಾ ಸಿಬ್ಬಂದಿ ಸಾವು: ಪಾಕಿಸ್ತಾನ

Public TV
Last updated: February 2, 2026 8:13 am
Public TV
Share
1 Min Read
pakistan claims 145 terrorists 17 security personnel killed in coordinated balochistan operations
SHARE

ಇಸ್ಲಾಮಾಬಾದ್‌: 40 ಗಂಟೆಗಳ ಕಾಲ ನಡೆದ ಗುಂಡಿನ ದಾಳಿಯಲ್ಲಿ 145 ಬಲೂಚ್‌ ಉಗ್ರರನ್ನು (Balochistan Terrorists) ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ (Pakistan) ಹೇಳಿದೆ.

ಪಾಕಿನ 80ಕ್ಕೂ ಹೆಚ್ಚು ಸೈನಿಕರನ್ನು ಬಲೂಚ್‌ ಬಂಡುಕೋರರು ಹತ್ಯೆ ಮಾಡಿದ ಬೆನ್ನಲ್ಲೇ ಭಾರೀ ಕಾರ್ಯಾಚರಣೆ ನಡೆಸಿದ ಸೇನೆ ಪ್ರತಿ ದಾಳಿ ನಡೆಸಿದೆ. ಪಾಕಿಸ್ತಾನದ ಸೇನೆಯು ಶನಿವಾರ 92 ಮಂದಿಯನ್ನು ಹತ್ಯೆ ಮಾಡಿದ್ದರೆ ಶುಕ್ರವಾರ 41 ಜನರನ್ನು ಕೊಂದಿದೆ. ಈ ಕಾರ್ಯಾಚರಣೆ ವೇಳೆ ಪಾಕಿಸ್ತಾನದ 17 ಮಂದಿ ಭದ್ರತಾ ಪಡೆಯ ಸಿಬ್ಬಂದಿಯೂ ಸಾವನ್ನಪ್ಪಿದ್ದಾರೆ.

ಸಾಮಾನ್ಯ ನಾಗರಿಕರಂತೆ ವೇಷ ಧರಿಸಿದ್ದ ಬಲೂಚ್‌ ಉಗ್ರರು ಶನಿವಾರ ಆಸ್ಪತ್ರೆ, ಶಾಲೆ, ಬ್ಯಾಂಕುಗಳು ಮತ್ತು ಮಾರುಕಟ್ಟೆಗಳಿಗೆ ನುಗ್ಗಿ ಗುಂಡು ಹಾರಿಸಿದರು. ನಾಗರಿಕರಂತೆ ವೇಷ ಧರಿಸಿ ಬಂದು ಅಂಗಡಿಗಳಲ್ಲಿ ಕೆಲಸ ಮಾಡುವ ಸಾಮಾನ್ಯ ಜನರನ್ನು ವಿವೇಚನೆಯಿಲ್ಲದೆ ಗುರಿಯಾಗಿಸಿಕೊಂಡು ಕೃತ್ಯ ಎಸಗಿದ್ದಾರೆ ಎಂದು ಪಾಕಿಸ್ತಾನದ ಕಿರಿಯ ಆಂತರಿಕ ಸಚಿವ ತಲಾಲ್ ಚೌಧರಿ ಹೇಳಿದ್ದಾರೆ. ಇದನ್ನೂ ಓದಿ: Budget 2026 | ಇರಾನ್‌ಗೆ ಇಲ್ಲ, ಬಾಂಗ್ಲಾ ಅನುದಾನ ಅರ್ಧ ಕಡಿತ

ಸೇನೆಯ ಪ್ರಕಾರ, ಉಗ್ರರು ಕ್ವೆಟ್ಟಾ, ಮಸ್ತುಂಗ್, ನುಷ್ಕಿ, ದಲ್ಬಂದಿನ್, ಖರನ್, ಪಂಜ್‌ಗುರ್, ಟಂಪ್, ಗ್ವಾದರ್ ಮತ್ತು ಪಾಸ್ನಿ ಸೇರಿದಂತೆ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಶಾಂತಿಯನ್ನು ಕದಡುವ ಪ್ರಯತ್ನ ನಡೆಸಿದ್ದಾರೆ.

ಆಪರೇಷನ್ ಹೆರೋಫ್ ಫೇಸ್ II ಕಾರ್ಯಾಚರಣೆಯಲ್ಲಿ 80 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಗುಪ್ತಚರ ಸಂಸ್ಥೆಗಳು ಮತ್ತು ಭಯೋತ್ಪಾದನಾ ನಿಗ್ರಹ ಘಟಕಗಳ ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಜ.31 ರಂದು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿತ್ತು.

TAGGED:Balochistanpakistanಕ್ವೆಟ್ಟಾಪಾಕಿಸ್ತಾನಬಲೂಚಿಸ್ತಾನ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Shots Heard During Press Dinner At White House Donald Tump Evacuated Correspondents Dinner
Latest

ಟ್ರಂಪ್, ಸರ್ಕಾರದ ಮುಖ್ಯ ಅಧಿಕಾರಿಗಳೇ ಹಂತಕನ ಟಾರ್ಗೆಟ್ – ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು‌

Public TV
By Public TV
22 minutes ago
big shock to congress mla rajegowda karnataka high court orders re verification 279 postal votes of sringeri assembly constituency
Chikkamagaluru

ಶೃಂಗೇರಿ ವಿಧಾನಸಭಾ ಚುನಾವಣೆ – ಮೇ 2ಕ್ಕೆ ಅಂಚೆ ಮತಗಳ ಮರುಎಣಿಕೆ

Public TV
By Public TV
44 minutes ago
RAIN SHIMOGA
Districts

ಶಿವಮೊಗ್ಗದಲ್ಲಿ ಮಳೆ ಅಬ್ಬರ – ತೆಂಗಿನ ಮರ ಬಿದ್ದು ಕಾರು ಜಖಂ, ಮುರಿದು ಬಿದ್ದ ಸಾವಿರಾರು ಅಡಿಕೆ ಮರಗಳು

Public TV
By Public TV
1 hour ago
farm pond tumakuru
Latest

ಕೃಷಿ ಹೊಂಡದಲ್ಲಿ ನೀರು ಕುಡಿಯಲು ಹೋಗಿ ಜಾರಿ ಬಿದ್ದು ಅಕ್ಕ-ತಮ್ಮ ಸಾವು

Public TV
By Public TV
2 hours ago
H.S Shivashankar
Davanagere

ಪ್ರಾಮಾಣಿಕರಾಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿ – ಪಂಚಮಸಾಲಿ ಪೀಠದ ಟ್ರಸ್ಟಿಗಳಿಗೆ ಹೆಚ್.ಎಸ್ ಶಿವಶಂಕರ್ ಸವಾಲು

Public TV
By Public TV
2 hours ago
Charmadi Ghat Accident
Dakshina Kannada

ಚಾರ್ಮಾಡಿ ಘಾಟ್‌ನಲ್ಲಿ 2 ಪ್ರತ್ಯೇಕ ಕಡೆ ಬಸ್, ವಾಹನ ಪಲ್ಟಿ – 20ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?