ಪುಲ್ವಾಮಾ(ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರನ ಆತ್ಮಾಹುತಿ ದಾಳಿ ವಿಚಾರದಲ್ಲಿ ಪಾಕಿಸ್ತಾನ ತನ್ನ ಹಳೇ ರಾಗ ಮುಂದುವರಿಸಿದೆ. ದಾಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಉಗ್ರರ ದಾಳಿಗೂ ನಮಗೂ ಸಂಬಂಧ ಕಲ್ಪಿಸೋದು ಸರಿಯಲ್ಲ ಅಂತ ಮೊಂಡುತನ ಮುಂದುವರಿಸಿದೆ.
ಈ ಬೆನ್ನಲ್ಲೆ ಪಾಕಿಸ್ತಾನ ಸೈನಿಕರು ಪೂಂಛ್ ವಯಲದಲ್ಲಿ ಕದನ ವಿರಾಮ ಉಲ್ಲಂಘಿಸಿದ್ದು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ. ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಭದ್ರತಾ ಸಂಪುಟ ಸಮಿತಿ ಸಭೆ ನಡೆಸುತ್ತಿದ್ದು, ಈ ಮಧ್ಯೆ ಇಂದು ಜಮ್ಮು ಕಾಶ್ಮೀರದ ಪುಲ್ವಾಮಾಗೆ ಗೃಹಸಚಿವ ರಾಜನಾಥ್ ಸಿಂಗ್ ಮತ್ತು ಎನ್‍ಐಎ ತಂಡ ಭೇಟಿ ನೀಡಲಿದೆ.
Advertisement
PM Modi: I thank all the nations who have supported us and condemned this incident in the strongest of terms. A strong reply will be given to this attack. #PulawamaTerrorAttack pic.twitter.com/pNlwwANKsu
— ANI (@ANI) February 15, 2019
Advertisement
ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು ಬಂದ್‍ಗೆ ಕರೆ ನೀಡಲಾಗಿದೆ. ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಜಮ್ಮು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್, ದಾಳಿಯ ಬಗ್ಗೆ ಮುನ್ಸೂಚನೆ ಇತ್ತು. ಆದ್ರೂ ಸರಿಯಾದ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದೇ ದಾಳಿಗೆ ಕಾರಣ ಅಂತಾ ಹೇಳಿದ್ದಾರೆ.
Advertisement
Prime Minister Narendra Modi: I pay tribute to soldiers who lost their lives in #PulwamaAttack. Our security forces have been given full freedom. We have full faith in their bravery. pic.twitter.com/kXtK3GyV70
— ANI (@ANI) February 15, 2019
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv