Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತಕ್ಕೆ ಕೌಂಟರ್‌ ಕೊಡಲು ಪಾಕಿಸ್ತಾನ ಪರಮಾಣು ಶಸ್ತ್ರಾಸ್ತ್ರ ಅಭಿವೃದ್ಧಿಪಡಿಸಿದೆ: ಮಾಜಿ ಸಿಐಎ ಅಧಿಕಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತಕ್ಕೆ ಕೌಂಟರ್‌ ಕೊಡಲು ಪಾಕಿಸ್ತಾನ ಪರಮಾಣು ಶಸ್ತ್ರಾಸ್ತ್ರ ಅಭಿವೃದ್ಧಿಪಡಿಸಿದೆ: ಮಾಜಿ ಸಿಐಎ ಅಧಿಕಾರಿ

Latest

ಭಾರತಕ್ಕೆ ಕೌಂಟರ್‌ ಕೊಡಲು ಪಾಕಿಸ್ತಾನ ಪರಮಾಣು ಶಸ್ತ್ರಾಸ್ತ್ರ ಅಭಿವೃದ್ಧಿಪಡಿಸಿದೆ: ಮಾಜಿ ಸಿಐಎ ಅಧಿಕಾರಿ

Public TV
Last updated: November 7, 2025 7:37 pm
Public TV
Share
2 Min Read
Richard Barlow
SHARE

ಇಸ್ಲಾಮಾಬಾದ್: ಭಾರತವನ್ನು (India) ಎದುರಿಸಲು ಪಾಕಿಸ್ತಾನ (Pakistan) ಪರಮಾಣು ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸಿದೆ‌ ಎಂದು ಮಾಜಿ ಸಿಐಎ ಅಧಿಕಾರಿ ರಿಚರ್ಡ್ ಬಾರ್ಲೋ (Richard Barlow) ತಿಳಿಸಿದ್ದಾರೆ.

1980 ರ ದಶಕದಲ್ಲಿ ಪಾಕಿಸ್ತಾನದ ರಹಸ್ಯ ಪರಮಾಣು ಚಟುವಟಿಕೆಗಳ ಸಮಯದಲ್ಲಿ ಗುಪ್ತಚರ ಸಂಸ್ಥೆಯ ಭಾಗವಾಗಿದ್ದ ರಿಚರ್ಡ್ ಬಾರ್ಲೋ ಮಾತನಾಡಿ, 1974 ರಲ್ಲಿ ಪರಮಾಣು ಶಸ್ತ್ರಾಸ್ತ್ರಗಳನ್ನು ಪಡೆದ ಭಾರತದ ಸಾಮರ್ಥ್ಯಕ್ಕೆ ಕೌಂಟರ್‌ ಆಗಿ ಪಾಕಿಸ್ತಾನದ ಕಾರ್ಯಕ್ರಮ ರೂಪಿಸಲು ಉದ್ದೇಶಿಸಲಾಗಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮುಂದಿನ ವರ್ಷ ಭಾರತಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭೇಟಿ

india pakistan

ಭಾರತವನ್ನು ಎದುರಿಸುವುದು ಪರಮಾಣು ಶಸ್ತ್ರಾಸ್ತ್ರಗಳ ಅಭಿವೃದ್ಧಿಪಡಿಸುವುದು ಪಾಕ್‌ನ ಪ್ರಾಥಮಿಕ ಉದ್ದೇಶವಾಗಿತ್ತು. ಆದರೆ, ಪಾಕ್‌ನ ಪರಮಾಣು ಬಾಂಬ್‌ನ ಪಿತಾಮಹ ಅಬ್ದುಲ್ ಖದೀರ್ ಖಾನ್ ನೇತೃತ್ವದಲ್ಲಿ, ಇರಾನ್ ಸೇರಿದಂತೆ ಇತರ ಇಸ್ಲಾಮಿಕ್ ರಾಷ್ಟ್ರಗಳಿಗೆ ತಂತ್ರಜ್ಞಾನವನ್ನು ವಿಸ್ತರಿಸಲು ಮತ್ತು ವೇಗಗೊಳಿಸಲು ಉದ್ದೇಶಿಸಲಾಯಿತು. ಮುಂದೆ ಈ ಪರಿಕಲ್ಪನೆ ‘ಇಸ್ಲಾಮಿಕ್‌ ಬಾಂಬ್‌’ ಆಗಿ ವಿಕಸನಗೊಂಡಿತು ಎಂದು ನೆನಪಿಸಿಕೊಂಡಿದ್ದಾರೆ.

ಪಾಕಿಸ್ತಾನ ಪರಮಾಣು ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸುವ ಪ್ರಾಥಮಿಕ ಉದ್ದೇಶ ಭಾರತವನ್ನು ಎದುರಿಸುವುದಾಗಿತ್ತು. ಆದರೆ, ಎಕ್ಯೂ ಖಾನ್ ಮತ್ತು ಜನರಲ್‌ಗಳ ದೃಷ್ಟಿಕೋನದಿಂದ ‘ಅದು ಕೇವಲ ಪಾಕಿಸ್ತಾನಿ ಬಾಂಬ್ ಅಲ್ಲ; ಅದು ಇಸ್ಲಾಮಿಕ್ ಬಾಂಬ್, ಮುಸ್ಲಿಂ ಬಾಂಬ್ ಎಂಬುದು ಸ್ಪಷ್ಟವಾಗಿತ್ತು’ ಎಂದಿದ್ದಾರೆ. ಇದನ್ನೂ ಓದಿ: ನ್ಯೂಯಾರ್ಕ್‌ನ ಮೇಯರ್‌ ಆಗಿ ಮೊದಲ ಭಾರತೀಯ-ಅಮೆರಿಕನ್ ಮುಸ್ಲಿಂ ಜೊಹ್ರಾನ್ ಮಾಮ್ದಾನಿ ಆಯ್ಕೆ

‘ನಮ್ಮಲ್ಲಿ ಕ್ರಿಶ್ಚಿಯನ್ ಬಾಂಬ್ ಇದೆ. ನಮ್ಮ ಬಳಿ ಯಹೂದಿ ಬಾಂಬ್ ಇದೆ ಮತ್ತು ಹಿಂದೂ ಬಾಂಬ್ ಇದೆ. ನಮಗೆ ಮುಸ್ಲಿಂ ಬಾಂಬ್ ಬೇಕು’ ಎಂದು ಎಕ್ಯೂ ಖಾನ್ ಒಮ್ಮೆ ಹೇಳಿದ್ದರು. ಪಾಕಿಸ್ತಾನವು ಇತರ ಮುಸ್ಲಿಂ ರಾಷ್ಟ್ರಗಳಿಗೆ ಪರಮಾಣು ಶಸ್ತ್ರಾಸ್ತ್ರ ತಂತ್ರಜ್ಞಾನವನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ ಎಂಬುದು ನನಗೆ ಸ್ಪಷ್ಟವಾಗಿತ್ತು. ಮುಂದೆ ಅದೇ ಆಯಿತು ಎಂದು ತಿಳಿಸಿದ್ದಾರೆ.

1936 ರಲ್ಲಿ ಅವಿಭಜಿತ ಭಾರತದ ಭೋಪಾಲ್‌ನಲ್ಲಿ ಖಾನ್ ಜನಿಸಿದ್ದರು. ವಿಭಜನೆಯ ನಂತರ 1952 ರಲ್ಲಿ ತನ್ನ ಕುಟುಂಬದೊಂದಿಗೆ ಪಾಕಿಸ್ತಾನಕ್ಕೆ ವಲಸೆ ಬಂದರು. ಉತ್ತರ ಕೊರಿಯಾ, ಇರಾನ್ ಮತ್ತು ಲಿಬಿಯಾದಂತಹ ರಾಕ್ಷಸ ರಾಷ್ಟ್ರಗಳಿಗೆ ತಂತ್ರಜ್ಞಾನವನ್ನು ಕಳ್ಳಸಾಗಣೆ ಮಾಡಿದ್ದರಿಂದ ಅವರು ವಿಶ್ವದ ಅತ್ಯಂತ ಕುಖ್ಯಾತ ಪರಮಾಣು ಕಳ್ಳಸಾಗಣೆದಾರರಲ್ಲಿ ಒಬ್ಬರಾಗಿದ್ದರು.

TAGGED:indianuclear weaponspakistanRichard Barlowನ್ಯೂಕ್ಲಿಯರ್‌ ಶಸ್ತ್ರಾಸ್ತ್ರಪಾಕಿಸ್ತಾನಭಾರತರಿಚರ್ಡ್ ಬಾರ್ಲೋ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

DK Shivakumar 1 1
Bengaluru City

ಹಳ್ಳಿಗಳಿಗೂ ಗ್ಯಾಸ್‌ ತಂದ್ರು, ಈಗ ಸಿಟಿಗಳಲ್ಲಿ ಸೌದೆ ಎಲ್ಲಿಂದ ತರೋದು: ಕೇಂದ್ರಕ್ಕೆ ಡಿಕೆಶಿ ಪ್ರಶ್ನೆ

Public TV
By Public TV
18 minutes ago
Water Bill Electricity Bill Toll Price Hike 1 1
Bengaluru City

ನೀರು, ವಿದ್ಯುತ್, ಟೋಲ್ ದರ ಏರಿಕೆ – ಏ.1ರಿಂದ ಜನರ ಜೀವನ ದುಬಾರಿ

Public TV
By Public TV
34 minutes ago
Bengaluru Central Jail
Bengaluru City

ಜೈಲಲ್ಲಿದ್ದ ಪತಿಗೆ ಗಾಂಜಾ, ಬೀಡಿ, ಸಿಮ್‌ ಸಾಗಿಸಲು ಯತ್ನ – ಗುಪ್ತಾಂಗದಲ್ಲಿ ಬಚ್ಚಿಟ್ಟು ತಂದಿದ್ದ ಮಹಿಳೆ ಅರೆಸ್ಟ್‌

Public TV
By Public TV
41 minutes ago
Dharwad 4
Dharwad

ಸಂಗ್ರಹಿಸಿದ್ದ ಪೆಟ್ರೋಲ್ ಕ್ಯಾನ್‌ಗೆ ಬೆಂಕಿ, ಇಡೀ ಮನೆಯೇ ಧಗಧಗ – ಮಹಿಳೆ ಗಂಭೀರ

Public TV
By Public TV
1 hour ago
US Strikes
Latest

900 ಕೆಜಿ ಬಂಕರ್ ಬಸ್ಟರ್ ಬಾಂಬ್‌ನಿಂದ ಅಮೆರಿಕ ದಾಳಿ – ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ!

Public TV
By Public TV
2 hours ago
Hasi Karaga 2
Bengaluru City

ಐತಿಹಾಸಿಕ ಬೆಂಗಳೂರು ಕರಗಕ್ಕೆ ಕ್ಷಣಗಣನೆ – ಇಂದು ದ್ರೌಪದಿ ದೇವಿ ಹಸಿ ಕರಗ ಶಕ್ತ್ಯೋತ್ಸವ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?