Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಲ್ಲಿ ಪಾಕ್ ಪ್ರೇಮಿ ಪತ್ತೆ ಪ್ರಕರಣ – ಪ್ಯೂರ್ ಲವ್‍ಗಾಗಿ ಭಾರತಕ್ಕೆ ಅಕ್ರಮ ಪ್ರವೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಲ್ಲಿ ಪಾಕ್ ಪ್ರೇಮಿ ಪತ್ತೆ ಪ್ರಕರಣ – ಪ್ಯೂರ್ ಲವ್‍ಗಾಗಿ ಭಾರತಕ್ಕೆ ಅಕ್ರಮ ಪ್ರವೇಶ

Bengaluru City

ಬೆಂಗಳೂರಲ್ಲಿ ಪಾಕ್ ಪ್ರೇಮಿ ಪತ್ತೆ ಪ್ರಕರಣ – ಪ್ಯೂರ್ ಲವ್‍ಗಾಗಿ ಭಾರತಕ್ಕೆ ಅಕ್ರಮ ಪ್ರವೇಶ

Public TV
Last updated: February 8, 2023 8:19 am
Public TV
Share
1 Min Read
LUDO game to police custody Pakistani girl illegally staying in Bengaluru arrested 1
SHARE

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪಾಕಿಸ್ತಾನ (Pakistan) ದ ಯುವತಿ ಪತ್ತೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ರಾಜ್ಯ ಅಂತರಿಕ ಭದ್ರತಾದಳ ಮತ್ರು ರಾಜ್ಯ ಗುಪ್ತಚರ ಇಲಾಖೆಯಿಂದ ವರದಿ ಸಲ್ಲಿಕೆ ಮಾಡಲಾಗಿದೆ. ಇದು ಪಕ್ಕಾ ಇಂಡಿಯಾ-ಪಾಕಿಸ್ತಾನ ಪ್ರೇಮ್ ಕಹಾನಿಯಾಗಿದ್ದು, ಯಾವುದೇ ಸ್ಪೈ ಉದ್ದೇಶವಿಲ್ಲ.

LUDO game to police custody Pakistani girl illegally staying in Bengaluru arrested 2

ಪಾಕಿಸ್ತಾನದ ಯುವತಿ ಇಕ್ರಾ ಹಾಗೂ ಬಿಹಾರ (Bihar) ದ ಮುಲಾಯಂ ಸಿಂಗ್ ಯಾದವ್ ಇಬ್ಬರಿಗೂ ಯಾವುದೇ ಕ್ರಿಮಿನಲ್ ಬ್ಯಾಗ್ರೌಂಡ್ ಸಹ ಇಲ್ಲ ಅಂತಾ ವರದಿ ನೀಡಲಾಗಿದೆ. ನಾಲ್ಕು ವರ್ಷಗಳ ಪ್ರೀತಿ ಬಳಿಕ ಭಾರತಕ್ಕೆ ಬರಲು ಯುವತಿ ಸಿದ್ದವಾಗಿದ್ದಳು. ಮನೆಯವರ ಒಪ್ಪಿಗೆ ಪಡೆದೆ ಭಾರತಕ್ಕೆ ಬಂದಿದ್ದಾಳೆ. ಇದನ್ನೂ ಓದಿ: ಮದುವೆಗೂ ಮುಂಚೆ ಕಂಡೀಷನ್ಸ್ ಅಪ್ಲೈ- ಬೆಂಗಳೂರಿನ ವಧು, ವರರ ನಯಾ ಟ್ರೆಂಡ್

PAKISTAN GIRL 2

ಪಾಕಿಸ್ತಾನದ ಹೈದರಾಬಾದ್‍ (Hyderabad) ನಿಂದ ಕರಾಚಿಗೆ ಹೋಗಿದ್ದ ಯುವತಿ, ಅಲ್ಲಿಂದ ದುಬೈ (Dubai) ಗೆ ಹೋಗಿ ದುಬೈನಿಂದ ನೇಪಾಳಕ್ಕೆ ಬಂದಿದ್ದಳು. ನೇಪಾಳಕ್ಕೆ ಹೋಗಿ ಯುವತಿಯನ್ನ ಕರೆದುಕೊಂಡು ಬಂದಿದ್ದ ಮುಲಾಯಂಸಿಂಗ್ ಯಾದವ್. ಉತ್ತರಪ್ರದೇಶದಿಂದ ಬೆಂಗಳೂರಿಗೆ ಬಂದು ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದಳು. ಪೊಲೀಸರು ಪತ್ತೆ ಮಾಡಿದ ಬಳಿಕ ಯುವತಿಯ ಬಗ್ಗೆ ಸಂಪೂರ್ಣ ಮಾಹಿತಿ ಜಾಲಾಡಿದ್ದ ಐಎಸ್‍ಡಿ ಹಾಗೂ ಗುಪ್ತಚರ ಇಲಾಖೆ ಪ್ರೀತಿಗಾಗಿಯೇ ಇಕ್ರಾ ಗಡಿ ದಾಟಿ ಬಂದಿರುವುದು ಧೃಡವಾಗಿದೆ. ಇದನ್ನೂ ಓದಿ: ಪಾಕ್ ಯುವತಿಯ ಮತ್ತೊಂದು ವರಸೆ- ಜೈಲಿಗಾದ್ರೂ ಹಾಕಿ, ನೇಣಿಗಾದ್ರೂ ಹಾಕಿ, ಭಾರತದಲ್ಲೇ ಇರ್ತೀನಿ!

PAKISTAN GIRL

ಸದ್ಯ ಇನ್ನು ಎಫ್ ಆರ್ ಆರ್ ಒ ವಶದಲ್ಲಿರುವ ಇಕ್ರಾಳನ್ನ ಗಡಿ ಹೊರಗೆ ಬಿಡೋಕೆ ಮಾತುಕತೆ ನಡೆಸ್ತಿದೆ. ಪ್ರೀತಿಗಾಗಿ ಶತೃರಾಷ್ಟ್ರದಿಂದ ಯುವತಿಯನ್ನ ಕರೆತಂದ ಗುರುತರ ಆರೋಪ ಮುಲಾಯಂ ಸಿಂಗ್ ಮೇಲಿದ್ದು, ವಿಚಾರಣೆ ನಡೆಯುತ್ತಿದೆ. ಇದನ್ನೂ ಓದಿ: ಲೂಡೋ ಆಡುವಾಗ ಲವ್‌ – ಪಾಕ್‌ ಗೆಳತಿಯನ್ನು ಮದ್ವೆಯಾಗಿದ್ದ ಬೆಂಗ್ಳೂರು ಸೆಕ್ಯೂರಿಟಿ ಗಾರ್ಡ್‌ ಅರೆಸ್ಟ್‌

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bengaluruindialovepakistanಪಾಕಿಸ್ತಾನಬೆಂಗಳೂರುಭಾರತಲವ್
Share This Article
Facebook Whatsapp Whatsapp Telegram

Cinema news

Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories

You Might Also Like

crude oil LPG
Latest

ಜಾಗತಿಕ ತೈಲ, ಅನಿಲ ಬಿಕ್ಕಟ್ಟು; ಅಗತ್ಯ ಸರಕುಗಳ ಕಾಯ್ದೆಯ ಸೆಕ್ಷನ್ 3 ಜಾರಿಗೊಳಿಸಿದ ಸರ್ಕಾರ

Public TV
By Public TV
16 minutes ago
Shola Forest Wildfire chikkamagaluru
Chikkamagaluru

ಚಿಕ್ಕಮಗಳೂರು | ಹೊತ್ತಿ ಉರಿಯುತ್ತಿದೆ ಶೋಲಾರಣ್ಯ – 25ಕ್ಕೂ ಹೆಚ್ಚು ಕಡೆಗಳಲ್ಲಿ ಕಾಣಿಸಿಕೊಂಡ ಬೆಂಕಿ

Public TV
By Public TV
1 hour ago
rcb
Bengaluru City

RCB ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ – IPL ಟಿಕೆಟ್‌ ಇದ್ರೆ ಮೆಟ್ರೋ ಪ್ರಯಾಣ ಉಚಿತ

Public TV
By Public TV
2 hours ago
Samartha Shamanur
Davanagere

ಟಿಕೆಟ್‌ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಮರ್ಥ್‌ ಶಾಮನೂರು

Public TV
By Public TV
2 hours ago
g.parameshwara 2
Bengaluru City

ತುಮಕೂರಿನಲ್ಲಿ ಲಾಕಪ್‌ ಡೆತ್‌ ಪ್ರಕರಣ ಸಿಐಡಿ ತನಿಖೆಗೆ: ಪರಮೇಶ್ವರ್‌

Public TV
By Public TV
3 hours ago
veterinarian dies after attacked by an hippopotamus at tiger and lion safari tyavarekoppa
Districts

ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಬಲಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?